ಧರ್ಮದ ತಕ್ಕಡಿ ಮೇಲೆದ್ದಾಗ ಜೀವನ ಪಾವನ: ರಾಘವೇಶ್ವರ ಶ್ರೀನಾಣ್ಯ, ಜೇನುತುಪ್ಪ, ಅಡಕೆ, ಒಣಹಣ್ಣುಗಳು, ದಿನಸಿ ವಸ್ತುಗಳು, ಬೆಲ್ಲ, ನವಧಾನ್ಯ, ತೆಂಗಿನಕಾಯಿ, ಅಕ್ಕಿ, ಒಣದ್ರಾಕ್ಷಿ ಹೀಗೆ ವಿವಿಧ ಬಗೆಯ ಸುವಸ್ತುಗಳಿಂದ ಭಕ್ತರು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಗಳ 126ಕ್ಕೂ ಹೆಚ್ಚು ತುಲಾಭಾರ ಸೇವೆಗಳನ್ನು ನಡೆಸಿಕೊಟ್ಟರು.