ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಯಾಂಪ್ಕೋಗೆ ಬೆಳೆಗಾರರ ಹಿತದೃಷ್ಟಿಯೇ ಮುಖ್ಯ: ಕಿಶೋರ್ ಕುಮಾರ್ ಕೊಡ್ಗಿ
ಅಡಕೆ ಸೇವನೆ ಆರೋಗ್ಯಕ್ಕೆ ಹಾನಿ ಎನ್ನುವ ಹೆಸರನ್ನು ಮೊದಲು ಹೋಗಲಾಡಿಸಬೇಕಿದೆ. ಆ ಬಗ್ಗೆ ವಿಜ್ಞಾನಿಗಳಿಂದ ಸಂಶೋಧನೆ ನಡೆಸಿ, ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಬೇಕಿದೆ. ಕ್ಯಾಂಪ್ಕೊ ಸಂಸ್ಥೆಯಿಂದ ಗೇರು ಬೀಜದ ರಪ್ತು ವ್ಯವಹಾರಕ್ಕೆ ಸಿದ್ಧತೆಗಳು ನಡೆದಿವೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಕಾಲಜ್ಞಾನಕ್ಕೆ ಶಾಸ್ತ್ರಜ್ಞಾನ ಆಧಾರ: ರಾಘವೇಶ್ವರ ಶ್ರೀ
ಯಾವುದೇ ಗ್ರಹಗಳ ದೋಷ ಇದ್ದರೆ ಆಯಾ ಗ್ರಹಗಳ ಧಾನ್ಯಗಳನ್ನು ದಾನ ಮಾಡುವುದರಿಂದ ತೊಂದರೆ ಪರಿಹಾರವಾಗುತ್ತದೆ. ಗ್ರಹಣ ಸಮಯದಲ್ಲಿ ಧಾನ್ಯಗಳನ್ನು ದಾನ ನೀಡುವುದು ಈ ಕಾರಣಕ್ಕೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಪ್ರಮಾಣ 993.4 ಮಿಮೀ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ. 81ರಷ್ಟು ಅತ್ಯಧಿಕ ಮಳೆ ದಾಖಲಾಗಿದೆ.
ಕೆಲಸದಲ್ಲಿ ಶ್ರದ್ಧೆ, ಪ್ರೀತಿ ಇರಲಿ: ಬಾಬು ಭಟ್ಕಳ
ಯಲ್ಲಾಪುರದಲ್ಲಿ ಸತೀಶ ಕಟ್ಟಿಗೆ ಅವರ ೨ನೇ ಪುಣ್ಯಸ್ಮರಣೆಯ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು. ೨೦೦ ಜನ ಕಣ್ಣನ್ನು ತಪಾಸಣೆ ಮಾಡಿಸಿಕೊಂಡರು. ೧೯೦ ಜನ ರಕ್ತದಾನ ಮಾಡಿದರು.
ಅಡಕೆ ಬೆಳೆಗಾರರಿಗೆ ಉತ್ತೇಜನ ನೀಡುತ್ತಿರುವ ಕ್ಯಾಂಪ್ಕೋ: ಎ. ಕಿಶೋರ್
ಅಡಕೆ ಬೆಳೆಗಾರರ ಬೆಂಬಲಕ್ಕೆ ನಿಲ್ಲುವ ಜತೆಗೆ ರೈತರಿಗೆ ಹಲವು ಸೌಲಭ್ಯವನ್ನು ಕ್ಯಾಂಪ್ಕೋ ನೀಡಿ, ಬೆಳೆಗಾರರಿಗೆ ಉತ್ತೇಜನ ನೀಡುತ್ತಿದೆ. ರೈತರಿಂದ ಬೆಳೆ ಖರೀದಿ ಮಾಡಿ ವಿಶ್ವಾಸ ಉಳಿಸಿಕೊಂಡಿದೆ ಎಂದು ಮಂಗಳೂರಿನ ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ ಅಭಿಪ್ರಾಯಪಟ್ಟರು.
ಲಿಂಗನಮಕ್ಕಿ ಅಣೆಕಟ್ಟಿನ ಪ್ರದೇಶದಲ್ಲಿ ಭಾರೀ ಮಳೆ : ಭರ್ತಿಗೆ ಬರೀ 3 ಅಡಿ ಬಾಕಿ -11 ಗೇಟ್ ಮೂಲಕ ನೀರು ಹೊರಗೆ
ಲಿಂಗನಮಕ್ಕಿ ಅಣೆಕಟ್ಟಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲಿಂದ ಹೊನ್ನಾವರದ ವರೆಗೆ ಶರಾವತಿ ಸೇರುವ ಎಲ್ಲ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದೆ.
ಪ್ರೊ ಕಬಡ್ಡಿಗೆ ಹಳಿಯಾಳದ ಸುಶೀಲ್ ಕಾಂಬ್ರೆಕರ್ ಆಯ್ಕೆ
ಮೊದಲಿನಿಂದಲೇ ಸುಶೀಲ್ ಅವರಿಗೆ ಕ್ರೀಡೆಯಲ್ಲಿ ಆಸಕ್ತಿ. ಕೀಡಾ ರಂಗದಲ್ಲಿ ಸಾಧನೆ ಮಾಡುವ ಕನಸನ್ನು ಕಂಡಿದ್ದರು. ಉಜಿರೆಯಲ್ಲಿದ್ದಾಗ ಅಲ್ಲಿನ ಸ್ಪೋಟ್ಸ್ ಕ್ಲಬ್ ಸೇರಿಕೊಂಡ ಸುಶೀಲ್ ಕಬಡ್ಡಿಯಲ್ಲಿ ಯಶಸ್ಸು ಕಂಡರು.
ರೈಲ್ವೆ ಯೋಜನೆ ಜಾರಿಗೆ ಕಾಗೇರಿ ಆಗ್ರಹ
ಹುಬ್ಬಳ್ಳಿ- ಅಂಕೋಲಾ, ತಾಳಗುಪ್ಪ- ಶಿರಸಿ- ಹುಬ್ಬಳ್ಳಿ, ತಾಳಗುಪ್ಪ- ಹೊನ್ನಾವರ, ಧಾರವಾಡ- ಕಿತ್ತೂರು- ಹುಬ್ಬಳ್ಳಿ ರೈಲ್ವೆ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಭಟ್ಕಳದಲ್ಲಿ ಮುಂದುವರಿದ ಮಳೆಯ ಅಬ್ಬರ
ಮಳೆಗೆ ಮನೆಗಳು ಹಾನಿಯಾಗಿದೆ. ಮಳೆಯ ಜತೆಗೆ ಗಾಳಿ ಅಬ್ಬರವೂ ಹೆಚ್ಚಿರುವುದರಿಂದ ಆತಂಕಕ್ಕೆ ಕಾರಣವಾಗಿದೆ.
ಒಳಮೀಸಲಾತಿ ಸುಪ್ರೀಂ ತೀರ್ಪು: ಸಂಭ್ರಮಾಚರಣೆ
ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ಪೂರ್ಣ ಪೀಠವು ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ದೊರೆತ ಗೆಲುವಾಗಿದೆ.
< previous
1
...
329
330
331
332
333
334
335
336
337
...
547
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ