ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಕ್ಕೇರಿದ ನದಿಗಳು, ಕರಾವಳಿ ಜಲಾವೃತ
ಅಘನಾಶಿನಿ ನದಿಯಲ್ಲಿ ಪ್ರವಾಹ ಹೆಚ್ಚುತ್ತಿರುವುದರಿಂದ ಐಗಳಕೂರ್ವೆ ದ್ವೀಪದ ಜನರಿಗೆ ಕಾಳಜಿ ಕೇಂದ್ರಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ.
ಗೋಕರ್ಣದಲ್ಲಿ ರಸ್ತೆಗಳು ಜಲಾವೃತ
ವಾರದ ಸಂತೆ ನಡೆಯುವ ಸ್ಥಳವಾದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಕೆಸರುಗದ್ದೆಯಾಗಿ ಮಾರ್ಪಟ್ಟು, ವ್ಯಾಪಾರಸ್ಥರು ಕಾಯಿಪಲ್ಲೆ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ದೃಶ್ಯ ಕಂಡುಬಂತು.
ಸೌರ್ಹಾದತೆ ಕಾಪಾಡಲು ಆದ್ಯತೆ: ಎಸ್ಪಿ ನಾರಾಯಣ
ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಮರಳಿ ಮನೆಗೆ ಬಂದ ಹಾಗೆ ಆಗಿದೆ. ಜಿಲ್ಲೆಯ ಜನರ ರಕ್ಷಣೆ ಪೊಲೀಸ್ ಇಲಾಖೆ ಮೇಲೆ ಇದ್ದು, ಯಾರೂ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರ ಮೇಲೆ ಸುಳ್ಳು ಕೇಸ್ ನೀಡಬಾರದು.
ಮನೆ, ತೋಟಗಳಿಗೆ ನುಗ್ಗಿದ ನೀರು
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಣ್ಣಿನ ಆರೋಗ್ಯದ ಜಾಗ್ರತೆಯಿರಲಿ: ಪ್ರಸಾದ
ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿವೆ.
ವಿಷ್ಣುಗುಪ್ತ ವಿವಿಯಲ್ಲಿ ಸಂಸ್ಕಾರಯುತ ಶಿಕ್ಷಣ: ಡಾ. ಜಯರಾಮ ಭಟ್
ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.
ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹ ಮಹಿಳೆಯರ ಹೆಗಲಿಗೆ
ಜಿಲ್ಲೆಗಳಲ್ಲಿನ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ತೆರಿಗೆ ಸಂಗ್ರಹದ ಜವಾಬ್ದಾರಿ ವಹಿಸಿಕೊಳ್ಳುವ ಕುರಿತಂತೆ ಅಗತ್ಯ ಮಾಹಿತಿ ಮತ್ತು ಅನುಮತಿಯನ್ನು ತಮ್ಮ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳಿಂದ ಪಡೆಯಬಹುದು.
ಲೋಕಾ ಬಲೆಗೆ ಪಪಂ ಮುಖ್ಯಾಧಿಕಾರಿ, ಸದಸ್ಯ
ಪಪಂ ಮುಖ್ಯಾಧಿಕಾರಿ ಬೇಡಿಕೆಯಂತೆ ₹೨,೫೦,೦೦೦ಗಳಲ್ಲಿ ಮುಂಗಡವಾಗಿ ₹೬೦,೦೦೦ ಚಂದ್ರಹಾಸ ಮಧ್ಯವರ್ತಿ ಪಪಂ ಸದಸ್ಯನ ಮೂಲಕ ಬುಧವಾರ ಹಸ್ತಾಂತರ ಮಾಡುತ್ತಿದ್ದರು. ಈ ಸಮಯದಲ್ಲಿ ದಾಳಿ ನಡೆಸಿ ಹಣದ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ.
ಅರಣ್ಯ ಪ್ರದೇಶದಲ್ಲಿ ಆನೆ ದಾಳಿ: ವ್ಯಕ್ತಿಗೆ ಗಾಯ
ನಾನಾಕೆಸರೋಡಾದ ನಿವಾಸಿ ಮಹೇಶ ಜಾನು ಪಾಟೀಲ(56) ಎಂಬವರೇ ಆನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ.
ಕಾನೂನಿಗೆ ವಿರುದ್ಧವಾಗಿ ಅರಣ್ಯವಾಸಿಗಳ ಒಕ್ಕಲೆಬ್ಬಿಸದಿರಿ: ರವೀಂದ್ರ ನಾಯ್ಕ
ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಭೂಮಿ ಹಕ್ಕಿಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನಾ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಆಡ್ಡಿಪಡಿಸದಂತೆ ಆದೇಶವಿದೆ. ಆದರೂ ಆದೇಶ ಉಲ್ಲಂಘನೆ ಮಾಡುತ್ತಿರುವುದು ಖಂಡನಾರ್ಹ.
< previous
1
...
355
356
357
358
359
360
361
362
363
...
546
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ