ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೌಲ್ಯಗಳ ಶ್ರೇಷ್ಠತೆಯ ವರ್ಧನೆಯೇ ಪರಂಪರೆ: ರಾಘವೇಶ್ವರ ಶ್ರೀ
ಮೌಲ್ಯಗಳು ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ದಾಟಬೇಕು. ಶ್ರೇಷ್ಠತೆಯನ್ನು ಮುಂದುವರಿಸುವ ಸರಣಿಯೇ ನಿಜ ಅರ್ಥದಲ್ಲಿ ಪರಂಪರೆ.
ಅಪಾಯಕಾರಿ ಸ್ಥಳ ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ತಮಗೆ ವಹಿಸಿದ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ವಿಕೋಪ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಡಿಸಿ ಲಕ್ಷ್ಮೀಪ್ರಿಯಾ ಎಚ್ಚರಿಕೆ ನೀಡಿದರು.
ಹತ್ತು ಜನ ಕಣ್ಮರೆ ಬಗ್ಗೆ ದೂರು: ಡಿಸಿ ಲಕ್ಷ್ಮೀಪ್ರಿಯಾ
ಒಟ್ಟು ಮೂರು ಟ್ಯಾಂಕರ್‌ಗಳು ಹಾಗೂ ಒಂದು ಲಾರಿ ನಾಪತ್ತೆಯಾಗಿತ್ತು. ಇವುಗಳಲ್ಲಿ ಒಂದು ಎಚ್‌ಪಿ ಕಂಪನಿಯ ಟ್ಯಾಂಕರ್ ನೀರಲ್ಲಿ ಕೊಚ್ಚಿ ಹೋಗಿದೆ. ಉಳಿದ ಎರಡು ಭಾರತ್ ಪೆಟ್ರೋಲಿಯಂ ಟ್ಯಾಂಕರ್‌ಗಳು ದಡದಲ್ಲಿ ಸುರಕ್ಷಿತವಾಗಿವೆ.
ಬೃಹತ್ ಗುಡ್ಡ ಕುಸಿತದಿಂದ ಗಂಗಾವಳಿ ನದಿ ಸುನಾಮಿ ಅಲೆ - ತಾಯಿಯ ಸೀರೆ ಹಿಡಿದು ಕಣ್ಣೀರು ಹಾಕುತ್ತಿರುವ ಮಗ
ಬೃಹತ್ ಗುಡ್ಡ ಕುಸಿತದಿಂದ ಸುಮಾರು 15 ಸಾವಿರ ಲೋಡ್‌ನಷ್ಟು ಮಣ್ಣು ಗಂಗಾವಳಿ ನದಿಗೆ ಬಿದ್ದ ಪರಿಣಾಮ ನೀರು ಸುನಾಮಿಯಂತೆ ಉಕ್ಕಿ ಸಣ್ಣು ಗೌಡರನ್ನು ಕೊಚ್ಚಿಕೊಂಡು ಹೋಗಿತ್ತು. ಅಲ್ಲಿ ತಾಯಿ ಉಟ್ಟಿದ್ದ ಸೀರೆ ಮಾತ್ರ ಇತ್ತೆ ವಿನಾ ಮನೆಯ ಯಾವ ಅವಶೇಷಗಳು ಅಲ್ಲಿರಲಿಲ್ಲ.
ಭಾವೈಕ್ಯದ ಮೊಹರಂಗೆ ಭಕ್ತಿಯ ತೆರೆ
ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಈ ಹಬ್ಬದ ಪ್ರಾಮುಖ್ಯತೆ ಹೆಚ್ಚು. ತನ್ನದೇ ಆದ ವಿಶಿಷ್ಟ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಮೆರುಗುಗಳೊಂದಿಗೆ ಗ್ರಾಮ ಮಟ್ಟಗಳಲ್ಲಿ ಯಾವುದೇ ಜಾತಿ ಕಟ್ಟಳೆಗಳಿಲ್ಲದೇ ಆಚರಿಸಲಾಯಿತು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್‌ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.
ಇಳಿದ ಮಳೆ, ಸಂಚಾರಕ್ಕೆ ತೆರೆದುಕೊಳ್ಳದ ಹೆದ್ದಾರಿಗಳು
ಶಿರೂರು ಗುಡ್ಡ ಕುಸಿದಲ್ಲಿ ಮಣ್ಣಿನಡಿ ಮಂಗಳವಾರ ನಾಲ್ಕು ಮೃತದೇಹಗಳು ದೊರೆತಿದ್ದು, ಬುಧವಾರ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ ಮತ್ತು ರೋಷನ್ ನಾಯ್ಕ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
21ರಿಂದ ಅಶೋಕೆಯಲ್ಲಿ ರಾಘವೇಶ್ವರ ಶ್ರೀ ಚಾತುರ್ಮಾಸ್ಯ
ಅನಾವರಣ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಶ್ರೀಗಳು 60 ದಿನಗಳ ಕಾಲ ವ್ರತ ಕೈಗೊಳ್ಳಲಿದ್ದಾರೆ.
ಅಗಸೂರಿನಲ್ಲಿ ಗುಡ್ಡ ಕುಸಿತ
ಅಂಕೋಲಾ ತಾಲೂಕು ಕೇಂದ್ರದಿಂದ 17 ಕಿಮೀ ದೂರದ ಅಗಸೂರು ಬಳಿಯ ಹಳಕೇರಿ ಗುಡ್ಡದ ಮೇಲ್ಭಾಗ ಏಕಾಏಕಿ ಕುಸಿಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮುಂದುವರಿದ ಮಣ್ಣು ತೆರವು ಕಾರ್ಯಾಚರಣೆ
ಶಿರಸಿ ತಾಲೂಕಿನ ರಾಗಿಹೊಸಳ್ಳಿ ಮತ್ತು ದೇವಿಮನೆ ಮಧ್ಯ ಭಾಗದಲ್ಲಿ ಜು. ೧೬ರಂದು ಬೆಳಗ್ಗೆ ಗುಡ್ಡವೊಂದು ಕುಸಿತಗೊಂಡು ಬೃಹತ್ ಪ್ರಮಾಣದಲ್ಲಿ ಮಣ್ಣು ಹೆದ್ದಾರಿಯನ್ನು ಆವರಿಸಿದೆ.
< previous
1
...
343
344
345
346
347
348
349
350
351
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ