ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಿಲ್ಯಾಕ್ಸ್ ಮೂಡ್ನಲ್ಲಿ ಕಾಗೇರಿ
ಕಾಗೇರಿ ಅವರು ಬುಧವಾರ ಬೆಳಗ್ಗೆ ಕುಟುಂಬದವರೊಟ್ಟಿಗೆ ಖುಷಿಯಿಂದ ಮಾತನಾಡುತ್ತ ತಿಂಡಿ, ಟೀ ಕುಡಿದ ಕಾಗೇರಿ ಕೊಟ್ಟಿಗೆಗೆ ಹೋಗಿ ದನಕರುಗಳ ಮೈದಡವಿದರು.
ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. ೭೬.೫೩ ಮತದಾನ
೮,೨೩,೬೦೪ ಪುರುಷ ಮತದಾರರಲ್ಲಿ ೬,೩೩,೬೩೦, ೮,೧೭,೫೩೬ ಮಹಿಳೆಯರಲ್ಲಿ ೬,೨೨,೩೯೨, ೧೬ ಇತರೆ ಮತದಾರರಲ್ಲಿ ೫ ಜನರು ಮತದಾನ ಮಾಡಿದ್ದಾರೆ.
ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.
ದೋಣಿಯಲ್ಲಿ ಬಂದು ಮತದಾನ ಮಾಡಿದ ಕೂರ್ವೆ ಗ್ರಾಮಸ್ಥರು
ಅಂಕೋಲಾ ತಾಲೂಕಿನ ಹಿಚ್ಕಡದ ಕೂರ್ವೆ ಗ್ರಾಮಸ್ಥರಿಗೆ ಗಂಗಾವಳಿ ನದಿ ದಾಟಲು ಸೇತುವೆ ವ್ಯವಸ್ಥೆ ಇಲ್ಲದ ಕಾರಣ ದೋಣಿಯಲ್ಲಿ ನದಿ ದಾಟಿ, ಸುಮಾರು 1.5 ಕಿಮೀ ನಡೆದು ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.
ಚೆಂಡಿಯಾ ಮತಗಟ್ಟೆಯಲ್ಲಿ ರೂಪಾಲಿ ನಾಯ್ಕ ಮತದಾನ
ಕಾರವಾರ ತಾಲೂಕಿನ ಚೆಂಡಿಯಾ ಮತಗಟ್ಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ತಮ್ಮ ಕುಟುಂಬದವರೊಂದಿಗೆ ಬಂದು ಮತದಾನ ಮಾಡಿದರು.
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ಫಲಿತಾಂಶ ನಿರ್ಧರಿಸಲಿರುವ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ ಈ ಎರಡರ ಪ್ರಭಾವವೂ ನಿಚ್ಚಳವಾಗಿ ಕಂಡುಬಂದಿದೆ. ಹಾಗಿದ್ದರೆ, ಯಾವುದರ ಪ್ರಭಾವ ಹೆಚ್ಚು ಎನ್ನುವುದರ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಉತ್ತರ ಕನ್ನಡ ಶೇ. 73.52ರಷ್ಟು ಮತದಾನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 73.52ರಷ್ಟು ಮತದಾನವಾಗಿದೆ. 2019ರಲ್ಲಿ ನಡೆದ ಚುನಾವಣೆಯಲ್ಲಿ 74.07ರಷ್ಟು ಮತದಾನವಾಗಿತ್ತು.
ಹೆತ್ತ ಮಗ ಮೃತಪಟ್ಟ ದುಃಖದ ನಡುವೆಯೂ ಮತದಾನ ಮಾಡಿ ದಂಪತಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ನಾಗಪ್ಪ ಬಂಕಾಪುರ ಹಾಗೂ ಪ್ರೇಮವ್ವ ದಂಪತಿ ಮಗನ ಮರಣದ ದುಃಖದ ನಡುವೆಯೂ ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದರು.
ಪ್ರತ್ಯೇಕ ಮತಗಟ್ಟೆಗಾಗಿ ಬಹಿಷ್ಕಾರ, ಮನವೊಲಿಕೆ ಬಳಿಕ ವಾಪಸ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟಿಸಿದರು. ಬಳಿಕ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಮತದಾನ ಮಾಡಿದರು.
< previous
1
...
311
312
313
314
315
316
317
318
319
...
451
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ