ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ರೈತರು, ಅಂಗವಿಕಲರ ವಿವಾಹಕ್ಕೆವೇದಿಕೆಯಾದ ಉತ್ತರಕನ್ನಡ ಜಿಲ್ಲಾಡಳಿತ!
ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ನೋಂದಣಿ ಶುಲ್ಕ ಅಥವಾ ಇತರೇ ಯಾವುದೇ ಶುಲ್ಕಗಳಿಲ್ಲದೆ ನೋಂದಾಯಿಸಿಕೊಳ್ಳಬಹುದು. ಇದು ಆರ್ಥಿಕವಾಗಿ ಹಿಂದುಳಿದ ವರ್ಗದವನ್ನೂ ಒಳಗೊಂಡಂತೆ ಎಲ್ಲ ವ್ಯಕ್ತಿಗಳಿಗೂ ನೆರವು ಒದಗಿಸಲಿದೆ.
ಮಂಗಳವಾಡವನ್ನು ಮದ್ಯ ಮುಕ್ತ ಗ್ರಾಮ ಮಾಡಲು ಆಗ್ರಹ
ಮಂಗಳವಾಡ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ಅಕ್ರಮವಾಗಿ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಗ್ರಾಮದಲ್ಲಿನ ಬಡ ಕುಟುಂಬಗಳು ಸಮಸ್ಯೆಗೊಳಗಾಗಿವೆ.
ಹೊನ್ನಾವರದಲ್ಲಿ ಮಳೆಯ ಅಬ್ಬರ, ಕಾಳಜಿ ಕೇಂದ್ರ ಮುಂದುವರಿಕೆ
ಕಳೆದ ಎರಡು ದಿನದಿಂದ ವರುಣ ಎಡಬಿಡದೇ ಅಬ್ಬರಿಸಿದ್ದು, ಗುಂಡಬಾಳ ಹಾಗೂ ಭಾಸ್ಕೇರಿ ನದಿ ತೀರದ ತಗ್ಗು ಪ್ರದೇಶದ ತೋಟ, ಮನೆಗಳು ಜಲಾವೃತವಾಗಿತ್ತು.
ಕರಾವಳಿಯಲ್ಲಿ ಮುಂದುವರಿದ ಮಳೆಯಬ್ಬರ
ನಗರದ ಹೈಚರ್ಚ್, ಬೈತಖೋಲಗಳಲ್ಲಿ ರಸ್ತೆಗಳಲ್ಲಿ ಒಂದೂವರೆ ಅಡಿಯಷ್ಟು ನೀರು ಪ್ರವಹಿಸುತ್ತಿತ್ತು. ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಜನಜೀವನ ಅಸ್ತವ್ಯಸ್ತವಾಗಿತ್ತು.
ಕದ್ರಾ ಜಲಾಶಯದ ನಾಲ್ಕು ಗೇಟ್‌ನಿಂದ ನೀರು ಹೊರಕ್ಕೆ
ಸತತವಾಗಿ ಭಾರಿ ಮಳೆಯಾದರೆ ಕದ್ರಾ ಜಲಾಶಯದಿಂದ ನೀರು ಹೊರಕ್ಕೆ ಬಿಡುವ ಸೂಚನೆಯನ್ನು ಶುಕ್ರವಾರ ಬೆಳಗ್ಗೆ ವೇಳೆ ಕೆಪಿಸಿ ನೀಡಿತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದ ಕಾರಣ ಸಂಜೆ ವೇಳೆ ೪ ಗೇಟ್‌ನಿಂದ ೬೦೦೦ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ.
ಹಂದಿ ಮುಕ್ತ ಹಳಿಯಾಳ ಮಾಡಲು ಆಗ್ರಹ
ಸಾರ್ವಜನಿಕರ ದೂರಿಗೆ ಸ್ಪಂದಿಸಿ ಅನೇಕ ಬಾರಿ ಪೌರಾಡಳಿತ ಹಂದಿ ಹಾವಳಿ ನಿಯಂತ್ರಿಸಲು ಕೋರಿದ್ದರೂ, ನಿಮ್ಮಿಂದ ಯಾವುದೇ ಸಕಾರಾತ್ಮಕವಾಗಿ ಸ್ಪಂದನೆ ದೊರೆಯಲಿಲ್ಲ. ಇನ್ನು ಮುಂದೆ ಇದೇ ಧೋರಣೆ ಮುಂದುವರಿಸಿದರೆ ತಾಲೂಕಾಡಳಿತವು ಕಾನೂನು ಕ್ರಮ ಕೈಗೊಳ್ಳಲಿದೆ.
ಚಿನ್ನಾಭರಣ ಅಂಗಡಿಯವರು ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಲಿ: ವಿನೋದ ರೆಡ್ಡಿ
ಸಾಕಷ್ಟು ದುಡ್ಡು ಹಣ ಗಳಿಸಬೇಕು, ಶ್ರೀಮಂತರಾಗಬೇಕು ಆಸೆಯಿರುವುದು ಸಹಜ. ಆದರೆ ಈ ಆಸೆಯು ದುರಾಸೆಯತ್ತ ಹೆಜ್ಜೆಯಿಡಬಾರದು.
ತಗ್ಗು ಪ್ರದೇಶ ಜಲಾವೃತ, ಜನಜೀವನ ಅಸ್ತವ್ಯಸ್ತ
ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನೆರೆ ಹಾವಳಿಯ ಭೀತಿ ಗ್ರಾಮೀಣ ಭಾಗದಲ್ಲಿ ಕಾಡುತ್ತಿದ್ದರೆ, ಅನೇಕ ತೋಟ, ಗದ್ದೆಗಳು ಜಲಾವೃತವಾಗಿದ್ದು ರೈತರು ಆತಂಕದಲ್ಲಿದ್ದಾರೆ.
ಮಳೆಯ ಅಬ್ಬರಕ್ಕೆ ಮನೆ ಜಲಾವೃತ
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಕೋಲಾ ಸುತ್ತಮುತ್ತಲಿನ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗುರುವಾರ ಬೆಳಗ್ಗೆ ಶಿಂಗನಮಕ್ಕಿಯ ರುಹು ಹರಿಕಂತ್ರ ಮನೆಯ ಅಂಗಳಕ್ಕೆ ನೀರು ನುಗ್ಗಿದೆ.
ಮಳೆ ವಿಪರೀತ, ಪ್ರವಾಹ ಆತಂಕದಲ್ಲಿ ಜನತೆ
ಕೋನಳ್ಳಿಯ ಹಿರೇಕಟ್ಟು, ಊರಕೇರಿ ಸನಿಹದ ಗುಡ್ನಕಟ್ಟು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಪ್ರವೀಣ ಕರಾಂಡೆ ಹಾಗೂ ಇತರ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.
< previous
1
...
354
355
356
357
358
359
360
361
362
...
546
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ