ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಸಾಪ ಕನ್ನಡಿಗರ ಅಸ್ಮಿತೆಯ ಪ್ರತೀಕ: ವಸಂತ
ಕನ್ನಡ ಕೇವಲ ಭಾಷೆಯಲ್ಲ, ಅದು ಪ್ರತಿ ಮನದ ಉಸಿರು ಮತ್ತು ಕನ್ನಡವನ್ನು ನಾವು ತಾಯಿಯಂತೆ ಪ್ರೀತಿಸಬೇಕು ಮತ್ತು ತಂದೆಯಂತೆ ಗೌರವಿಸಬೇಕು.
ಪ್ರಾಣಿ, ಪಕ್ಷಿಗಳ ದಾಹ ನೀಗಲು ಅಭಿಯಾನ
ಮನೆಯ ಸುತ್ತಮುತ್ತ, ಟೆರೇಸಿನ ಮೇಲೆ, ತೆರೆದ ಮಡಿಕೆ, ಹೂಜಿಯಲ್ಲಿ ನೀರಿಟ್ಟು ಚಿಕ್ಕಪುಟ್ಟ ಸ್ಥಳದಲ್ಲಿಯೇ ವ್ಯವಸ್ಥೆಗೆ ಅನುವು ಮಾಡಿಕೊಟ್ಟ ಹಲವರಿದ್ದಾರೆ.
ಗೋಸೇವೆ ಪವಿತ್ರ ಕಾರ್ಯ: ರಾಘವೇಶ್ವರ ಶ್ರೀ
ಬೆಂಚು, ಡೆಸ್ಕ್, ಚಾಕ್‌ಪೀಸ್ ಇಲ್ಲದಿದ್ದರೂ ಗೋವುಗಳು ಮೌನದಲ್ಲಿ ಮಾಡುವ ಬೋಧನೆ ಮನುಷ್ಯರನ್ನು ಸರಿದಾರಿಯಲ್ಲಿ ಹಚ್ಚುವ ದಾರಿದೀಪವಾಗಿದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
36 ಹಳ್ಳಿಗಳಿಗೆ ಟ್ಯಾಂಕರ್ ನೀರೇ ಗತಿ
೩೦ ಗ್ರಾಪಂಗಳ ೩೬ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಜಿಲ್ಲಾಡಳಿತ, ಜಿಪಂನಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರತಿನಿತ್ಯ ೧೦೦ರಿಂದ ೧೧೦ ಟ್ಯಾಂಕರ್‌ಗಳ ಮೂಲಕ ನೀರನ್ನು ಜನರಿಗೆ ನೀಡಲಾಗುತ್ತಿದೆ.
ಸ್ವಚ್ಛತೆಯಿಲ್ಲದೇ ಸೊರಗಿದ ಸಸ್ಯೋದ್ಯಾನ
ಪಟ್ಟಣ ಪಂಚಾಯಿತಿ ಆಡಳಿತವು ಉದ್ಯಾನದಲ್ಲಿ ಕಸದ ತೊಟ್ಟಿ ನಿರ್ಮಿಸಿದ್ದು, ಇದರೊಳಗೆ ಸಂಗ್ರಹವಾಗುವ ಕಸವನ್ನು ಕಾಲಕಾಲಕ್ಕೆ ವಿಲೇವಾರಿ ಮಾಡದೇ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ಉದ್ಯಾನವನಕ್ಕೆ ಭೇಟಿ ನೀಡುವವರ ಮನಸ್ಸಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದೆ.
ಅತಿಯಾದ ದೂರದರ್ಶನ, ಮೊಬೈಲ್ ಬಳಕೆ ಸರಿಯಲ್ಲ: ಜಿ.ವಿ. ಹೆಗಡೆ
ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯಲ್ಲಿ ಪ್ರೇರಣಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಉಚಿತವಾಗಿ ಟ್ಯಾಂಕರ್ ನೀರು ಪೂರೈಕೆ
ಶಿರಸಿಯ ಜೀವಜಲ ಕಾರ್ಯಪಡೆಯು ಒಂದು ಕಡೆ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ನಡೆದಿದ್ದಲ್ಲಿ ಮತ್ತೊಂದೆಡೆ ಅಗತ್ಯ ಉಳ್ಳವರ ದಾಹ ತಣಿಸುವ ಕೆಲಸ ಆಗುತ್ತಿದೆ.
ಅಂಕೋಲೆಯ ಬಂಡಿಹಬ್ಬಕ್ಕೆ ವಿಧ್ಯುಕ್ತ ಚಾಲನೆ
ಅಂಕೋಲಾ ತಾಲೂಕಿನ ಜನಪದ ಆಚರಣೆಯಾದ, ಅತ್ಯಂತ ವಿಶೇಷ ಉತ್ಸವಗಳಲ್ಲಿ ಒಂದಾದ ಶಾಂತಾದುರ್ಗಾ ದೇವರ ಬಂಡಿಹಬ್ಬ ಉತ್ಸವವು ಮೇ ೧೦ರಿಂದ ಮೇ ೨೪ರ ವರೆಗೆ ಸಂಭ್ರಮದಿಂದ ನಡೆಯಲಿದೆ.
೨೧ರಿಂದ ಸ್ವರ್ಣವಲ್ಲೀಯಲ್ಲಿ 16ನೇ ಕೃಷಿ ಜಯಂತಿ
ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮಿಗಳು ಕೃಷಿ ಜಯಂತಿಯನ್ನು ಉದ್ಘಾಟಿಸಲಿದ್ದಾರೆ.
ಸಮಾಜ ಸೇವಕರನ್ನು ಗೌರವದಿಂದ ಕಾಣಿ: ಶಂಕರ ಭಟ್ಟ
ನೂತನ ಶಿಲಾಮಯ ದೇವಾಲಯದ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದ ಸಮಾರೋಪ ನಡೆಯಿತು.
< previous
1
...
309
310
311
312
313
314
315
316
317
...
451
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ