ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವರಾಂಜಲಿಗೆ ತಲೆದೂಗಿದ ಕಲಾರಸಿಕರು
ಪಂ. ಹಳ್ಳದಕೈ ಅವರ ಸುರ್ಬಹಾರ್ಗೆ ಮತ್ತು ವಿ. ಬಾಳೆಹದ್ದ ಗಾಯನಕ್ಕೆ ತಬಲಾದಲ್ಲಿ ಗುರುರಾಜ ಆಡುಕಳ ಮತ್ತು ಗಾನಕ್ಕೆ ಹಾರ್ಮೋನಿಯಂನಲ್ಲಿ ಭರತ ಹೆಗಡೆ ಹೆಬ್ಬಲಸು ಸಾಥ್ ನೀಡಿದರು.
ಕಾಂಗ್ರೆಸ್ನಿಂದ ರೈತ ವಿರೋಧಿ ನೀತಿ: ಎ.ಎಸ್. ಪಾಟೀಲ ನಡಹಳ್ಳಿ
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬಲಪಡಿಸಲು ರಾಜ್ಯದ ೨೮ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಸಂವಿಧಾನ ಇಡೀ ಪ್ರಪಂಚಕ್ಕೆ ಮಾದರಿ: ಹೊನ್ನಪ್ಪ ನಾಯಕ
ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಗಳಾಗಿದ್ದರು.
ಡಾ. ಮಹಾವೀರ ಕುರಕುರಿ ಜೀವಮಾನದ ಸಾಧನಾ ಪಟ್ಟಿಗೆ ಆಯ್ಕೆ
ಬೆಂಗಳೂರು ಜೈನ ಡೀಮ್ಡ್ ಯುನಿವರ್ಸಿಟಿಯ ನ್ಯಾನೋ ವಿಜ್ಞಾನ ಮತ್ತು ಭೌತ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಕುರಕುರಿ ಅವರು ಅತ್ಯುತ್ತಮ ಸಾಧನೆ, ಸಂಶೋಧನೆ ಮಾಡಿದ ಜಗತ್ತಿನ ವಿಜ್ಞಾನಿಗಳ ಶೇ. ೨ರ ಪಟ್ಟಿಯಲ್ಲಿ ಒಬ್ಬರಾಗಿದ್ದು ವಿಶೇಷವಾಗಿದೆ.
ಹೆಬ್ಬಾರ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ: ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ
ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ಬೆಂಬಲಿಗರ ಕಾಂಗ್ರೆಸ್ ಪ್ರವೇಶ ಒಂದು ಬಣದಲ್ಲಿ ಸಡಗರ ಹಾಗೂ ಇನ್ನೊಂದು ಬಣದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ.
ಅಂಬೇಡ್ಕರರಿಂದ ವಿಶ್ವಶ್ರೇಷ್ಠ ಸಂವಿಧಾನದ ಕೊಡುಗೆ: ಪ್ರೊ. ಕೃಷ್ಣನಾಯ್ಕ
ಅಂಬೇಡ್ಕರ್ ಅವರು ತಮ್ಮ ಅಧ್ಯಯನದ ಪ್ರತಿಫಲವನ್ನು ವಿಶ್ವಶ್ರೇಷ್ಠ ಸಂವಿಧಾನದ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದರು.
ಮೋದಿ ಪ್ರಧಾನಿಯಾದ ಬಳಿಕ ಬಾಂಬ್ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ
ಕಾಂಗ್ರೆಸ್ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ಗೋಕರ್ಣದಲ್ಲಿ ಜೀವಜಲದ ಅಭಾವ ತೀವ್ರ
ಪೇಟೆ ಭಾಗದ 1800ರಕ್ಕೂ ಹೆಚ್ಚು ಮನೆಗಳಿಗೆ ತಲುಪುತ್ತಿದ್ದ ನೀರು ಒಂದು ವಾರದಿಂದ ಬಂದ್ ಆಗಿದೆ. ಟ್ಯಾಂಕರ್ ನೀರಿನ ಪೂರೈಕೆ ತ್ವರಿತವಾಗಿ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಬುನಾದಿ: ಪರಶುರಾಮ ಘಸ್ತೆ
ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳನ್ನು ವಿಶ್ವಕ್ಕೆ ಸಾರಬೇಕಾಗಿದೆ.
ಜೋಯಿಡಾದಲ್ಲಿ ಕೋರ್ಟ್ಗಾಗಿ ಸ್ಥಳ ಪರಿಶೀಲನೆ
ತಾಲೂಕಿನ ಜನ ಸಂಪೂರ್ಣ ತಾಲೂಕು ಬಂದ್ ಮಾಡುವ ಮೂಲಕ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಈ ಅವಿರತ ಹೋರಾಟದ ಫಲವಾಗಿ ಈ ಬಾರಿ ಸರಕಾರ ಕೋರ್ಟ್ ಸ್ಥಾಪಿಸಲು ಮುಂದಾಗಿದೆ.
< previous
1
...
332
333
334
335
336
337
338
339
340
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ