ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅವಕಾಶ ವಂಚಿತರಿಗೆ ನೆರವಿನ ಹಸ್ತ ಚಾಚಿ: ಕೃಷ್ಣೇಗೌಡ
ನೇತ್ರ ಶಸ್ತ್ರಚಿಕಿತ್ಸೆ ಜನಪ್ರಿಯವಾದ ಸೇವೆಯಾಗಿದ್ದು, ಕೋಟ್ಯಂತರ ಜನ ಇದರ ಪ್ರಯೋಜನವನ್ನು ಹೊಂದಿದ್ದಾರೆ. ದೇಶದಲ್ಲಿ ಯಾವುದೇ ಸಮಸ್ಯೆ ತಲೆದೋರಿದಾಗ ತತ್‌ಕ್ಷಣ ನೆರವಿಗೆ ಧಾವಿಸುವುದು ಲಯನ್ಸ್ ಸಂಸ್ಥೆಯಾಗಿದೆ.
ಡೆಂಘೀ ನಿಯಂತ್ರಣಕ್ಕೆ ಸ್ವಚ್ಛತೆಗೆ ಆದ್ಯತೆ ನೀಡಿ: ಲಕ್ಷ್ಮೀಪ್ರಿಯಾ ಕೆ.
ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಮನೆಯಲ್ಲಿನ ಅಲಂಕಾರಿಕ ಕುಂಡಗಳಲ್ಲಿ ನೀರು ನಿಲ್ಲದಂತೆ ಮತ್ತು ಮನೆಯ ಒಳಗೆ ಫ್ರಿಡ್ಜ್ ಕೆಳಗೆ ಸಹ ನೀರು ಶೇಖರವಾಗದಂತೆ ಎಚ್ಚರವಹಿಸಬೇಕು.
ರಾಷ್ಟ್ರೀಯ ಹೆದ್ದಾರಿ, ಕಡಲಕೊರೆತ ಸಮಸ್ಯೆ ಪರಿಹಾರಕ್ಕೆ ಯತ್ನ: ಕಾಗೇರಿ
ಮುಂದಿನ ದಿನಗಳಲ್ಲಿಯೂ ದೇಶದ, ಕ್ಷೇತ್ರದ ಅಭಿವೃದ್ಧಿಯನ್ನು ಮಾಡಬೇಕು. ಜನರ ಭಾವನೆ, ಕಷ್ಟ- ಸುಖಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಕೈಗೊಳ್ಳಬೇಕು.
ತುರ್ತು ಕಾರ್ಯಾಚರಣೆ ಕೇಂದ್ರ ಸ್ಥಾಪನೆ: ಡಿಸಿ ಲಕ್ಷ್ಮೀಪ್ರಿಯಾ
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಕಾರವಾರದಲ್ಲಿ ಭಾರಿ ಮಳೆಗೆ ಮನೆಗಳು ಜಲಾವೃತ
ಕಾರವಾರ ತಾಲೂಕಿನ ಅರಗಾ, ತೋಡೂರು, ಚೆಂಡಿಯಾ, ಪೋಸ್ಟ್ ಚೆಂಡಿಯಾ ಮತ್ತಿತರ ಕಡೆ ನೀರು ಸರಾಗವಾಗಿ ಹರಿದು ಹೋಗದೆ ಮನೆಗಳು ಜಲಾವೃತವಾದವು.
ಭಟ್ಕಳದಲ್ಲಿ ವರುಣನ ಆರ್ಭಟಕ್ಕೆ ಕುಸಿದ ಮನೆಗಳು
ಭಟ್ಕಳ ತಾಲೂಕಿನಲ್ಲಿ ಸೋಮವಾರ ಬೆಳಗ್ಗೆ ವರೆಗೆ 78 ಮಿಮೀ ಮಳೆಯಾಗಿದ್ದು, ಇಲ್ಲಿಯ ತನಕ ಒಟ್ಟೂ 2421.8 ಮಿಮೀ ಮಳೆ ಸುರಿದಿದೆ.
ಕಳಪೆ ಕಳೆನಾಶಕ ವಿತರಿಸಿ ವಂಚನೆ ರಸ್ತೆ ತಡೆದು ರೈತರ ಪ್ರತಿಭಟನೆ
ಮುಂಡಗೋಡ ಸಹಾಯಕ ಕೃಷಿ ಅಧಿಕಾರಿ ಎಂ.ಎಸ್. ಕುಲಕರ್ಣಿ ಸ್ಥಳಕ್ಕಾಗಮಿಸಿ ಜು. ೧೬ರ ಬೆಳಗ್ಗೆ ಔಷಧ ಕಂಪನಿಯವರನ್ನು ಕೋಡಂಬಿ ಗ್ರಾಮಕ್ಕೆ ಕರೆಸಿ ಜಿಲ್ಲಾ ಜಂಟಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಮುಂಡಗೋಡ ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಲಿಖಿತವಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.
ಭಟ್ಕಳದಲ್ಲಿ ಒಂದೇ ದಿನ ತಾಯಿ- ಮಗಳು ಆತ್ಮಹತ್ಯೆ
ಮೃತರನ್ನು ಗೋರಿಕಲ್ ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (೫೭) ಹಾಗೂ ಆಕೆಯ ಮಗಳು ಮಾದೇವಿ ದೊಡ್ಡಯ್ಯ ನಾಯ್ಕ(೩೬) ಎಂದು ಗುರುತಿಸಲಾಗಿದೆ.
ಜಲಾವೃತ ಪ್ರದೇಶಕ್ಕೆ ರೂಪಾಲಿ ನಾಯ್ಕ ಭೇಟಿ
ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ ಕಂಪನಿಯು ಅವೈಜ್ಞಾನಿಕ ಕಾಮಗಾರಿ ಹಾಗೂ ನೌಕಾನೆಲೆ ಕಾಮಗಾರಿಗಳಿಂದ ಸಮುದ್ರಕ್ಕೆ ಸೇರುವ ನೀರಿಗೆ ತಡೆಯಾಗುತ್ತಿರುವುದರಿಂದ ಇಂತಹ ಸಮಸ್ಯೆಗಳು ಮರುಕಳಿಸುತ್ತಿದೆ.
ರಾಜಕೀಯ ಸ್ವಾರ್ಥ ಸಾಧನೆಗೆ ಧರ್ಮ ದುರ್ಬಳಕೆ ಸರಿಯಲ್ಲ: ಡಾ. ಮುಹಮ್ಮದ್
ರ್ಮವನ್ನು ಗೌರವಿಸಬೇಕು, ಧರ್ಮವನ್ನು ಪಾಲಿಸಬೇಕು ಎಂಬ ಅಭಿಮಾನ ಬೆಳೆಸಿಕೊಳ್ಳಬೇಕಿದೆ.
< previous
1
...
345
346
347
348
349
350
351
352
353
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ