ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿರೂರು ಗುಡ್ಡ ಕುಸಿತದ ಕಾರ್ಯಾಚರಣೆ ಕೊನೆಯ ಹಂತಕ್ಕೆ: ಇಂದ್ರಬಾಲನ್
ಕಾರ್ಯಾಚರಣೆಯಲ್ಲಿ ನಾಲ್ಕು ಕಬ್ಬಿಣದ ಅಂಶಗಳು ಪತ್ತೆಯಾಗಿದ್ದು, ಇದು ವಿದ್ಯುತ್ ಟವರ್, ಅಂಗಡಿ ಮುಂಗಟ್ಟಿನ ಕಬ್ಬಿಣದ ರೇಲಿಂಗ್ಸ್‌ಗಳು ಹಾಗೂ ಅರ್ಜುನ್ ಇದ್ದರು ಎನ್ನಲಾದ ಲಾರಿ ಮತ್ತು ಈಗಾಗಲೇ ದೊರೆತಿದ್ದ ಟ್ಯಾಂಕರನ ಕ್ಯಾಬಿನ್‌ದ್ದಾಗಿದೆ.
ಧರ್ಮಾ ಜಲಾಶಯದಲ್ಲಿ ಕೊಚ್ಚಿಹೋದ ಯುವಕ
ಮುಡಸಾಲಿ ಗ್ರಾಮದ ಶ್ರೀನಾಥ ಸೋಮಶೇಖರ ಹರಿಜಜ (20) ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಕಾಲದ ಕಣ್ಣು ತೆರೆದರೆ ಜೀವನ ಸುಗಮ: ರಾಘವೇಶ್ವರ ಶ್ರೀ
ಜನನ- ಮರಣದ ಆಚೆಗೆ ಪರಮ ಸುಖದ ಪ್ರಪಂಚವಿದೆ. ಜನನ- ಮರಣ ಮತ್ತೆ ಬರದಂಥ ಮುಕ್ತಿಯನ್ನು ಹಲವು ಮಂದಿಗೆ ಕರುಣಿಸುವಂಥ ಅವಕಾಶವನ್ನು ನಮಗೆ ಕಲ್ಪಿಸು ಎಂದು ಪ್ರಾರ್ಥಿಸಿಕೊಳ್ಳೋಣ ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.
ಶ್ರೀಪಾದ ಹೆಗಡೆ ಕಡವೆಯವರ ಆದರ್ಶ ಯುವಜನಾಂಗಕ್ಕೆ ಮಾದರಿ: ಎಸ್.ಕೆ. ಭಾಗ್ವತ್
ದಿ. ಶ್ರೀಪಾದ ಹೆಗಡೆ ಕಡವೆ ಅವರು ತಾಲೂಕಿನ ಶೇ. ೯೫ರಷ್ಟು ರೈತರು ಒಂದಿಲ್ಲೊಂದು ಸಹಕಾರಿ ಸಂಘಗಳೊಂದಿಗೆ ಜೋಡಿಸಿಕೊಳ್ಳುವಂತೆ ಮಾಡಿದ್ದರು.
ರಸ್ತೆಗೆ ತೇಪೆ ಬೇಡ, ಗುಣಮಟ್ಟದ ಕಾಮಗಾರಿ ಮಾಡಲು ಆಗ್ರಹ
ಹೆದ್ದಾರಿ ಹೊಂಡ ಮುಚ್ಚಲು ಗುಣಮಟ್ಟದ ಕಾಮಗಾರಿ ನಡೆಸಬೇಕು. ಸಂಬಂಧಿಸಿದ ಎಂಜಿನಿಯರ್ ಸ್ವತಃ ಸ್ಥಳದಲ್ಲಿ ನಿಂತು ಕಾಮಗಾರಿ ಮಾಡಿಸಬೇಕು ಎಂದು ಆಟೋ ಚಾಲಕ ಹನುಮಾನ ನಗರದ ಶ್ರೀನಿವಾಸ ನಾಯ್ಕ ಆಗ್ರಹಿಸಿದ್ದಾರೆ.
ನದಿಯಲ್ಲಿ ಟ್ರಕ್‌ನಂತಹ ವಸ್ತು ಪತ್ತೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಸ್ಯಾಟ್‌ಲೈಟ್ ಚಿತ್ರ, ಸೇನಾಪಡೆ, ನೌಕಾಪಡೆ ಈ ಮೂರೂ ವಿಧದ ಕಾರ್ಯಾಚರಣೆಯಲ್ಲೂ ಗಂಗಾವಳಿ ನದಿಯ ಒಂದು ನಿರ್ದಿಷ್ಟ ಪಾಯಿಂಟ್ ನಲ್ಲಿ ಟ್ರಕ್‌ನಂತಹ ವಸ್ತು ಇರುವುದು ಪತ್ತೆಯಾಗಿದೆ.
ಗಂಗಾವಳಿ ನದಿಯಲ್ಲಿ ಲಾರಿ ಇರುವುದು ಖಚಿತ
ಕಣ್ಮರೆಯಾದ ಲಾರಿಯಲ್ಲಿದ್ದ 32 ಸಾಗುವಾನಿ ಕಟ್ಟಿಗೆ ತುಂಡುಗಳು ಸಮುದ್ರದಲ್ಲಿ ಪತ್ತೆಯಾಗಿದ್ದರಿಂದ ಲಾರಿ ಗಂಗಾವಳಿ ನದಿಯಲ್ಲೇ ಇದೆ ಎಂಬುದು ಖಚಿತವಾಗಿದ್ದು, ಗುರುವಾರ ಕಾರ್ಯಾಚರಣೆ ತೀವ್ರಗೊಳ್ಳಲಿದೆ.
ಅಳ್ವೆಕೋಡಿ ಮೀನುಗಾರರ ಸಹಕಾರಿ ಸಂಘಕ್ಕೆ ₹30 ಲಕ್ಷ ನಿವ್ವಳ ಲಾಭ
ಸಂಘವು 2023- 24ನೇ ಸಾಲಿಗೆ ₹30.91 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ವಿಠ್ಠಲ್ ದೈಮನೆ ಹೇಳಿದರು.
ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯಕ್ಕೆ ಹರಿದುಬಂದ ಭಕ್ತಸಾಗರ
ಧ್ಯಾನಮಂದಿರದಲ್ಲಿ ಮಂಗಳವಾರ ಬೆಳಗ್ಗೆಯಿಂದ ನಡೆದ ವಿವಿಧ ಧಾಮಿ೯ಕ ನೆರವೇರಿತು. ಬೈಲೂರಿನ ಅಪ್ಪಯ್ಯನ ಕೂಟದವರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಾದಪೂಜೆಯನ್ನು ನೆರವೇರಿಸಿದರು.
ಇಳಿದ ಮಳೆ, ನದಿಗಳಲ್ಲಿ ನೀರಿನ ಮಟ್ಟ ಇಳಿಕೆ
ಮಂಗಳವಾರ ಕರಾವಳಿ ಹಾಗೂ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಇಳಿಮುಖವಾಗಿದೆ. ಆಗೊಮ್ಮೆ ಈಗೊಮ್ಮೆ ಮಾತ್ರ ಮಳೆ ಬರುತ್ತಿದೆ. ಗಂಗಾವಳಿ, ಅಘನಾಶಿನಿ, ಚಂಡಿಕಾ, ಗುಂಡಬಾಳ, ಬಡಗಣಿ ನದಿಗಳ ನೀರಿನ ಮಟ್ಟ ಇಳಿದಿದೆ.
< previous
1
...
337
338
339
340
341
342
343
344
345
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ