ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಣ್ಯ ಇಲಾಖೆ, ಸಾರ್ವಜನಿಕರು ಒಟ್ಟಾಗಿ ಹಸಿರು ಬೆಳೆಸಲಿ: ಶಾಸಕ ಭೀಮಣ್ಣ ನಾಯ್ಕ
ಮರಗಳಿದ್ದರೆ ಮಳೆ. ಮಳೆ ಕಡಿಮೆಯಾದರೆ ರೈತಾಪಿ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಒಂದಾಗಿ ಅರಣ್ಯ ಬೆಳೆಸಬೇಕು.
ಯಲ್ಲಾಪುರದಲ್ಲಿ ಕಸದ ರಾಶಿಯಲ್ಲಿ ಸ್ಫೋಟ: ವ್ಯಕ್ತಿಗೆ ಗಾಯ
ಮಕ್ಕಳು, ಹಿರಿಯರು, ಮಹಿಳೆಯರು ಸ್ಥಳದಿಂದ ದೂರದಲ್ಲಿದ್ದ ಕಾರಣ ಅದೃಷ್ಟವಶಾತ್ ಬೇರಾರಿಗೂ ಗಾಯಗಳಾಗಿಲ್ಲ.
ಭೀಮನಗುಡ್ಡ ಜಲ ಸಂಗ್ರಹಾಗಾರದಿಂದ ಸಾವಿರಾರು ಲೀ. ನೀರು ವ್ಯರ್ಥ
ನೀರು ಅತ್ಯಮೂಲ್ಯ ಮಿತವಾಗಿ ಬಳಸಿ, ಪೋಲು ಮಾಡದಿರಿ ಎಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ನಗಸಭೆಯ ಅಧಿಕಾರಿಗಳು ಹಾಗೂ ಸದಸ್ಯರೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕನ್ನಡದಲ್ಲಿದೆ ಸಾಗರದಷ್ಟು ಸಾಹಿತ್ಯ ಭಂಡಾರ: ಡಾ. ಮಂಜುನಾಥ
ಕಥೆ, ಕವನ, ಪ್ರವಾಸ ಕಥನ, ನಾಟಕ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಮಗೆ ಇಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಬರೆಯಲು ಕನ್ನಡದಲ್ಲಿ ಸಾಗರದಷ್ಟು ವಿಶಾಲ ಸಾಹಿತ್ಯ ಭಂಡಾರವೇ ತುಂಬಿದೆ.
ರೈತರು- ಸಹಕಾರಿ ಸಂಘದ ಬಾಂಧವ್ಯ ಗಟ್ಟಿಗೊಳ್ಳಲಿ: ಎನ್.ಕೆ. ಭಟ್ಟ
ಕೊರೋನಾ ಸಂದರ್ಭದ ಕಷ್ಟಕಾಲದಲ್ಲಿಯೂ ಗ್ರಾಮೀಣ ಭಾಗಗಳಲ್ಲಿ ಅಗತ್ಯವಾದ ಕಿರಾಣಿ ಸಾಮಗ್ರಿಗಳನ್ನು ವಿತರಿಸುವ ವ್ಯವಸ್ಥೆ ಸಹಕಾರಿ ಸಂಘಗಳಿಂದ ಸುವ್ಯವಸ್ಥಿತವಾಗಿ ನಡೆದಿದೆ
ನೀರಿಲ್ಲದೇ ನಾಡಿಗೆ ಬರುತ್ತಿವೆ ವನ್ಯಜೀವಿಗಳು
ರಣ ಬಿಸಿಲಿನ ಕಾವಿನಿಂದ ಕಂಗೆಟ್ಟಿರುವ ಪ್ರಾಣಿಗಳು ನೀರನ್ನು ಅರಸಿ ಅರಣ್ಯದಂಚಿನ ಗ್ರಾಮಗಳಿಗೆ ಪ್ರವೇಶ ಮಾಡುತ್ತಿವೆ.
ಮಹಿಳೆಯಾಗಿ ಜನಿಸಿದ್ದಕ್ಕೆ ಹೆಮ್ಮೆ ಇರಲಿ: ಶಾಲಿನಿ ಗಾಂವಕರ
ಪ್ರತಿಯೊಬ್ಬ ಮಹಿಳೆಯರು ಕ್ರಿಯಾಶೀಲರಾದಾಗ ಯಶಸ್ಸು ಸಾಧ್ಯ.
ನಾಳೆಯಿಂದ ಷೋಡಶ ಪವಿತ್ರ ನಾಗಮಂಡಲೋತ್ಸವ
ನಾಗಪಾತ್ರಿ ವೇ.ಮೂ. ಶಂಕರನಾರಾಯಣ ಬಾಯರಿ ಗೋಪಾಡಿ, ವೈದ್ಯರಾಗಿ ವಾಸುದೇವ ವೈದ್ಯ ಬಳಹ ಗೋಳಿ ಅಂಗಡಿ ಹಾಗೂ ಕೃಷ್ಣಪ್ರಸಾದ ಬಳಗ ಮುದ್ದೂರು ಪಾಲ್ಗೊಳಲ್ಲಿದ್ದಾರೆ.
ಅನಂತಕುಮಾರ ಹೆಗಡೆಗೆ ಟಿಕೆಟ್ ಸಸ್ಪೆನ್ಸ್
ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕ್ಷೀಣಿಸಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹತ್ತಕ್ಕೂ ಹೆಚ್ಚಿರುವುದರಿಂದ ಸಹಜವಾಗಿ ಎಲ್ಲ ಆಕಾಂಕ್ಷಿಗಳು ಕೊನೇ ಗಳಿಗೆಯ ಪ್ರಯತ್ನ ಆರಂಭಿಸಿದ್ದಾರೆ.
ಆರ್ಥಿಕ ಸಬಲೀಕರಣಕ್ಕೆ ಸಹಕಾರ ಸಂಘಗಳ ಕೊಡುಗೆ ಅಪಾರ: ಸ್ವರ್ಣವಲ್ಲೀ ಸ್ವಾಮೀಜಿ
ರೈತರೂ ಮತ್ತು ಎಲ್ಲ ವರ್ಗದ ಸಾರ್ವಜನಿಕರು ಸುವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ.
< previous
1
...
358
359
360
361
362
363
364
365
366
...
448
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು