ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾನತೆಗೆ ಶ್ರಮಿಸಿದ ಅಂಬೇಡ್ಕರ್: ರವಿರಾಜ ದೀಕ್ಷಿತ್
ಅಂಬೇಡ್ಕರ್ ಅವರು ವಿದ್ಯೆಗೆ ಮಹತ್ವ ನೀಡಿ ಎಂದಿದ್ದರು. ಎಲ್ಲರಿಗೂ ಸಮಾನತೆ ಹಕ್ಕಿರಬೇಕೆಂದು ಬಯಸಿದ್ದರು.
ಬಂದರು ನಿರ್ಮಾಣ ಯೋಜನೆ ಕೈಬಿಡಲು ಆಗ್ರಹ
ಕರಾವಳಿಯ ಉದ್ದಕ್ಕೂ ಪರಿಸರನಾಶ ಮಾಡುವ ಅವೈಜ್ಞಾನಿಕ ಯೋಜನೆಗಳನ್ನು ತರಲು ಹಂತ- ಹಂತವಾಗಿ ಮೀನುಗಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ ಎಂದು ಮುಖಂಡರು ಆರೋಪಿಸಿದರು.
ಎಚ್ಡಿಕೆ ಮಹಿಳೆಯರ ಕ್ಷಮೆ ಕೇಳಲಿ: ದೇಶಪಾಂಡೆ
ಮಹಿಳೆಯರಿಗೆ ಮೀಸಲಾತಿ, 18 ವರ್ಷ ಪೂರ್ಣಗೊಂಡವರಿಗೆ ಮತದಾನದ ಹಕ್ಕು ಸೇರಿದಂತೆ ಹಲವಾರು ಸೌಲಭ್ಯವನ್ನು ನಮ್ಮ ಪಕ್ಷದ ಆಡಳಿತದ ಅವಧಿಯಲ್ಲೇ ನೀಡಲಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ವೇದ, ಸಂಸ್ಕೃತ, ಯೋಗ ವಿಶ್ವಮಾನ್ಯ: ಗೋಪಾಲಕೃಷ್ಣ ಭಟ್ಟ
ಬ್ರಾಹ್ಮಣ ಸಮಾಜವು ವಿಶ್ವಕ್ಕೇ ಒಳಿತಾಗುವಂತೆ ಸದಾ ಸನ್ಮಾರ್ಗದಲ್ಲಿ ನಡೆದು ತಪಸ್ಸನ್ನೇ ಪ್ರಧಾನವಾಗಿರಿಸಿಕೊಂಡು ಮುನ್ನಡೆಯಬೇಕು ಎಂದು ಗೋಪಾಲಕೃಷ್ಣ ಭಟ್ಟ ತಿಳಿಸಿದರು.
ಅಪಾಯ ಬಿಜೆಪಿಗೆ ಹೊರತೂ ಮತ್ತಾರಿಗೂ ಅಲ್ಲ: ಹರಿಪ್ರಸಾದ್
೫೬ ಇಂಚಿನ ವಿಶ್ವಗುರು ನರೇಂದ್ರ ಮೋದಿಯವರು ೧೦ ವರ್ಷಗಳಲ್ಲಿ ಏನು ಮಾಡಿದ್ದೀರಿ ಎನ್ನುವುದನ್ನು ತಿಳಿಸಲಿ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ ಆಗ್ರಹಿಸಿದರು.
ಮೋದಿಯವರ ಕೈಗಳಲ್ಲಿ ಉತ್ತರಕನ್ನಡದ ಕಮಲವೂ ಇರಲಿ: ಚಕ್ರವರ್ತಿ ಸೂಲಿಬೆಲೆ
ಭಾರತ ಅತ್ಯಂತ ಶಕ್ತಿಯುತ ದೇಶವಾಗಿ ರೂಪುಗೊಳ್ಳುತ್ತಿದೆ. ನಮ್ಮೆಲ್ಲರ ಮನಸ್ಸಿನಲ್ಲಿ ದೇಶ ಹೇಗಿರಬೇಕು ಎನ್ನುವ ಕನಸನ್ನು ಮೋದಿ ನನಸು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ಕೆರೆ ಒತ್ತುವರಿ ತೆರವುಗೊಳಿಸಿ ಹೂಳೆತ್ತಲು ಒತ್ತಾಯ
ಸುಮಾರು ೭ ಅಡಿ ನೀರನ್ನು ಹೊಂದಿರುವ ಈ ಕೆರೆಯ ಹೂಳು ತೆಗೆಯಲು ಕನಿಷ್ಠ ₹೧ ಕೋಟಿ ಅನುದಾನ ಅವಶ್ಯಕತೆಯಿದೆ ಎಂಬುದು ಪ್ರಾಜ್ಞರ ಅಭಿಮತವಾಗಿದೆ.
ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ: ಶ್ರೀನಿವಾಸ್ ಹೆಬ್ಬಾರ್
ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅತ್ಯಮೂಲ್ಯವಾದದ್ದು, ಅವರು ನಮ್ಮ ದೇಶಕ್ಕೆ ನೀಡಿರುವ ಸಂವಿಧಾನವು ಜಗತ್ತಿನ ಎಲ್ಲ ಸಂವಿಧಾನಗಳಲ್ಲಿ ಸರ್ವಶ್ರೇಷ್ಠವಾಗಿದೆ.
ಮೋದಿ ಪ್ರಧಾನಿಯಾದ ಬಳಿಕ ದೇಶ ಹೆಚ್ಚು ಸುರಕ್ಷಿತ: ಕಾಗೇರಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಎಷ್ಟು ಜನಕ್ಕೆ ಬಂದಿದೆ? ಇದರ ಬಗ್ಗೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಡಾ. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ: ನ್ಯಾಯಾಧೀಶ ಮಾಯಣ್ಣ
ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪತ್ತನ್ನು ಹೊಂದಿದ್ದು, ೩೨ಕ್ಕೂ ಅಧಿಕ ಪದವಿ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಧೀಶ ಮಾಯಣ್ಣ ಬಿ.ಎಲ್. ತಿಳಿಸಿದರು.
< previous
1
...
331
332
333
334
335
336
337
338
339
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ