ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಏಕತೆ, ಸಮಗ್ರತೆಗೆ ಹೋರಾಡಿದ ಮುಖರ್ಜಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಜನಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಶ್ಯಾಮಪ್ರಸಾದ ಮುಖರ್ಜಿ ಜನ್ಮದಿನದ ಪ್ರಯುಕ್ತ ಶಿರಸಿ ಬಿಜೆಪಿ ನಗರ ಮಂಡಳದ ವತಿಯಿಂದ ಬನವಾಸಿ ರಸ್ತೆಯ ನಿರ್ಮಲನಗರದ ಉದ್ಯಾನದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಭಟ್ಕಳ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ
ಭಟ್ಕಳ ತಾಲೂಕಿನ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ 8ನೇ ದಿನದ ಕಾರ್ಯಕ್ರಮ ಪರ್ತಗಾಳಿ ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಿ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಭಟ್ಕಳ ಘಟಕದಿಂದ ಶನಿವಾರ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಗಿಡ ನೆಡುವ ಮೂಲಕ ಮುಂದಿನ ಪೀಳಿಗೆ ರಕ್ಷಿಸಿ: ಭೀಮಣ್ಣ ನಾಯ್ಕ
ಕೆನರಾ ವೃತ್ತ, ಶಿರಸಿ ವಿಭಾಗ ಹಾಗೂ ಹುಲೇಕಲ್ ಅರಣ್ಯ ವಲಯದ ಆಶ್ರಯದಲ್ಲಿ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅನುದಾನಿತ ಶಾಲಾ-ಕಾಲೇಜು ನೌಕರರ ಬೇಡಿಕೆ ಈಡೇರಿಸಲು ಮನವಿ
ಅನುದಾನಿತ ಶಾಲಾ-ಕಾಲೇಜುಗಳ ಸಿಬ್ಬಂದಿಗೆ ರಾಜ್ಯ ಸರ್ಕಾರ ನೀಡಿದ ಭರವಸೆ ಈಡೇರಿಸುವಂತೆ ಒತ್ತಾಯಿಸಿ, ಪಿಂಚಣಿ ವಂಚಿತ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಯಲ್ಲಾಪುರದಲ್ಲಿ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿದ್ಯೆ ನೀಡಿದ ಸಂಸ್ಥೆಗೆ ಬೆನ್ನೆಲುಬಾಗಿ: ಜ್ಯೋತಿ ಮಿರ್ಜಾನಕರ್
75 ವರ್ಷಗಳ ಇತಿಹಾಸ ಇರುವ ಗೋಕರ್ಣ ಭದ್ರಕಾಳಿ ಪ್ರೌಢಶಾಲೆಯ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿ, ಖ್ಯಾತ ವಿಜ್ಞಾನಿ ಡಾ. ನಾರಾಯಣ ಹೊಸಮನೆ ಮಾರ್ಗದರ್ಶನದಂತೆ ಟ್ರಸ್ಟ್ ರಚಿಸಿಕೊಂಡು ಹಲವು ಕಾರ್ಯಗಳನ್ನು ಮಾಡುತ್ತಿದ್ದು, ಇದಕ್ಕೆ ಎಲ್ಲರೂ ಸಹಕಾರ ಅಗತ್ಯ ಎಂದು ಚಾಮಿ ವಿದ್ಯಾವಾಹಿನಿ ಟ್ರಸ್ಟ್‌ನ ಅಧ್ಯಕ್ಷೆ ಜ್ಯೋತಿ ಮಿರ್ಜಾನಕರ್ ಹೇಳಿದರು.
ಭಟ್ಕಳದಲ್ಲಿ ನಿಲ್ಲದ ಮಳೆ, ಹಲವು ಮನೆಗಳಿಗೆ ಹಾನಿ
ಭಟ್ಕಳ ತಾಲೂಕಿನಲ್ಲಿ ಶನಿವಾರವೂ ಭಾರೀ ಮಳೆ ಮುಂದುವರಿದಿದ್ದು, ಮನೆಗಳಿಗೆ ಹಾನಿಯಾಗಿದೆ. ಶನಿವಾರ ಬೆಳಗ್ಗೆ ವರೆಗೆ 120.6 ಮಿಮೀ ಮಳೆಯಾಗಿದೆ. ಶುಕ್ರವಾರ ರಾತ್ರಿಯಿಂದ ಬೆಳಗಿನ ಜಾವದ ವರೆಗೆ ಸುರಿದ ಭಾರೀ ಮಳೆಗೆ ಪಟ್ಟಣದ ರಂಗೀಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತು ಸಂಶುದ್ದೀನ್ ವೃತ್ತ ಹೊಳೆಯಾಗಿ ವಾಹನ ಸವಾರರು ಪರದಾಡುವಂತಾಯಿತು.
ವಿದ್ಯಾರ್ಥಿಗಳ ಚೈತನ್ಯಶಕ್ತಿ ಸದಾ ಜಾಗೃತವಾಗಿರಲಿ: ಪ್ರಕಾಶ ತಾರಿಕೊಪ್ಪ
ವಿದ್ಯಾರ್ಥಿಗಳಿಗೆ ಚೈತನ್ಯ ಶಕ್ತಿಯು ಜಾಗರೂಕವಾಗಬೇಕಾದಲ್ಲಿ ಅವರಿಗೆ ಸರ್ವ ಅಂಗಗಳಿಗೆ ಚಟುವಟಿಕೆ ನೀಡಬೇಕು.
ಪ್ರವಾಸಿ ತಾಣ ಗೋಕರ್ಣದಲ್ಲಿ ಹೊಂಡದಂತಾದ ರಸ್ತೆಗಳು
ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಪಾದಚಾರಿಗಳಿಗೆ ವಾಹನ ಹಾದು ಹೋಗುವ ವೇಳೆ ಕೆಸರು ಸಿಡಿಯುತ್ತಿದ್ದು, ಪರದಾಡುವಂತಾಗಿದೆ.
ದುರ್ಗಾಪರಮೇಶ್ವರಿಗೆ ಶತಕಲಶಾಭಿಷೇಕ
ಬೆಳಗ್ಗೆ ಗಣಪತಿ ಪೂಜೆ, ಪಂಚದರ್ಗಾ ಹವನ, ಶ್ರೀ ಸೂಕ್ತ ಹವನ, ಲಕ್ಷ ಕುಂಕುಮಾರ್ಚನೆ ಮಧ್ಯಾಹ್ನ ಮಹಾಮಂಗಳಾರತಿ, ಅನ್ನಸಂತರ್ಪಣೆ ನೆರವೇರಿತು.
< previous
1
...
353
354
355
356
357
358
359
360
361
...
546
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ