ಉತ್ತರ ಕನ್ನಡದಲ್ಲಿ ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪ್ರಥಮ ಭಾಷೆಯ ವಾರ್ಷಿಕ ಪರೀಕ್ಷೆ ಸೋಮವಾರ ಸುಗಮವಾಗಿ ನಡೆದಿದೆ. ಒಟ್ಟೂ 9,574 ವಿದ್ಯಾರ್ಥಿಗಳು ಪರೀಕ್ಷೆಗೆ ಕಟ್ಟಿದ್ದು, 9,492 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಅಂತ್ಯಂತ ಸುಸೂತ್ರವಾಗಿ ನಡೆದಿದೆ. ಒಟ್ಟೂ ೯೬೮೭ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ೬೩ ವಿದ್ಯಾರ್ಥಿಗಳು ಗೈರಾಗಿದ್ದಾರೆ.