ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಕಾಗೇರಿ
ರಾಜ್ಯಕ್ಕೆ ಪರಿಚಿತನಾಗಿ, ನಿಮ್ಮ ಜತೆಗೂಡಿ ಬೆಳೆದವನು. ಬಿಜೆಪಿಯ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷ ಸಂಘಟನೆಗೆ ದುಡಿದಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಡಾ. ಅಂಜಲಿ ವಿರುದ್ಧ ದ್ವೇಷದ ಭಾಷಣ ಸರಿಯಲ್ಲ: ಆರ್‌ವಿಡಿ
ಯಾರನ್ನೇ ಆದರೂ ವೈಯಕ್ತಿಕವಾಗಿ ನಿಂದಿಸುವುದು ಸರಿಯಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ರೈತರಿಗೆ ತಂತ್ರಜ್ಞಾನ ನೀಡದಿದ್ದಲ್ಲಿ ಪ್ರಗತಿ ಅಸಾಧ್ಯ: ಹರೀಶ ಹಂದೆ
ದೇಶಕ್ಕೆ ಲಾಭವಾಗುವ ಕೆಲಸ ಎಲ್ಲೆಡೆ ಆಗಬೇಕು. ಒಂದು ಯೋಜನೆ ಇತರ ಯುವ ಶಕ್ತಿಯನ್ನೂ ಆಕರ್ಷಿಸುವಂತೆ ಆದಾಗ ಪ್ರಗತಿ ವೇಗ ಪಡೆಯಲಿದೆ ಎಂದು ಸೆಲ್ಕೋ ಸಂಸ್ಥಾಪಕ ಹರೀಶ ಹಂದೆ ತಿಳಿಸಿದರು.
ಕಾರ್ಮಿಕರ ಸಮಸ್ಯೆ ನೀಗಿಸಲು ಆಗ್ರಹ
ವಿದ್ಯಾರ್ಥಿವೇತನ ಇನ್ನೂ ವಿತರಿಸಿಲ್ಲ. ಜಿಲ್ಲೆಯ ಬಹಳಷ್ಟು ಕಾರ್ಮಿಕರಿಗೆ ಸರ್ಕಾರದ ಯಾವುದೇ ಸವಲತ್ತುಗಳು ಸಿಕ್ಕಿಲ್ಲ.
ಕ್ಷೇತ್ರ, ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ರೂಪಾಲಿ ನಾಯ್ಕ
ನರೇಂದ್ರ ಮೋದಿ ಅವರನ್ನು ಮೂರನೆ ಬಾರಿ ಪ್ರಧಾನಿಯಾಗಿಸಲು ಜೈ ಶ್ರೀರಾಮ ಘೋಷಣೆಯ ಮೂಲಕ ಮೇ 7ರಂದು ಕಮಲದ ಗುರುತಿಗೆ ಮತದಾನ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮನವಿ ಮಾಡಿದರು.
ಗೋಕರ್ಣ ಸಮಗ್ರ ಅಭಿವೃದ್ಧಿಗೆ ಯತ್ನ: ಕಾಗೇರಿ
ಇದು ಮೋದಿಯವರ ಮತ್ತೊಮ್ಮೆ ಪ್ರಧಾನಮಂತ್ರಿಯಾಗಿಸಿ ದೇಶವನ್ನ ಜಗತ್ತಿನಲ್ಲಿ ಗುರುವಿನ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ಚುಣಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಾಳೆಯಿಂದ ಶಿಲಾಮಯ ಗಣಪತಿ ದೇಗುಲದ ಪ್ರತಿಷ್ಠಾಪನೆ
ಶಾಸ್ತ್ರೋಕ್ತ ವೇದವಿದ್ವಾಂಸರ ನೇತೃತ್ವದಲ್ಲಿ ವಿಶೇಷವಾಗಿ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳ ಅಮೃತ ಹಸ್ತದಲ್ಲಿ ಪ್ರತಿಷ್ಠಾಪನೆ ಸಂಪನ್ನಗೊಳ್ಳಲಿದೆ.
ಕಾಗೇರಿಗೆ ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ
ಬಿಜೆಪಿ ಅಭ್ಯರ್ಥಿ ಸ್ಪೀಕರ್ ಇದ್ದರು. ಚುನಾವಣೆಯಲ್ಲಿ ಸೋತು ಈಗ ಮತ್ತೆ ಅಭ್ಯರ್ಥಿಯಾಗಿದ್ದಾರೆ ಎಂದು ಮಾರ್ಗರೆಟ್ ಆಳ್ವಾ ವಾಗ್ದಾಳಿ ನಡೆಸಿದರು.
ಹೊಸ್ತೋಟ ಕುರಿತ ಯಕ್ಷಹಂಸ ಕೃತಿ ಬಿಡುಗಡೆ
ಯಕ್ಷಗಾನ, ತಾಳಮದ್ದಲೆ ಬಹುಸಂಖ್ಯಾತ ರಂಗಭೂಮಿ. ಆದರೆ, ಯಕ್ಷಗಾನದಲ್ಲಿ ಕೆಲಸ ಮಾಡುವವರು ಪ್ರಸಿದ್ಧಿಗೆ ಬರುತ್ತಿಲ್ಲ. ಯಕ್ಷಗಾನ ಹಾಗೂ ತಾಳಮದ್ದಲೆಯನ್ನು ನೋಡುವ ಕಣ್ಣುಗಳನ್ನು ಕಳೆದುಕೊಳ್ಳುತ್ತಿರುವುದು ಕಾರಣ ಎಂದು ನೀನಾಸಂ ಮುಖ್ಯಸ್ಥ ಕೆ.ವಿ. ಅಕ್ಷರ ತಿಳಿಸಿದರು.
ಮೋದಿ ಪ್ರಚಾರ: ಕಾಗೇರಿಗೆ ಮತ್ತಷ್ಟು ಬಲ
ಲಕ್ಷದಷ್ಟು ಸಂಖ್ಯೆಯಲ್ಲಿ ಭಾರಿ ಜನಸ್ತೋಮ ಸುಡು ಬಿಸಿಲಿನಲ್ಲಿಯೂ ಉತ್ಸಾಹದಿಂದ ಸೇರಿದ್ದಲ್ಲದೆ, ಮೇಲಿಂದ ಮೇಲೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿದ್ದುದು ಬಿಜೆಪಿಗರಲ್ಲಿ ಉತ್ಸಾಹ ಇಮ್ಮಡಿಸಿತು.
< previous
1
...
317
318
319
320
321
322
323
324
325
...
451
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ