ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಗೆ ಕುಸಿದ ತಟಗಾರ ಗ್ರಾಮದ ಸರ್ಕಾರಿ ಶಾಲೆಯ ಕಾಂಪೌಂಡ್
ಶಾಲಾ ಆವರಣಕ್ಕೆ ನುಗ್ಗಿದ ಜಾನುವಾರುಗಳು ಅಲ್ಲಿ ನೆಡಲಾಗಿದ್ದ ಹೂವಿನ ಗಿಡಗಳು ನಾಶವಾಗಿವೆ. ಇದನ್ನು ಗಮನಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತುರ್ತು ತಂತಿ ಬೇಲಿ ನಿರ್ಮಿಸಿದ್ದಾರೆ.
ಕ್ರೀಡಾಮನೋಭಾವದಿಂದ ಆಟ ಆಡಿ: ಶಾಸಕ ಹೆಬ್ಬಾರ
ಕ್ರೀಡೆಯನ್ನು ಕ್ರೀಡಾಮನೋಭಾವದಿಂದಲೇ ಆಡಿ. ಗೆಲುವು ಈ ವರ್ಷ ಬಾರದಿದ್ದರೂ ಮುಂದಿನ ವರ್ಷದಲ್ಲಿ ಗೆಲುವು ಪಡೆಯುವ ಸವಾಲನ್ನು ಸ್ವೀಕರಿಸಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸುವುದಕ್ಕೆ ಸಾಧ್ಯ.
ಪೌರಕಾರ್ಮಿಕರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಶಾಸಕ ಹೆಬ್ಬಾರ
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಆರೋಗ್ಯವಂತರಾಗಿರುವುದು ಅತಿಮುಖ್ಯ.
ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿ ಶಿರೂರು ಸಂತ್ರಸ್ತರ ಆಗ್ರಹ
ಶಿರೂರು ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವವರ ಹುಡುಕಾಟ ಕೈಬಿಟ್ಟಿರುವುದನ್ನು ಖಂಡಿಸಿ, ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡದೆ, ಕೊಟ್ಟಿರುವ ಭರವಸೆಗಳನ್ನು ಈಡೇರಿಸದ ಸರ್ಕಾರದ ನಡೆ ಖಂಡನಾರ್ಹ.
ನೌಕಾದಳದ ಮಾಹಿತಿ ರವಾನೆ: ಎನ್ಐಎಯಿಂದ ಮೂವರ ವಿಚಾರಣೆ
ಎನ್ಐಎನ ಮೂವರು ಅಧಿಕಾರಿಗಳು ಸೇರಿದಂತೆ ಆರು ಜನರ ತಂಡ ಕಾರವಾರಕ್ಕೆ ಆಗಮಿಸಿ ನೌಕಾದಳದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತೋಡೂರಿನ ಸುನೀಲ ನಾಯ್ಕ, ಮುದಗಾದ ವೇತನ ತಾಂಡೇಲ ಹಾಗೂ ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಅವರನ್ನು ವಿಚಾರಣೆ ನಡೆಸಿದೆ.
ವ್ಯಸನಮುಕ್ತರಾದರೆ ಬದುಕು ಹಸನು: ಸೂರಜ ನಾಯ್ಕ
ಸಮಾಜಮುಖಿ ಕಾರ್ಯಗಳಿಂದಲೇ ಗುರುತಿಸಿಕೊಂಡು ರಾಜ್ಯದ ಮನೆಮಾತಾಗಿರುವ ಗ್ರಾಮಾಭಿವೃದ್ಧಿ ಯೋಜನೆಯ ಪ್ರಯೋಜನವನ್ನು ಹೆಚ್ಚು ಪಡೆದುಕೊಳ್ಳಬೇಕು.
ಶರೀರ ಭಗವಂತ ನೀಡಿದ ಅನರ್ಘ್ಯರತ್ನ: ರಾಘವೇಶ್ವರ ಶ್ರೀ
ಎಲ್ಲ ಸಾಧನೆಗೂ ಕಾರಣವಾಗುವ ಶರೀರಕ್ಕೆ ಇರುವ ದೊಡ್ಡ ಅಪಾಯ ರೋಗದಿಂದ. ಇಂಥ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಜ್ಯೋತಿಷ ನೆರವಾಗುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಮಿರ್ಜಾನದಲ್ಲಿ ಕಾಂಕ್ರೀಟ್ ರಸ್ತೆಗೆ ಹಾನಿ ಮಾಡಿ ಪಿಡಿಒಗೆ ಜೀವಬೆದರಿಕೆ
ಮಿರ್ಜಾನದ ಬಿಜಿಎಸ್ ಶಾಲೆಯ ಹಿಂದುಗಡೆಯ ಕಾಂಕ್ರೀಟ್ ರಸ್ತೆಯನ್ನು ಸ್ಥಳೀಯ ನಿವಾಸಿಗಳಾದ ಅಯ್ಯಪ್ಪ ನಾರಾಯಣ ಮುಕ್ರಿ ಹಾಗೂ ಹೆಗಡೆಯ ಮಂಜು ಬೆಳ್ಳಿ ಮುಕ್ರಿ ಅವರು ಒಡೆದು ಹಾಕಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುವಂತೆ ಮಾಡಿದ್ದರು.
ಅಪಾಯದಲ್ಲಿದ್ದ ತಾಯಿ, ಮಗುವಿನ ಪ್ರಾಣ ರಕ್ಷಿಸಿದ ವೈದ್ಯರು
ಸರ್ಕಾರಿ ಆಸ್ಪತ್ರೆಯಲ್ಲೇ ಪ್ರಸೂತಿ ತಜ್ಞರಾದ ಡಾ. ಶಮ್ಸನೂರ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಯ ಗರ್ಭಕೋಶವನ್ನು ಸಂಪೂರ್ಣ ಹೊರತೆಗೆದು ತಾಯಿ, ಮಗು ಇಬ್ಬರನ್ನೂ ರಕ್ಷಿಸಿದ್ದಾರೆ.
ಬ್ರಹ್ಮಾನಂದ ಶ್ರೀಗಳ ಆಶೀರ್ವಾದ ಪಡೆದ ಕಲ್ಲಡ್ಕ ಪ್ರಭಾಕರ್ ಭಟ್
ಬ್ರಹ್ಮಾನಂದ ಶ್ರೀಗಳು ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗೌರವಿಸಿದರು. ಭಟ್ಕಳದ ಭವತಾರಿಣಿ ಹವ್ಯಕ ಸೀಮಾ ವಲಯದ ಪ್ರಮುಖರು ಸೇರಿದಂತೆ ಅನೇಕ ಗಣ್ಯರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
< previous
1
...
305
306
307
308
309
310
311
312
313
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’