ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ
ಗುಡ್ಡಕುಸಿತದಿಂದ ಹಾನಿಯಾದ ಉಳುವರೆ ಗ್ರಾಮದ ಮೀನುಗಾರರಿಗೆ ಸರ್ಕಾರದ ವತಿಯಿಂದ ಎಲ್ಲಾ ಅಗತ್ಯ ನೆರವು ಒದಗಿಸಲು ಬದ್ಧ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
ಬನವಾಸಿ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ
ಪ್ರವಾಹ ಪೀಡಿತ ಸ್ಥಳಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ರೈತರ ಜತೆ ಚರ್ಚೆ ನಡೆಸಿದರು.
ಕುಮಾರಸ್ವಾಮಿ ಸ್ವಾಗತಿಸಿ, ದುರಂತದ ಬಗ್ಗೆ ವಿವರಿಸಿದ ರೂಪಾಲಿ ನಾಯ್ಕ
ಶನಿವಾರ ಅಂಕೋಲಾದ ಬಾಳೆಗುಳಿ ಸಮೀಪದಲ್ಲಿ ಮೈತ್ರಿ ಪಕ್ಷದ ಪ್ರಮುಖರು ಸೇರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು.
ಶಿರಸಿಯಲ್ಲಿ ಕೊಂಚ ಮಳೆ ಇಳಿಕೆ
ಕಳೆದೊಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆ ಶನಿವಾರ ಕೊಂಚ ಕಡಿಮೆಯಾಗಿದೆ.
ಸಂಚಾರಕ್ಕೆ ಮುಕ್ತವಾಗದ ಹೆದ್ದಾರಿಗಳು, ಶವ ಶೋಧ ಕಾರ್ಯಾಚರಣೆ ಮುಂದುವರಿಕೆ
ಶಿರೂರು ಗುಡ್ಡ ಕುಸಿತದಿಂದ ಬಂದ್ ಆದ ಹೆದ್ದಾರಿಗಳು ಇನ್ನೂ ಸಂಚಾರಕ್ಕೆ ಮುಕ್ತವಾಗಿಲ್ಲ.
ಮದುವೆ ವಾರ್ಷಿಕೋತ್ಸವಕ್ಕೆ ಸಾಗುತ್ತಿದ್ದ ಚಾಲಕನಿಗೆ ಎದುರಾದ ಜವರಾಯ
ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದ ದುರಂತದಲ್ಲಿ ಪತಿ ಮಾತ್ರ ದಾರಿಯ ಮಧ್ಯೆಯೆ ವಿಧಿಯಾಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ. ತನ್ನ ಗಂಡನೊಂದಿಗೆ ಸಂಭ್ರಮ ಆಚರಿಕೊಳ್ಳಬೇಕಿದ್ದ ಪತ್ನಿ ಈಗ 6 ತಿಂಗಳ ಮಗುವನ್ನು ಎತ್ತುಕೊಂಡು ಕಣ್ಣಿರಲ್ಲೇ ಪತಿಯ ಬರುವಿಕೆಯ ದಾರಿ ಎದುರು ನೋಡುತ್ತಿರುವ ಈ ಕರಾಣಾಜನಕ ಕಥೆ ಕರಳು ಹಿಂಡುವಂತಿದೆ.
ಮಳೆಹಾನಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ, ಪರಿಶೀಲನೆ
ಭಾರಿ ಮಳೆ-ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಸ್ಥಳಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸ್ತೆಯ ಒಂದುಬದಿ ತೆರವು, ಸಂಚಾರಕ್ಕಿಲ್ಲ ಅನುಮತಿ
ಅಂಕೋಲಾ ಸಮೀಪದ ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಬಿದ್ದಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲಾಗುತ್ತಿದೆ.
ಹಲವೆಡೆ ಮತ್ತೆ ಗುಡ್ಡ ಕುಸಿತ: ಸಂಚಾರಕ್ಕೆ ವ್ಯತ್ಯಯ
ಕುಮಟಾ- ಸಿದ್ದಾಪುರ ರಸ್ತೆಯಲ್ಲಿ ಉಳ್ಳೂರುಮಠ ಗುಡ್ಡ ಶುಕ್ರವಾರ ಕುಸಿದಿದೆ. ಇದರಿಂದ ಕುಮಟಾ- ಸಿದ್ದಾಪುರ ನಡುವೆ ಸಂಚಾರ ಸ್ಥಗಿತಗೊಂಡಿದೆ.
ಮರ ಬಿದ್ದು ಹಲವು ಮನೆಗಳಿಗೆ ಹಾನಿ
ಶುಕ್ರವಾರ ಬೆಳಗ್ಗೆಯವರೆಗೆ ತಾಲೂಕಿನಲ್ಲಿ 95.8 ಮಿಮೀ ಮಳೆಯಾಗಿದ್ದು, ಇದುವರೆಗೆ 2909.6 ಮಿಮಿ ಮಳೆಯಾಗಿದೆ. ಭಾರೀ ಮಳೆಗೆ ತಗ್ಗು ಪ್ರದೇಶ ಜಲಾವೃತಗೊಂಡಿದ್ದರೆ, ಮುರುಡೇಶ್ವರ ಭಾಗದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ.
< previous
1
...
341
342
343
344
345
346
347
348
349
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ