ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿಗಳ ಸ್ಥಿತಿಗತಿ ಕುರಿತು ಶೀಘ್ರ ವರದಿ: ನ್ಯಾಯಾಧೀಶೆ ದಿವ್ಯಶ್ರೀ
ಜು. 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.
ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಆಗ್ರಹ
ಮಳೆಗಾಲದ ಪ್ರಾರಂಭದಲ್ಲಿ ವಿದ್ಯುತ್ ಸರಿಯಾಗಿ ಕೊಡಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳದಿರುವುದು ಇಲಾಖೆಯ ನಿಷ್ಕಾಳಜಿಯನ್ನು ತೋರಿಸುತ್ತದೆ. ಕೂಡಲೇ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿ ಎಂದು ಆಗ್ರಹಿಸಲಾಯಿತು.
7ನೇ ವೇತನ ಆಯೋಗ ವರದಿ ಯಥಾವತ್ತಾಗಿ ಜಾರಿಗೊಳಿಸಲು ಆಗ್ರಹ
ಜು. ೧೩ರಂದು ಶಾಸಕರಿಗೆ ಮತ್ತು ತಹಸೀಲ್ದಾರರಿಗೆ ಮನವಿ ಸಲ್ಲಿಸಲು ಅಂದು ಬೆಳಗ್ಗೆ ೯.೩೦ ಕ್ಕೆ ಸಂಘದ ಎಲ್ಲ ಸದಸ್ಯರು ನೌಕರರ ಭವನದ ಹತ್ತಿರ ಇರಬೇಕೆಂದು ನಿರ್ಣಯಿಸಲಾಯಿತು.
7 ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹ
ಮುಖ್ಯಮಂತ್ರಿಯೂ ೭ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಇದುವರೆಗೂ ಆ ಕಾರ್ಯ ಆಗಿಲ್ಲ.
ಮೀನು ಸಂತತಿ ಉಳಿವಿಗೆ ಕಾಯ್ದೆ ತರಲು ಸಿದ್ಧ: ಸಚಿವ ಮಂಕಾಳು ವೈದ್ಯ
ಮೀನುಗಾರಿಕೆ ಇಲಾಖೆಯನ್ನು ಮೀನುಗಾರ ಸ್ನೇಹಿಯನ್ನಾಗಿ ಮಾಡಲಾಗಿದೆ. ಮೀನುಗಾರಿಕಾ ಇಲಾಖೆಯಲ್ಲಿ ಮೀನುಗಾರರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತ
ಬೆಳಗ್ಗೆ ವೇಳೆ ಮೂರು ತಾಸಿಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದ್ದು, ಮಧ್ಯಾಹ್ನದ ಬಳಿಕ ಬಿಡುವು ನೀಡಿತ್ತು. ಬೆಳಗ್ಗೆ ಸುರಿದ ಮಳೆಯಿಂದಾಗಿ ಅರಗಾದಲ್ಲಿ ಇರುವ ನೌಕಾನೆಲೆ ಗೇಟ್ ಎದುರು ಹೆದ್ದಾರಿಯಲ್ಲಿ ಸಂಪೂರ್ಣ ನೀರು ನಿಂತು ನದಿಯಂತಾಗಿತ್ತು.
ಕಾಂಗ್ರೆಸ್‌ದಿಂದ ಜನರಿಗೆ ಸಿಕ್ಕಿದ್ದು ಬರೀ ಮೋಸ: ಹರಿಪ್ರಕಾಶ
ಪ್ರಧಾನಿ ನರೇಂದ್ರ ಮೋದಿ ಜನರಿಗೆ ೩೬೦ ವಿವಿಧ ಯೋಜನೆಗಳನ್ನು ಕೊಟ್ಟರು. ಆದರೆ, ದೇಶದಲ್ಲಿ ೭೦ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ನಿಂದ ದೇಶದ ಜನರಿಗೆ ಸಿಕ್ಕಿದ್ದು ಕೇವಲ ಮೋಸ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.
ಕರಾವಳಿಯಲ್ಲಿ ಕಡಲ್ಕೊರೆತದ ಆತಂಕ
ಬಹುತೇಕ ಕಡೆ ತೀರಕ್ಕೆ ಹೊಂದಿಕೊಂಡೇ ಹಲವರ ಮನೆಗಳಿದ್ದು, ರಕ್ಕಸ ಅಲೆಗಳು ಮನೆಯನ್ನೂ ಆಪೋಷನ ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ಸಿಐಟಿಯು ಮನವಿ
ರಾಷ್ಟ್ರವ್ಯಾಪಿ ಬೇಡಿಕೆಗಳ ದಿನದ ಅಂಗವಾಗಿ ಹಳಿಯಾಳದಲ್ಲಿ ಸಿಐಟಿಯು ವತಿಯಿಂದ ಅಂಗನವಾಡಿ ಹಾಗೂ ವಿವಿಧ ಇಲಾಖೆಗಳ ಮತ್ತು ಸಂಘಟನೆಗಳ ಕಾರ್ಮಿಕರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.
ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ
ಕಪ್ಪೆಕೆರೆಯಲ್ಲಿ 1950ರಲ್ಲಿ ಜನಿಸಿದ ಮಹಾದೇವ ಹೆಗಡೆಯವರು 18ನೇ ವಯಸ್ಸಿನಲ್ಲಿ ಬಣ್ಣದ ಲೋಕ ಪ್ರವೇಶಿಸಿದ್ದರು. ಹೆಗಡೆಯವರ ಕುಟುಂಬವೇ ಯಕ್ಷಗಾನ ರಂಗದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಗಣನೀಯ ಕೊಡುಗೆ ನೀಡಿತ್ತು. ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಹೆಸರಾಂತ ಭಾಗವತರಾಗಿದ್ದಾರೆ.
< previous
1
...
349
350
351
352
353
354
355
356
357
...
546
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ