ರಾಜ್ಯ ಕಾಂಗ್ರೆಸ್ ದಿವಾಳಿ: ಸುನೀಲಕುಮಾರದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ನರೇಂದ್ರ ಮೋದಿ ಸಾಕಷ್ಟು ಕ್ರಮ ವಹಿಸಿದ್ದಾರೆ. ಅವರ ಕೈ ಬಲಪಡಿಸಲು ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಹುಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ವಿನಂತಿಸಿದರು.