ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹತ್ಯೆ ಖಂಡಿಸಿ ಹೊನ್ನಾವರದಲ್ಲಿ ಪ್ರತಿಭಟನೆ
ಮುಂದಿನ ದಿನಗಳಲ್ಲಿ ಇಂತಹ ಘೋರ ಕೃತ್ಯಗಳು ಮರುಕಳಿಸದೇ ಇರುವ ಹಾಗೆ ಕ್ರಮ ಕೈಗೊಳ್ಳಬೇಕೆಂಬುದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
28ರಂದು ಶಿರಸಿಗೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಪ್ರಪ್ರಥಮ ಬಾರಿಗೆ ಶಿರಸಿ ನಗರಕ್ಕೆ ಆಗಮಿಸಲಿದ್ದು, ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ.
ಚುನಾವಣಾ ಆಯೋಗದ ನಿರ್ದೇಶನ ತಪ್ಪದೇ ಪಾಲಿಸಿ: ರಾಜೀವ್ ರತನ್
ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಪಾರದರ್ಶಕತೆಯಿಂದ ಕೂಡಿರುವಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ರಾಜೀವ್ ರತನ್ ನಿರ್ದೇಶನ ನೀಡಿದರು.
ಶಿರಸಿಗೆ ಮೋದಿ: ಬಿಜೆಪಿಯಲ್ಲಿ ಸಂಚಲನ
ಮೋದಿ ಎಲ್ಲೇ ಇದ್ದರೂ ಮೋದಿ ಹೆಸರಿನಲ್ಲಿ ಇಲ್ಲಿ ವೋಟ್ ಕೇಳಲಾಗುತ್ತಿತ್ತು. ಈಗ ಸ್ವತಃ ಮೋದಿ ಅವರೇ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಬಿಜೆಪಿಗರಲ್ಲಿ ಸಂಭ್ರಮ ಮನೆಮಾಡಿದೆ.
ಒತ್ತಡ ನೀಗಲು ನಿತ್ಯ ಧ್ಯಾನ ಮಾಡಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಪ್ರತಿಯೊಬ್ಬರೂ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ದಿನಂಪ್ರತಿ ಧ್ಯಾನ ಮಾಡುವುದರ ಜತೆಗೆ ಆಧ್ಯಾತ್ಮಿಕ ಚಿಂತನೆ ಬೆಳೆಸಿಕೊಳ್ಳಬೇಕು.
ಪ್ರಜಾಪ್ರಭುತ್ವ ಬಲಪಡಿಸದ ಕಾಂಗ್ರೆಸ್: ಕಾಗೇರಿ
ಕಾಂಗ್ರೆಸ್‌ನವರು ಎಂದಿಗೂ ಪ್ರಜಾಪ್ರಭುತ್ವವನ್ನು ಬಲಪಡಿಸಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಸಂಭ್ರಮದ ಮಂಜಗುಣಿ ರಥೋತ್ಸವ
ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ದೇವಸ್ಥಾನದ ಎದುರಿನ ವಿಶಾಲವಾದ ರಥ ಬೀದಿಯಲ್ಲಿ ವೆಂಕಟ್ರಮಣ ದೇವರ ಜಯಘೋಷದೊಡನೆ ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ನೆರವೇರಿತು.
ಭವಾನಿಶಂಕರ ದೇವರ ಮಹಾರಥೋತ್ಸವ ಸಂಪನ್ನ
ಈ ಸಲ ಹರಿದ್ವಾರದ ಬ್ರಹ್ಮಾನಂದ ತೀರ್ಥಂಗ ಸ್ವಾಮೀಜಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷ.
ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ರೂಪಾಲಿ ನಾಯ್ಕ
ಜನರಿಗೆ ರಕ್ಷಣೆಯೇ ಇಲ್ಲವೆಂದಾದರೆ ಯಾವ ಗ್ಯಾರಂಟಿ ನೀಡಿದರೆ ಏನು ಪ್ರಯೋಜನವಿದೆ? ಹುಬ್ಬಳ್ಳಿಯ ಘಟನೆ ಮರುಕಳಿಸದಂತೆ ಆಗಲು ಕಠಿಣ ಶಿಕ್ಷೆ ಆಗಬೇಕು.
ಮತದಾನ ಜಾಗೃತಿಗೆ ಬಂದ ಮಕ್ಕಳು
ಮುಂಡಗೋಡ ಪಟ್ಟಣದ ವಿವೇಕಾನಂದ ನಗರದ ನಿವಾಸಿ ಪ್ರೀತಂಕುಮಾರ್ ಹಾಗೂ ಪ್ರತೀಕ್ ಎಂಬ ಬಾಲಕರೇ ಮತದಾನ ಜಾಗೃತಿ ಅಭಿಯಾನ ಕೈಗೊಂಡಿದ್ದಾರೆ.
< previous
1
...
324
325
326
327
328
329
330
331
332
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ