ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪನೆ ಖಚಿತನಮ್ಮ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಈ ಯೋಜನೆಯಿಂದ ಮನೆ ಮನೆ ಬಾಗಿಲಿಗೆ ಹೋಗಿ ಮತ ಕೇಳಲು ಕಾರ್ಯಕರ್ತರಿಗೆ, ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಹೇಳಿದರು.