ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ: ರೂಪಾಲಿ
ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಅಯೋಧ್ಯೆಯಲ್ಲಿ ಸೀತಾಮಾತೆ ಮೂರ್ತಿ ಇಲ್ಲ ಎನ್ನುತ್ತಾರೆ. ಅಲ್ಲಿ ಸ್ಥಾಪನೆ ಮಾಡಿರುವುದು ರಾಮಲಲ್ಲಾ ಮೂರ್ತಿಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಅನ್ನ ಬೇಡಿದ ಮೂಗ ಮಗುವನ್ನು ನಾಲೆಗೆ ಎಸೆದು ಕೊಂದ ತಾಯಿ!
ಭಾನುವಾರ ಬೆಳಗ್ಗೆಯಿಂದ ಪೊಲೀಸರು, ಜೋಯಿಡಾ ಅಗ್ನಿಶಾಮಕ ಸಿಬ್ಬಂದಿ, ಉರಗತಜ್ಞ ರಜಾಕ್ ಷಾ ಮಗುವಿನ ಶೋಧ ಕಾರ್ಯ ನಡೆಸಿದಾಗ ಮನೆಯಿಂದ ಸುಮಾರು ದೂರದಲ್ಲಿ ಮಗುವಿನ ಶವ ಪತ್ತೆಯಾಗಿದೆ.
ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ದೇಶ- ಧರ್ಮ ಉಳಿವಿಗೆ ಬೇಕು ಯೋಗ್ಯ ನಾಯಕ: ಹಾರಿಕಾ ಮಂಜುನಾಥ
ಕಾನೂನು ಭಯ ಉಳಿದಿಲ್ಲ. ಸರಿಯಾದ ನಾಯಕರನ್ನು ಆಯ್ಕೆ ಮಾಡಬೇಕಾದ ಅವಶ್ಯಕತೆ ತುಂಬಾ ಇದೆ ಎಂದು ಹಾರಿಕಾ ಮಂಜುನಾಥ ತಿಳಿಸಿದರು.
ಕಾಂಗ್ರೆಸ್ಸಿಗೆ ಸಮರ್ಥ ನಾಯಕತ್ವ ಇಲ್ಲ: ಕಾಗೇರಿ
ಬಿಜೆಪಿಯಲ್ಲಿ ನಾಯಕತ್ವ ಅತ್ಯಂತ ಸಮರ್ಥವಾಗಿದೆ. ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ದೇಶ ಹಾಗೂ ಬಿಜೆಪಿಯನ್ನು ಸಮರ್ಥವಾಗಿ ನಡೆಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಅಮಾಯಕರ ಮೇಲಿನ ಪ್ರಕರಣಕ್ಕೆ ಹೇಮಂತ್ ನಿಂಬಾಳ್ಕರ್ ಕಾರಣ: ನಾಗರಾಜ ನಾಯಕ
ಕರಾವಳಿ ತಾಲೂಕಿನಲ್ಲೇ ೧೧೧ ಪ್ರಕರಣ, ಅಲ್ಲದೇ ಘಟ್ಟದ ಮೇಲೂ ಪ್ರಕರಣ ದಾಖಲಿಸಿದರು. ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನರ ಮೇಲೆ ಪೊಲೀಸ್ ದೂರು ದಾಖಲಾಗಿದೆ ಎಂದು ನಾಗರಾಜ ನಾಯಕ ಆರೋಪಿಸಿದರು.
ಅನುಮತಿ ಇಲ್ಲದೇ ಹಣ ವರ್ಗಾವಣೆ
ನಗರದ ಎಪಿಎಂಸಿ ರಿಂಗ್ ರಸ್ತೆಯ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ ಹಾಗೂ ಗಿರೀಶ ಮಂಜು ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮತದಾನ ಮಾಡಲು ವಾಹನ ವ್ಯವಸ್ಥೆ900ಕ್ಕೂ ಅಧಿಕ ಜನರಿಂದ ನೋಂದಣಿ
ಚುನಾವಣಾ ಆಯೋಗ ಅಂಗವಿಕಲರಿಗೆ, ೮೫ ವರ್ಷ ಮೇಲ್ಪಟ್ಟವರಿಗೆ ಮತದಾನಕ್ಕೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಲು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ಮುಂಡಗೋಡದಲ್ಲಿ ಬಿಜೆಪಿಯಿಂದ ಬೃಹತ್ ರೋಡ್ ಶೋ
ಇಲ್ಲಿಯ ಗ್ರಾಮ ದೇವಿ ಮಾರಿಕಾಂಬಾ ದೇವಾಲಯದಿಂದ ಹೊರಟ ರೋಡ್ ಶೋ ಶಿವಾಜಿ ಸರ್ಕಲ್ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕರಪತ್ರ ಹಂಚುವ ಮೂಲಕ ನರೇಂದ್ರ ಮೋದಿ ಹಾಗೂ ಅಭ್ಯರ್ಥಿ ಪರವಾಗಿ ಘೋಷಣೆ ಮೊಳಗಿಸಿದರು.
ವೋಟ್ ಜಿಹಾದ್ ಮಾಡಿದರೆ ಲವ್ ಜಿಹಾದ್ ಬೆಂಬಲಿಸುವ ಕಾಂಗ್ರೆಸ್ ಅಧಿಕಾರದಲ್ಲಿರೊಲ್ಲ: ಸಿ.ಟಿ. ರವಿ
ಜಾಗತಿಕವಾಗಿ ಭಾರತಕ್ಕೆ ಗೌರವ ದೊರೆಯುತ್ತಿದೆ. ಕಳೆದ ೧೦ ವರ್ಷಗಳಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭವ್ಯತೆಯ ಕಡೆಗೆ ಭಾರತ ಸಾಗುತ್ತಿದೆ. ನಾವು ತಪ್ಪು ಮಾಡಿದರೆ ಅದನ್ನು ಕಳೆದುಕೊಳ್ಳುತ್ತೇವೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.
< previous
1
...
313
314
315
316
317
318
319
320
321
...
451
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ