ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೀರ್ಥಹಳ್ಳಿ ಮಠದ ಪುನರ್ನವ ಪರ್ವ: ರಾಘವೇಶ್ವರ ಸ್ವಾಮೀಜಿ
ತೀರ್ಥಹಳ್ಳಿ ಮಠದ ಮಹತಿಯ ಅನಾವರಣಗೊಂಡಿದೆ.
ರೋಟರಿ ಕ್ಲಬ್‌ದಿಂದ ಸಮಾಜಮುಖಿ ಕಾರ್ಯ: ಸೂರ್ಯಕಾಂತ
ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ.
ವೀರಯೋಧರ ಸೇವೆ ಸ್ಮರಿಸಿ: ಓಂಕೇಶ್ ಬಾವಿಕಟ್ಟಿ
ಕಾರ್ಗಿಲ್ ಯುದ್ಧದಲ್ಲಿ ನಮ್ಮ ದೇಶವು ಪಾಕಿಸ್ತಾನವನ್ನು ಬಗ್ಗು ಬಡಿದು ದಿಗ್ವಿಜಯ ಸಾಧಿಸಿ 25 ವರ್ಷಗಳಾಗಿದೆ. ದೇಶವು ಈ ಐತಿಹಾಸಿಕ ದಿನವನ್ನು ಸಂಭ್ರಮಿಸುತ್ತಿದೆ.
ಕಾಲಜ್ಞಾನ ಅರಿತರೆ ಜೀವನ ಸರಳ: ರಾಘವೇಶ್ವರ ಸ್ವಾಮೀಜಿ
ಕಾಲಜ್ಞಾನ ಅತ್ಯಂತ ನಿಖರ; ಕಾಲನ ಭಾಷೆಯನ್ನು ಶಕುನ ಶಾಸ್ತ್ರದ ಮೂಲಕವೂ ತಿಳಿದುಕೊಳ್ಳಬಹುದು. ಕಾಲದ ಭಾಷೆ ಅರ್ಥ ಮಾಡಿಕೊಳ್ಳುವ ಸಲುವಾಗಿ ಹುಟ್ಟಿದ್ದೇ ಜ್ಯೋತಿಷ್ಯ ಶಾಸ್ತ್ರ. ಇದನ್ನು ತಿಳಿದುಕೊಂಡರೆ ಬದುಕು ಸುಲಲಿತವಾಗುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಸಾಂಕ್ರಾಮಿಕ ಕಾಯಿಲೆ ತಡೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ: ಡಾ. ಸೌಮ್ಯ
ಸಾಂಪ್ರದಾಯಿಕ ಆಚರಣೆಯ ಆಹಾರ ಪದ್ಧತಿಯಲ್ಲಿ ವೈಜ್ಞಾನಿಕ ತಳಕು ಇರುವುದರಿಂದ ಅದನ್ನು ಪಾಲಿಸುವ ಮೂಲಕ ಒತ್ತಡದ ಜೀವನಶೈಲಿಯಿಂದಾಗಿ ಕಂಡುಬರುವ ಬೊಜ್ಜು, ಮಧುಮೇಹ, ಮಲಬದ್ಧತೆಯಂತಹ ರೋಗಗಳನ್ನು ನಿಯಂತ್ರಿಸಬಹುದು.
ಮಣ್ಣಿನಡಿ ಕ್ಯಾಂಟೀನ್ ಅವಶೇಷ ಪತ್ತೆ
ಕ್ಯಾಂಟೀನ್‌ನಲ್ಲಿದ್ದ ಬಕೆಟ್, ಅಡಿಪಾಯ ಹಾಗೂ ಪಕ್ಕದಲ್ಲಿದ್ದ ಗಿಡ ಮರಗಳು ಪತ್ತೆಯಾಗಿವೆ. ಬೂಮ್ ಪೋಕ್ಲೈನ್ ಮೂಲಕ ಮಣ್ಣು ತೆರವುಗೊಳಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಗಾಳಿಯ ಆರ್ಭಟಕ್ಕೆ ಧರೆಗುರುಳಿದ ಮರ
ಶಿರಸಿ ತಾಲೂಕಿನ ಹುಸರಿ ರಸ್ತೆಯ ಮರದಲ್ಲಿ ಮಾರುತಿ ದೇವಸ್ಥಾನದ ಸಮೀಪ ವಿದ್ಯುತ್ ತಂತಿ ಮೇಲೆ ಮರ ಮುರಿದು ಬಿದ್ದು ಕಂಬ ಉರುಳಿ ಬಿದ್ದಿದೆ.
ಕಾರ್ಗಿಲ್ ವಿಜಯ ಭಾರತೀಯರ ಹೆಮ್ಮೆಯ ಪ್ರತೀಕ: ಗಣೇಶ ಶಾಸ್ತ್ರಿ
ಕಾರ್ಗಿಲ್ ವಿಜಯದ ದಿನವೆಂದರೆ ನಮ್ಮೆಲ್ಲರ ಹೃದಯದಲ್ಲಿ ಒಂದು ಬಗೆಯ ಶಕ್ತಿ, ಚೈತನ್ಯ ಉಂಟಾಗುತ್ತದೆ.
ಎಲ್‌ಪಿಜಿ ಬಂಕ್‌ಗೆ ನೀಡಿದ ನಿರಾಪೇಕ್ಷಣಾ ಪತ್ರ ರದ್ದುಪಡಿಸಲು ಆಗ್ರಹ
ಸದಸ್ಯರೆಲ್ಲರೂ ಏಕ ನಿರ್ಣಯಕ್ಕೆ ಬಂದು ಆಡಳಿತಾಧಿಕಾರಿ ಅವರ ಅವಧಿಯಲ್ಲಿ ಎಲ್‌ಪಿಜಿ ಬಂಕ್ ನಿರ್ಮಾಣಕ್ಕೆ ನೀಡಿದ ನಿರಾಪೇಕ್ಷಣಾ ಪತ್ರ ರದ್ದುಪಡಿಸುವಂತೆ ಒತ್ತಾಯಿಸಿದರು.
ಮರ ಬಿದ್ದು ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿ ಸಾವು
ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 49 ಮನೆಗಳಿಗೆ ಹಾನಿ ಉಂಟಾಗಿದೆ. ಭಾರಿ ಮಳೆಯಿಂದ ಮುಂಡಗೋಡ ಹಾಗೂ ಬನವಾಸಿ ನಡುವೆ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು. ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಪತ್ತೆ ಕಾರ್ಯ ಮುಂದುವರಿದಿದೆ.
< previous
1
...
335
336
337
338
339
340
341
342
343
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ