ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಂಕ್‌ಗಳು ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡಲಿ: ಶಾಸಕ ಹೆಬ್ಬಾರ್
ಕೆಡಿಸಿಸಿ ಬ್ಯಾಂಕಿಗೆ ಜಿಲ್ಲಾ ವ್ಯಾಪ್ತಿ ಮೀರುವಂತಿಲ್ಲ. ಆದರೆ ಈ ಬ್ಯಾಂಕು ದೇಶ ವ್ಯಾಪ್ತಿಯನ್ನೂ ಮೀರಿ ವ್ಯವಹಾರ ಮಾಡುತ್ತಿದ್ದು, ಉತ್ತಮ ಹೆಸರು ಗಳಿಸಿದೆ.
ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚನೆ: ಮೂವರ ವಿರುದ್ಧ ಪ್ರಕರಣ
ಏಪ್ರಿಲ್‌ನಲ್ಲಿ ಶಾಖೆಯ ವ್ಯವಸ್ಥಾಪಕಿ ಸಾಲದ ಅರ್ಜಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆರೋಪಿತರು ಬ್ಯಾಂಕಿಗೆ ನೀಡಿದ ದಾಖಲಾತಿಗಳು ನಕಲಿ ದಾಖಲಾತಿಗಳು ಎಂದು ಕಂಡುಬಂದಿದೆ.
ಕರಾವಳಿಯಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು
ಭಟ್ಕಳದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸುರಿದ ಭಾರಿ ಮಳೆಗೆ ಕೆಳಮಟ್ಟದಲ್ಲಿರುವ ಪ್ರದೇಶ ಜಲಾವೃತವಾಯಿತು. ಹೆಬಳೆಯಲ್ಲಿ 5 ಮನೆಗಳಿಗೆ ಕೆಲಸಮಯ ನೀರು ನುಗ್ಗಿತ್ತು. ಭಾರಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಯಿತು.
ಶಾಲೆ ಶುರುವಾಗಿ ತಿಂಗಳಾದರೂ ಕುಡಿಯಲು ನೀರಿಲ್ಲ!
ಶಾಲೆ ಪ್ರಾರಂಭವಾಗಿ ತಿಂಗಳಾದರೂ ಒಂದು ದಿನ ಮಾತ್ರ ನೀರು ಬಂದಿದ್ದು, ನಂತರ ಬಂದಿಲ್ಲ. ಈ ಬಗ್ಗೆ ಕೇಳಿದರೆ ನೀರಿನ ಪೈಪ್‌ಲೈನ್ ಹಾಳಾಗಿದೆ, ನಾಳೆ ಬರುತ್ತದೆ ಎಂದು ಉತ್ತರ ನೀಡುತ್ತಿದ್ದಾರೆ.
ಭಾರೀ ಮಳೆಗೆ ದೇವಾಲಯದ ಎದುರಿನ ರಸ್ತೆ ಜಲಾವೃತ
ಚಿನ್ನದಕೇರಿಯಲ್ಲಿರುವ ಬೃಹತ್ ಆಲದ ಮರದ ಟೊಂಗೆ ಬಿದ್ದು ಮನೆಯ ಸಂಪರ್ಕದ ವಿದ್ಯುತ್ ತಂತಿ ತುಂಡಾಗಿ ಪಕ್ಕದಲ್ಲಿರುವ ಮನೆಗೂ ಅಲ್ಪ ಹಾನಿಯಾಗಿದೆ.
ಕೃತಕಬುದ್ಧಿಮತ್ತೆಯ ತಂತ್ರಾಂಶ ಅರಿತುಕೊಳ್ಳಿ: ವಿನಯ ಭಟ್ಟ
ಯಂತ್ರ ಕಲಿಕೆ(ಮಷಿನ್ ಲರ್ನಿಂಗ್)ಎಂಬುದು ಕೃತಕ ಬುದ್ಧಿಮತ್ತೆಯಲ್ಲಿನ ಅಧ್ಯಯನದ ಕ್ಷೇತ್ರವಾಗಿದ್ದು, ಅಂಕಿ- ಅಂಶಗಳ ಕ್ರಮಾವಳಿಗಳ ಅಭಿವೃದ್ಧಿ ಮತ್ತು ಅಧ್ಯಯನಕ್ಕೆ ಸಂಬಂಧಿಸಿದೆ.
ಆಡಳಿತದಲ್ಲಿ ಪಾರದರ್ಶತೆಗೆ ಆದ್ಯತೆ: ಆರ್.ವಿ. ದೇಶಪಾಂಡೆ
ಜನವರಿ ಅಂತ್ಯಕ್ಕೆ 39 ಇಲಾಖೆಗಳಿಗೆ ಸಂಬಂಧಿಸಿದ 7 ವರದಿಗಳನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿಗಳಲ್ಲಿ ಒಟ್ಟೂ 5039 ಶಿಫಾರಸ್ಸುಗಳನ್ನು ಮಾಡಲಾಗಿದೆ.
ಪತ್ರಿಕಾ ವಿತರಕರಿಗೆ ರೇನ್‌ಕೋಟ್, ಭಗವದ್ಗೀತೆ ಪುಸ್ತಕ ವಿತರಣೆ
ಪತ್ರಿಕೆ ವಿತರಕರು ರಸ್ತೆಯಲ್ಲಿ ಎಚ್ಚರಿಕೆಯಿಂದ ಸಂಚರಿಸಿ ಇತ್ತೀಚೆಗೆ ತುಂಬಾ ಅಪಘಾತಗಳು ಗಡಿಬಿಡಿಯ ಕಾರಣಕ್ಕೆ ಆಗುತ್ತಿವೆ. ಹಾಗೆಯೇ ತಮ್ಮ ಆರೋಗ್ಯದ ಕಡೆಗೂ ಗಮನ ನೀಡಬೇಕು.
ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಅಶೋಕ್ ಭಟ್
ಜು. 2ರಂದು ಬೆಳಗ್ಗೆ 10.30ಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆಯನ್ನು ಕರೆಯಲಾಗಿದೆ.
ಅರಣ್ಯವಾಸಿಗಳಿಗೆ ಇಲಾಖೆಯಿಂದ ಅನ್ಯಾಯವಾಗದು: ಅಧಿಕಾರಿಗಳ ಅಭಯ
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಜಿಪಿಎಸ್ ಮಾನದಂಡದ ಅಡಿಯಲ್ಲಿ ಸಾಗುವಳಿಗೆ ಆತಂಕ ಮಾಡಲಾಗದು. ಅರ್ಜಿ ಸಲ್ಲಿಸಿದವರ ಮೇಲೆ ವಿನಾಕಾರಣ ಭೂಕಬಳಿಕೆ ನಿಷೇಧ ಕಾಯ್ದೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದನ್ನು ನಿಯಂತ್ರಿಸಲಾಗುವುದು.
< previous
1
...
362
363
364
365
366
367
368
369
370
...
546
next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ