ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನಂತ್ ಹೆಗಡೆ ಮನೆಯ ಜಿಮ್ ಕೊಠಡಿಗೆ ಬೆಂಕಿ
ಅನಂತಕುಮಾರ ಹೆಗಡೆಯವರ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಅವರ ವೈಯಕ್ತಿಕ ಜಿಮ್ ಇದ್ದು, ಮಂಗಳವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ.
ಕಾಗೇರಿ ಮನವಿಗೆ ರೈಲ್ವೆ ಸಚಿವರ ಸ್ಪಂದನೆ
ಕಾಗೇರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.
ಕಾರವಾರ ಬಳಿ ಕಡಲ ತೀರದಲ್ಲಿ ಡಾಲ್ಫಿನ್ ಕಳೆಬರ ಪತ್ತೆ
ಇಂಡೋ ಫೆಸಿಫಿಕ್ ಹಂಪ್ ಬ್ಯಾಕ್ ಪ್ರಭೇದಕ್ಕೆ ಸೇರಿದ ಗಂಡು ಡಾಲ್ಫಿನ್ ಆಗಿದ್ದು, ಕಳೆಬರವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.
ಮಾದೇವ ನಾಯ್ಕ ದಂಪತಿಯಿಂದ ಶಾಲೆಗೆ 4 ಗುಂಟೆ ಜಾಗ ದಾನ
ತಾಲೂಕಿನ ಬೆಳಕೆ ಕಲಬಂಡಿಯ ಮಾದೇವ ನಾಯ್ಕ ದಂಪತಿ ಇತ್ತೀಚೆಗೆ ಜಾಗವೊಂದನ್ನು ಖರೀದಿ ಮಾಡಿದ್ದರು. ತಾವು ಖರೀದಿಸಿದ ಸ್ಥಳದಲ್ಲಿ ಹೇರಬುಡಕಿ ಸರ್ಕಾರಿ ಕಿರಿಯ ಪ್ರಾಥಮಿ ಶಾಲೆ ಇರುವುದನ್ನು ಮನಗಂಡ ಅವರು ಶಾಲೆ ಇರುವ ನಾಲ್ಕು ಗುಂಟೆ ಸ್ಥಳವನ್ನು ದಾನವಾಗಿ ನೀಡಲು ನಿರ್ಧರಿಸಿ ಅಗತ್ಯದ ಕಾಗಪತ್ರಗಳನ್ನು ತಾವೇ ತಯಾರಿಸಿ ಶಾಲೆಗೆ ಹಸ್ತಾಂತರಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕನ್ನಡ ನಾಡು, ನುಡಿ ಮರೆಯುವುದು ಮನುಷ್ಯತ್ವವಲ್ಲ: ಶಾಸಕ ಭೀಮಣ್ಣ ನಾಯ್ಕ
ಇತಿಹಾಸ ನೋಡಿದಾಗ ಕನ್ನಡದ ಹಿರಿಮೆ ನಮಗೆ ತಿಳಿಯುತ್ತದೆ. ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡವನ್ನು ಗೌರವಿಸುವುದರ ಜತೆ ಬಳಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ವಿದ್ಯಾರ್ಥಿಗಳು ಮಾದಕದ್ರವ್ಯದಿಂದ ದೂರವಿರಲಿ: ರವೀಂದ್ರ ಎಂ.ಬಿ.
ಹದಿಹರೆಯದಲ್ಲಿ ನೂರಾರು ಆಕರ್ಷಣೆಗಳಿರುತ್ತವೆ. ಅವುಗಳನ್ನು ಮೀರಿ ಉತ್ತಮ ಜೀವನವನ್ನು ಕಟ್ಟಿಕೊಳ್ಳಬೇಕು. ಸೈಬರ್ ಅಪರಾಧ ಬಗ್ಗೆ ಎಚ್ಚರದಿಂದ ಇರಬೇಕು.
ಬಡವರಿಗೆ ತೊಂದರೆ ಕೊಡಬೇಡಿ: ಶಾಸಕ ದೇಶಪಾಂಡೆ
ಸ್ವಚ್ಛತೆಗೆ ಆದ್ಯತೆ ನೀಡಿ: ಮಳೆಗಾಲ ಆರಂಭವಾಗಿದ್ದು, ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಿವೆ. ಅದಕ್ಕಾಗಿ ಎಲ್ಲ ಗ್ರಾಪಂಗಳು ಮೂರು ದಿನಗಳೊಳಗೆ ಗ್ರಾಮಗಳಲ್ಲಿನ ಚರಂಡಿಗಳನ್ನು ಶುಚಿಗೊಳಿಸಿ, ಘನತ್ಯಾಜ್ಯ ವಿಲೇವಾರಿಯನ್ನು ಸರಿಯಾಗಿ ಮಾಡಿಸಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ
ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ರಮ ತನಿಖೆಗೆ ಕ್ರಮ: ಶಾಸಕ ಭೀಮಣ್ಣ ನಾಯ್ಕ
ಹಿಂದಿನ ಶಾಸಕರು, ಹಿಂದಿನ ಅಭಿವೃದ್ಧಿ ಸಮಿತಿ ಏನು ಮಾಡಿದೆ ಎಂಬುದು ನನ್ನ ಗಮನಕ್ಕಿಲ್ಲ. ಆ ಸಮಿತಿಯನ್ನು ದೂರಲು ಇಷ್ಟಪಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
< previous
1
...
363
364
365
366
367
368
369
370
371
...
546
next >
Top Stories
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ