ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯ- ಆಯುರ್ವೇದಕ್ಕೆ ನಿಕಟ ಸಂಬಂಧ: ರಾಘವೇಶ್ವರ ಶ್ರೀ
ಜೀವನಕ್ಕೆ ಯೋಗಚಿಂತನೆ ಹಾಗೂ ರೋಗಚಿಂತನೆ ಎರಡರ ಅಗತ್ಯವೂ ಇದೆ. ಜೀವನದಲ್ಲಿ ಯೋಗ ಸಿದ್ಧಿಸಬೇಕಾದರೆ ರೋಗ ಅಡ್ಡ ಬರಬಾರದು.
ಅಡಕೆ ಬೆಳೆಗೆ ಹೆಚ್ಚಿದ ಕೊಳೆರೋಗ
ಭಟ್ಕಳ ತಾಲೂಕಿನಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಸುರಿದಿದ್ದರಿಂದ ಒಂದು ಕಡೆ ಅಡಕೆ ಮಿಳ್ಳೆಗಳು ಉದುರುತ್ತಿದ್ದರೆ, ಇನ್ನೊಂದೆಡೆ ಅಡಕೆಗೆ ಕೊಳೆರೋಗ ತಗುಲಿದೆ.
ಪ್ರತಿಭೆ ಅನಾವರಣಕ್ಕೆ ಸ್ಪರ್ಧೆಗಳು ಪೂರಕ: ಮಹೇಶ ಹೆಗಡೆ
ಮುಂಡಗೋಡದ ವಿವೇಕಾನಂದ ಬಯಲು ರಂಗಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನವಚೇತನ ಯುವಕ ಮಂಡಳ ಟ್ರಸ್ಟ್‌ನ ಆಶ್ರಯದಲ್ಲಿ ಬಾಲಕೃಷ್ಣನ ವೇಷಭೂಷಣ ಸ್ಪರ್ಧೆ ನಡೆಯಿತು.
ಪೌಷ್ಟಿಕ ಕೈತೋಟದಿಂದ ಆರೋಗ್ಯ ಭಾಗ್ಯ: ಜಯಶ್ರೀ ಕೋಳೂರ
ಮುಂಡಗೋಡ ತಾಲೂಕಿನ ತಮ್ಯಾನಕೊಪ್ಪ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಕೈತೋಟ ನಿರ್ಮಾಣ ಮಾಡಲು ತರಕಾರಿ ಹಾಗೂ ಸೊಪ್ಪು ಬೀಜಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಅಗತ್ಯ: ಸುಮನಾ ಗೌಡ
ಪ್ರಶಸ್ತಿ ಸಿಗದಿದ್ದರೆ ಬೇಸರ ಪಟ್ಟುಕೊಳ್ಳಬೇಡಿ ಎಂದು ವಿದ್ಯಾರ್ಥಿಗಳನ್ನು ಶಿಕ್ಷಕಿ ದೀಪಾ ಕಾಮತ್ ಹುರಿದುಂಬಿಸಿದರು.
ಸಂಘಟನೆ ಹೆಸರಿಗಷ್ಟೇ ಸಲ್ಲ: ಬಿ.ಎನ್. ವಾಸರೆ
ಹಳಿಯಾಳದ ಚಂದಾವನ ಉದ್ಯಾನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರ ಸಭೆ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನಾ ಸಭೆ ನಡೆಯಿತು.
ವಾಯುಭಾರ ಕುಸಿತದಿಂದ ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ : ಕುಸಿಯುವ ಭೀತಿಯಲ್ಲಿ ಅಘನಾಶಿನಿಯ ತಾರಿ- ಜಟ್ಟಿ
ವಾಯುಭಾರ ಕುಸಿತದಿಂದ ಅರಬ್ಬೀ ಸಮುದ್ರದಲ್ಲಿ ಎರಡು ದಿನಗಳಿಂದ ಅಲೆಗಳ ಅಬ್ಬರ ಜೋರಾಗಿದ್ದರಿಂದ ಮುನ್ನುಗ್ಗಿ ಬಂದ ಅಲೆಗಳು ಜಟ್ಟಿಯ ಪಿಚ್ಚಿಂಗ್ ಕುಸಿಯುವಂತೆ ಮಾಡಿ ಬಂಡೆಗಲ್ಲುಗಳನ್ನು ಕಾಂಕ್ರೀಟ್ ರಸ್ತೆ ಕೆಳಗಡೆಯಿಂದ ಸೆಳೆದುಕೊಂಡು ಹೋಗಿದೆ.
ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆ : ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಲಂಗರು ಹಾಕಿದ ಮೀನುಗಾರಿಕೆ
ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೀನುಗಾರರು ತಮ್ಮ ಬೋಟುಗಳೊಂದಿಗೆ ಬಂದರುಗಳಿಗೆ ಆಗಮಿಸಿದ್ದಾರೆ.
ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ
ದೊಡ್ಡಗುರುಗಳ ವಿದ್ಯೆ, ಶಾಸ್ತ್ರಜ್ಞಾನ, ವ್ಯವಹಾರ ಜ್ಞಾನ ಅತ್ಯಪೂರ್ವ. ನಮ್ಮ ಆತ್ಮ, ಹೃದಯದಲ್ಲಿ ಗುರುವಾಣಿ ತುಂಬಿರಲಿ ಎಂದು ರಾಘವೇಶ್ವರ ಶ್ರೀಗಳು ಹಾರೈಸಿದರು.
ಗದ್ದೆಗಿಳಿದು ಭತ್ತ ನಾಟಿ ಮಾಡಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳು ಜೋಯಿಡಾ ತಾಲೂಕಿನ ಜಗಲಬೇಟದಲ್ಲಿರುವ ಪ್ರಗತಿಪರ ಕೃಷಿಕ ಮಹಾದೇವರ ಅವರ ಹೊಲಗದ್ದೆಯಲ್ಲಿ ಇಳಿದು ಭತ್ತದ ನಾಟಿ ಮಾಡಿದರು.
< previous
1
...
308
309
310
311
312
313
314
315
316
...
547
next >
Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ