ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಪ್ರಧಾನಿಯವರು 10 ವರ್ಷದ ಸಾಧನೆ ತಿಳಿಸಲಿ: ಸಂತೋಷ ಶೆಟ್ಟಿ
ದೇಶದ ಯುವಶಕ್ತಿಯನ್ನು ಸಬಲೀಕರಣಗೊಳಿಸುವ ಕಾರ್ಯವನ್ನು ಆರಂಭಿಸಿದ್ದೆ ಕಾಂಗ್ರೆಸ್ ಪಕ್ಷ.
ವೋಟರ್ ಹೆಲ್ಪ್‌ಲೈನ್ ಆ್ಯಪ್‌ನಲ್ಲಿ ಮತದಾರರ ಸಮಗ್ರ ಮಾಹಿತಿ
ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಮತದಾರ ಪಟ್ಟಿಗೆ ಹೊಸದಾಗಿ ಮತದಾರರ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.
ಶಿರಸಿ ಜೀವಜಲ ಕಾರ್ಯಪಡೆಯಿಂದ ಸ್ವಚ್ಛತಾ ಕಾರ್ಯ
ಸೋಮವಾರ ಬೆಳಗ್ಗೆ ಜೀವಜಲ ಕಾರ್ಯಪಡೆಯ ಮತ್ತು ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಿದ್ದರು. ಆದರೆ, ತ್ಯಾಜ್ಯದ ಪ್ರಮಾಣ ಜಾಸ್ತಿ ಇದ್ದ ಕಾರಣ ಮಂಗಳವಾರವೂ ಜೀವಜಲ ಕಾರ್ಯಪಡೆಯ ೧೫ಕ್ಕೂ ಅಧಿಕ ಕಾರ್ಯಕರ್ತರು ಸ್ವಚ್ಛಗೊಳಿಸಿ ಟ್ರ್ಯಾಕ್ಟರ್ ಮೂಲಕ ಸಾಗಿಸಿದ್ದಾರೆ.
ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಮಂಗನ ಮೃತದೇಹ ಪತ್ತೆ: ಸಾರ್ವಜನಿಕರ ಆಕ್ರೋಶ
ಮಂಗನ ಮೃತದೇಹ ಪತ್ತೆಯಾದ ಹಿನ್ನೆಲೆ ಸ್ಥಳೀಯ ಸಾರ್ವಜನಿಕರು ಗ್ರಾಪಂ ಕಚೇರಿಗೆ ಬಂದು ಸಮಸ್ಯೆ ಬಗ್ಗೆ ವಿವರಿಸಿ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಆರೋಪಿಸಿದರು.
ನೀರುಪಾಲಾಗುತ್ತಿದ್ದ ಬಾಲಕನನ್ನು ರಕ್ಷಿಸಿದ ಬಾಲಕ!
7ನೇ ತರಗತಿ ವಿದ್ಯಾರ್ಥಿ ಶ್ರೀಕರ್ ಪುರಂದರ ಖಾರ್ವಿ ಅಪಾಯಕ್ಕೆ ಸಿಲುಕಿದ್ದ ಧ್ರುವ ಖಾರ್ವಿಯನ್ನು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿ ದಡಕ್ಕೆ ತರುವಲ್ಲಿ ಯಶಸ್ವಿ ಆಗಿದ್ದಾನೆ.
ಪತ್ರಿಕೆಗಳ ಓದಿನಿಂದ ದೂರ ಸರಿಯುತ್ತಿರುವ ಯುವ ಸಮುದಾಯ: ಸುಬ್ರಾಯ ಭಟ್ಟ
ಈ ಜಿಲ್ಲೆ ಸಾಕಷ್ಟು ಪ್ರತಿಭಾವಂತ ಪತ್ರಕರ್ತರನ್ನು ಕಂಡಿದೆ. ಐವತ್ತು ವರ್ಷದ ಹಿಂದೆಯೇ ಪತ್ರಕರ್ತರ ಸಂಘಟನೆಯ ಅಗತ್ಯವರಿತು ಸ್ಥಾಪಿಸಿದವರು ಸ್ಮರಣೀಯರು.
ಪ್ರತ್ಯೇಕ ಪ್ರಕರಣ: ಇಬ್ಬರು ರೈತರ ಆತ್ಮಹತ್ಯೆ
ಪ್ರಕರಣ ದಾಖಲಿಸಿಕೊಂಡ ಬನವಾಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಲೋಕಸಮರ: ಶಿರವಾಡದಲ್ಲಿ ಪೊಲೀಸ್ ಪಥಸಂಚಲನ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಧೈರ್ಯ ತುಂಬಲು, ಶಾಂತಿಯುತ ಮತದಾನ ನಡೆಯಲು ಚುನಾವಣಾ ಸಂದರ್ಭದಲ್ಲಿ ಸೂಕ್ಷ್ಮ, ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರು ಜಂಟಿಯಾಗಿ ಪಥ ಸಂಚಲನ ನಡೆಸಿದರು.
ಮೇ 3ಕ್ಕೆ ಮುಂಡಗೋಡಕ್ಕೆ ಸಿಎಂ ಸಿದ್ದರಾಮಯ್ಯ
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು.
< previous
1
...
318
319
320
321
322
323
324
325
326
...
451
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ