ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೆಂಗು ಅಭಿವೃದ್ಧಿ ಮಂಡಳಿ ಪ್ರಾದೇಶಿಕ ಕಚೇರಿ ಸ್ಥಾಪಿಸಲು ಆಗ್ರಹ
ಜಿಲ್ಲೆಯ ಕರಾವಳಿ ಭಾಗದ ತಾಲೂಕುಗಳಲ್ಲಿ ಒಟ್ಟು ೭೦೫೨ ಹೆಕ್ಟೇರ್ ತೆಂಗು ಪ್ರದೇಶವಿದೆ. ಅಂದಾಜು ೩೨,೫೬೦ ಜನ ತೆಂಗು ಬೆಳೆಯುವ ರೈತರನ್ನು ಒಳಗೊಂಡಿದೆ.
ಹೋಟೆಲ್‌ಗಳ ಮೇಲೆ ದಾಳಿ: ಮಾಲೀಕರಿಗೆ ಎಚ್ಚರಿಕೆ
ಕೆಲ ಹೋಟೆಲ್‌ಗಳಲ್ಲಿ ತಯಾರಿಸಿಟ್ಟ ಆಹಾರದ ವಸ್ತುಗಳಲ್ಲಿ ಜಿರಲೆ ಪತ್ತೆಯಾಗಿದೆ. ಹೋಟೆಲ್, ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಅಂಗಡಿಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಳೆಯಬ್ಬರ, ಪ್ರವಾಹ ಇಳಿಮುಖ
ಹೊನ್ನಾವರದಲ್ಲಿ ಆರ್ಭಟಿಸುತ್ತಿದ್ದ ಗುಂಡಬಾಳ ಹಾಗೂ ಬಡಗಣಿ ನದಿಗಳಲ್ಲಿ ನೀರಿನ ಮಟ್ಟ ಇಳಿದಿದೆ. ಹಾಡಗೇರಿ, ಗುಡ್ನಕಟ್ಟು, ಕಡತೋಕ, ಗುಂಡಿಬೈಲ, ಭಾಸ್ಕೇರಿ ಮತ್ತಿತರ ಕಡೆಗಳಲ್ಲಿ ಮನೆಗಳಿಂದ ನೀರು ಹೊರಹೋಗುತ್ತಿದೆ.
ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ ಮುಖ್ಯ: ಡಾ. ಬಿ.ಎಂ. ಪಾಟೀಲ್
ಸಾಧಕರ ಸಾಧನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡು, ಅದರ ಹಿಂದಿನ ಶ್ರಮವನ್ನು ಪರಿಪಾಲಿಸಿದಾಗ ಯಶಸ್ಸು ಗಳಿಸಲು ಸಾಧ್ಯ .
ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಲಿ: ಸಂಸದ ಕಾಗೇರಿ
ಕಾನೂನು ಎಲ್ಲರಿಗೂ ಒಂದೇ. ಮಾನವೀಯತೆಯಿಂದ ಸ್ಪಂದಿಸಿ ಎಂದು ಸಂಸದ ಕಾಗೇರಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದರು.
ಲಂಚ ಪಡೆದ ಇಬ್ಬರು ತೆರಿಗೆ ವಸೂಲಿ ಸಹಾಯಕರಿಗೆ ಶಿಕ್ಷೆ
ತೆರಿಗೆ ವಸೂಲಿ ಸಹಾಯಕರಾದ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಹಾಗೂ ಪ್ರಕಾಶ ಕೃಷ್ಣ ನಾಯ್ಕ ಎಂಬವರೇ ಶಿಕ್ಷೆಗೊಳಗಾದ ಅಪರಾಧಿಗಳು.
ಮುಸ್ಲಿಮರು ಕಾಂಗ್ರೆಸ್ಸಿನ ಷಡ್ಯಂತ್ರಕ್ಕೆ ಬಲಿಯಾಗಬಾರದು: ಕಾಗೇರಿ
ಮುಸ್ಲಿಮರು ಬಿಜೆಪಿ ವಿರುದ್ಧದ ಮತ ಚಲಾಯಿಸುವ ಮಾನಸಿಕತೆ ಬದಲಾಯಿಸಿಕೊಳ್ಳಬೇಕು. ಒಂದೇ ಕಡೆ ಮತ ಚಲಾಯಿಸುವ ಮನಸ್ಥಿತಿ ಎಂದಿಗೂ ಒಳ್ಳೆಯದಲ್ಲ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಅನ್ನದಾತರ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೆಡಿಸಿಸಿ ಬ್ಯಾಂಕ್: ಹೆಬ್ಬಾರ
ರೈತರನ್ನು ಸಮಾನತೆಯಿಂದ ಕಾಣುವ ಜಿಲ್ಲಾ ಮಧ್ಯವರ್ತಿ ಕೆಡಿಸಿಸಿ ಬ್ಯಾಂಕ್ ಮಾತ್ರ ರೈತರ ಸಬಲಿಕರಣಕ್ಕಾಗಿ ಶೂನ್ಯ ಹಾಗೂ ೩ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಹಾಗಾಗಿ ಇದು ರೈತರ ಬ್ಯಾಂಕು.
ಧರ್ಮ ಸಂಸ್ಕೃತಿ ರಕ್ಷಣೆಗೆ ಸಜ್ಜಾಗಬೇಕಿದೆ: ಕಾಗೇರಿ
ಧರ್ಮ, ಸಂಸ್ಕೃತಿ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರ ರಕ್ಷಣೆಯ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು. ಸವಾಲನ್ನು ಸ್ವೀಕರಿಸಿ ಧರ್ಮ, ಸಂಸ್ಕೃತಿ ರಕ್ಷಣೆಗೆ ಸಜ್ಜಾಗಬೇಕಾಗಿದೆ ಎಂದು ಸಂಸದ ಕಾಗೇರಿ ತಿಳಿಸಿದರು.
ಸೇವೆ ಜತೆ ಪರಿಸರ ಸಂರಕ್ಷಣೆಗೆ ಲಯನ್ಸ್ ಕ್ಲಬ್ ಆದ್ಯತೆ ನೀಡಲಿ: ಹರಿಪ್ರಸಾದ ರೈ
ಹೊನ್ನಾವರ ಕ್ಲಬ್ ಹೆಚ್ಚು ಚಟುವಟಿಕೆ ಹಮ್ಮಿಕೊಂಡು ಸಮಾಜಸೇವೆಯಲ್ಲಿ ತೊಡಗಿದೆ. ಲಯನ್ಸ್ ಡಿಸ್ಟ್ರಿಕ್ಟ್‌ನಲ್ಲಿ ವಿಶೇಷ ಸ್ಥಾನಮಾನವನ್ನು ಪಡೆದಿದೆ.
< previous
1
...
350
351
352
353
354
355
356
357
358
...
546
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ