ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಚ್ಚೆಚ್ಚು ಗಿಡಮರ ಬೆಳೆಸುವುದು ಅನಿವಾರ್ಯ: ಗಿರೀಶ ಪಿ.ಎಂ.
ಪ್ರತಿಯೊಬ್ಬರೂ ವರ್ಷಂಪ್ರತಿ ಒಂದು ಗಿಡವಾದರೂ ನೆಟ್ಟು ಅದನ್ನು ಪೋಷಿಸುವ ಕೆಲಸ ಮಾಡಬೇಕು.
ಕಾಯಂ ಶಿಕ್ಷಕರಿಗಾಗಿ ಪ್ರತಿಭಟನೆ
ಅವುರ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 25 ವಿದ್ಯಾರ್ಥಿಗಳು ಇದ್ದಾರೆ. ಈ ಶಾಲೆಯಲ್ಲಿ 4 ಮಂಜೂರಿ ಹುದ್ದೆ ಇದ್ದರೂ ಒಬ್ಬರೂ ಕಾಯಂ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿಲ್ಲ. ಕೇವಲ ಇಬ್ಬರು ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಇದರಿಂದಾಗಿ ಗುಣಾತ್ಮಕ ಶಿಕ್ಷಣ ಮಕ್ಕಳಿಗೆ ಸಿಗುತ್ತಿಲ್ಲ.
ಕಟ್ಟಡ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ನೀಡಲು ಆಗ್ರಹ
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನುಬದ್ಧವಾಗಿ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ.
ಮಾಧ್ಯಮ ಜನರ ಆಶೋತ್ತರ ಈಡೇರಿಸುವ ವೇದಿಕೆ: ಹೊಸಬಯ್ಯ
ಮಾಧ್ಯಮಗಳಿಗೆ ಅದರದ್ದೇ ಆದ ಜವಾಬ್ದಾರಿಗಳಿವೆ. ಮಾಧ್ಯಮವು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಆಧಾರಸ್ತಂಭವಾಗಿದ್ದು, ಇದು ಜನರಿಗೆ ಹೊಸ ವಿಷಯಗಳನ್ನು, ಮಾಹಿತಿಯನ್ನು ತಿಳಿಸುವ ಮತ್ತು ಜನರ ಆಶೋತ್ತರಗಳನ್ನು ಈಡೇರಿಸುವ ಉತ್ತಮ ವೇದಿಕೆಯಾಗಿದೆ.
ಕಾರಿನಡಿ ಸ್ಫೋಟ: ಪತ್ರಕರ್ತರು ಪಾರು
ಘಟನೆಯಿಂದ ವಾಹನ ಮತ್ತು ಅದರಲ್ಲಿದ್ದ ಪತ್ರಕರ್ತರಿಗೆ ಯಾವುದೇ ಹಾನಿಯಾಗಿಲ್ಲ. ಕೂಡಲೇ ಸ್ಥಳಕ್ಕೆ ಜೋಯಿಡಾ ಠಾಣೆಯ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲಿಸಿದ್ದಾರೆ.
ಬಾಲ್ಯದಲ್ಲೇ ಮಕ್ಕಳಿಗೆ ಶಾಸ್ತ್ರೀಯ ಕಲೆಯ ಸಂಸ್ಕಾರ ಕಲಿಸಿ: ಸುರೇಶ್ಚಂದ್ರ ಹೆಗಡೆ
ಚಿಕ್ಕಮಕ್ಕಳಿರುವಾಗಲೇ ಶಾಸ್ತ್ರೀಯ ಕಲೆಯ ಸಂಸ್ಕಾರವನ್ನು ಮಾರ್ಗದರ್ಶನ ಮಾಡಿದರೆ ಮುಂದೊಂದು ದಿನ ಆ ಮಕ್ಕಳು ಸಾಧನೆ ಹಾಗೂ ಊರಿಗೆ ಕೀರ್ತಿ ತರಲು ಸಾಧ್ಯವಾಗುತ್ತದೆ. ಇದಕ್ಕೆ ಹತ್ತಾರು ಉದಾಹರಣೆಗಳನ್ನು ಸಮಾಜದಲ್ಲಿ ಕಾಣಬಹುದಾಗಿದೆ.
ಸಮಸ್ಯೆಗಳು ಇರುವ ಸ್ಥಳಕ್ಕೆ ಆಗಮಿಸಿ ಬಗೆಹರಿಸಿ: ಉಪೇಂದ್ರ ಪೈ
ಶಿರಸಿ- ಹುಬ್ಬಳ್ಳಿ, ಶಿರಸಿ- ಕುಮಟಾ, ಶಿರಸಿ-ಹಾವೇರಿ ರಸ್ತೆಯಲ್ಲಿ ಹೊಂಡಗಳಿಂದ ವಾಹನ ಸವಾರರು ಪರದಾಡುವಂತಾಗಿದೆ.
ಅರ್ಹರಿಗೆ ಆಶ್ರಯ ಮನೆ ನೀಡಿ: ಶಾಸಕ ದೇಶಪಾಂಡೆ
ಅಹ೯ ಫಲಾನುಭವಿಗಳನ್ನು ಆಯ್ಕೆ ಮಾಡಿ ಹೊರತು, ನನ್ನಿಂದ ಪಾಪ ಮಾಡಿಸಲು ಹೋಗಬೇಡಿ. ಪುರಸಭೆಯಾಗಲಿ ಇಲ್ಲಿನ ವ್ಯವಸ್ಥೆ ಮೇಲೆ ನನಗೆ ವಿಶ್ವಾಸವಿಲ್ಲ. ನನಗೆ ಈ ಕೆಟ್ಟ ವ್ಯವಸ್ಥೆ ನೋಡಿ ಸಾಕಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ತುಳಸಿ ಹೆಗಡೆ ವಿಶ್ವದಾಖಲೆಯ ಪಟ್ಟಿಗೆ ಸೇರ್ಪಡೆ
ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತುಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ.
ವಿದ್ಯಾರ್ಥಿಗಳು ನಾಡು ನುಡಿಯ ಅಭಿಮಾನ ಬೆಳೆಸಿಕೊಳ್ಳಲಿ: ಪುಷ್ಪಲತಾ
ಜಿಲ್ಲಾದ್ಯಂತ ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪರಿಷತ್ತು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಬೇರೆ ಯಾವ ಜಿಲ್ಲೆಯಲ್ಲೂ ನಡೆಯದ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿದೆ.
< previous
1
...
356
357
358
359
360
361
362
363
364
...
546
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ