ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರದ ಮಾಜಿ ಶಾಸಕಿ. ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ. ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಡಾ. ಅಂಜಲಿ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಡಾ. ಅಂಜಲಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನ