ದೇಶ, ಜಿಲ್ಲೆಯ ಕೆಟ್ಟ ಪರಿಸ್ಥಿತಿಗೆ ಬಿಜೆಪಿಯವರೇ ಕಾರಣ: ಸಚಿವ ಮಂಕಾಳ ವೈದ್ಯಬಿಜೆಪಿಯವರಿಂದ ದೇಶ, ಉತ್ತರ ಕನ್ನಡ ಜಿಲ್ಲೆಗೆ ಕೆಟ್ಟ ಪರಿಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ತಾಂಡವವಾಡುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬೇಕಿದೆ ಎಂದು ಸಚಿವ ಮಾಂಕಾಳ್ ಎಸ್. ವೈದ್ಯ ಹೇಳಿದರು.