ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿ ಕಲಿಕೆಯೇ ಮಕ್ಕಳ ಶಿಕ್ಷಣಕ್ಕೆ ಅಡಿಪಾಯ: ಶಾಸಕ ಹೆಬ್ಬಾರ್
ಇಲಾಖೆಯಿಂದ ಮಕ್ಕಳಿಗಾಗಿ ನೀಡಲಾಗುವ ಮೊಟ್ಟೆ ಮುಂತಾದ ಪೌಷ್ಟಿಕ ಆಹಾರವನ್ನು ಗುಣಮಟ್ಟವಾಗಿ ತಯಾರಿಸಿ ನೀಡುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಶಾಸಕ ಹೆಬ್ಬಾರ್ ಸೂಚಿಸಿದರು.
ಅಕ್ರಮ ಗುಡಿಸಲು ತೆರವು
ಸದಾಶಿವಳ್ಳಿ ಗ್ರಾಮದ ಅರಣ್ಯ ಪ್ರದೇಶದ ಸರ್ವೆ ನಂ. ೫೫ರಲ್ಲಿ ತಾರಗೋಡದ ಹಸನಸಾಬ ಬಡೇಸಾಬ ದೊಡ್ಮನಿ ಹಾಗೂ ಮೌದೀನ್ ಬಡೇಸಾಬ ದೊಡ್ಮನಿ ಅಕ್ರಮ ಪ್ರವೇಶ ಮಾಡಿ ಕಿರುಜಾಡು ಸವರಿ ಹೊಸದಾಗಿ ಅತಿಕ್ರಮಣ ಮಾಡಿ, ಸುಮಾರು ಮುಕ್ಕಾಲು ಎಕರೆ ಜಾಗವನ್ನು ಒತ್ತುವರಿ ಮಾಡಿ ಹೆಂಚು ಚಾವಣಿಯ ಮನೆ ನಿರ್ಮಿಸಿದ್ದರು.
ಅಕ್ರಮ ಚಟುವಟಿಕೆಗಳ ತಾಣವಾದ ವಿವೇಕಾನಂದ ನಗರದ ಮೈದಾನ
ಕೇವಲ ಮದ್ಯವೊಂದೇ ಅಲ್ಲದೇ, ಗಾಂಜಾ, ಸಿಗರೇಟ್ ಇನ್ನಿತರ ಅಮಲು ಪದಾರ್ಥಗಳನ್ನು ಸೇವಿಸಿ, ಅಮಲಿನಲ್ಲಿರುವ ವ್ಯಸನಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ.
ಅಡಕೆ ಜತೆ ಉಪಬೆಳೆ ಬೆಳೆಯಿರಿ: ಭೀಮಣ್ಣ ನಾಯ್ಕ
ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನದಿಂದ ವಂಚಿತರಾದವರಿದ್ದರೆ ಅವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಅವರು ಅಧಿಕಾರಿಗಳಿಗೆ ತಿಳಿಸಿದರು.
ದೇಶದ ಸಮೃದ್ಧಿಗೆ ರಾಮತತ್ವದ ಅನುಸರಣೆ ಅಗತ್ಯ: ಹರಿಪ್ರಕಾಶ ಕೋಣೆಮನೆ
ರಾಮಮಂದಿರವಾಗಲಿ, ನಳಂದ ವಿಶ್ವವಿದ್ಯಾನಿಲಯವಾಗಲೀ, ಯಾವುದೇ ಜಾತಿ, ಧರ್ಮ, ಪಂಥಗಳಿಗೆ ಸೀಮಿತವಾದುದಲ್ಲ. ಭಾರತದ ಪರಮಶ್ರೇಷ್ಠ ಮೌಲ್ಯಗಳನ್ನು ಜಗತ್ತಿಗೆ ನೀಡುವ ಕಾರ್ಯವಾಗಿದ್ದು, ದೇಶ ಸಮೃದ್ಧಿಯಾಗಲು ರಾಮತತ್ವದ ಅನುಸರಣೆ ಅಗತ್ಯ.
ನಾಮಧಾರಿ ಸಮಾಜ ಇನ್ನಷ್ಟು ಸಂಘಟಿತವಾಗಲಿ: ಡಾ. ರಾಮಪ್ಪ
ನಾರಾಯಣ ಗುರುಗಳು ಬಯಸಿದ ಶಿಕ್ಷಣವೆಂದರೆ ಬೌದ್ಧಿಕ ದಾಸ್ಯದಿಂದ ಮುಕ್ತರಾಗುವುದು. ನಾರಾಯಣ ಗುರುಗಳ ಚಿಂತನೆ ಕೇಳುವುದು ತುಂಬಾ ಸುಲಭ. ಅದನ್ನು ಜೀವನದಲ್ಲಿ ಅಳವಡಿಸೊಕೊಳ್ಳುವುದು ಕಷ್ಟ. ಅದನ್ನು ಅಳವಡಿಸಿಕೊಂಡರೆ ದುಶ್ಟಟ, ಮೌಢ್ಯದಿಂದ ದೂರವಿದ್ದು, ಸರಳ ಬದುಕು ಸಾಧಿಸಬೇಕಾಗುತ್ತದೆ.
ಯುವತಿಗೆ ₹೧೮ ಲಕ್ಷ ವಂಚನೆ: ಪೇದೆ ವಿರುದ್ಧ ದೂರು
ಮುಂಡಗೋಡ ಪೊಲೀಸ್ ಠಾಣೆಗೆ ಆಗಮಿಸಿದ ಯುವತಿಯು ಪೇದೆ ಗಿರೀಶ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಯುವತಿ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿ ಗಿರೀಶ ನಾಪತ್ತೆಯಾಗಿದ್ದಾರೆ.
ಅಡುಗೆ ಸಹಾಯಕಿ ಹುದ್ದೆ ನೇಮಕಕ್ಕೆ ₹50 ಸಾವಿರ ಬೇಡಿಕೆ
ಮಹಿಳೆಯೊಬ್ಬರು ಅಡುಗೆ ತಯಾರಿಕಾ ಹುದ್ದೆಗೆ ಅರ್ಜಿ ಸಲ್ಲಿಸಿ ಆ ವಾರ್ಡ್‌ನ ಮಹಿಳಾ ಪಪಂ ಸದಸ್ಯೆಯ ಮನೆಗೆ ಹೋಗಿ, ನಾನು ಅಡುಗೆ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದು, ನನ್ನನ್ನು ಕೆಲಸಕ್ಕೆ ನೇಮಿಸಿ ಎಂದು ವಿನಂತಿಸಿದಾಗ, ₹50 ಸಾವಿರ ಹಣ ನೀಡಿದರೆ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಮಹಿಳಾ ಸದಸ್ಯೆ ಹೇಳಿ ಕಳುಹಿಸಿದ್ದಾರೆ.
ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಜಿಲ್ಲೆಯ ತೇಜಸ್ವಿ ನಾಯ್ಕ, ರಾಜೇಶ ನಾಯ್ಕ
ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ದೇಶಪಾಂಡೆ
ಗೋಶಾಲೆಯನ್ನು ಪರಿಶೀಲಿಸಿದ ದೇಶಪಾಂಡೆ ಗೋವುಗಳಿಗೆ ಹಣ್ಣುಗಳನ್ನು ತಿನ್ನಿಸಿದರು. ಗೋಶಾಲೆಯ ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಅಳವಡಿಸಲು ತಾಲೂಕು ಪಶು ವೈದ್ಯಾಧಿಕಾರಿಗೆ ಸೂಚಿಸಿದರು.
< previous
1
...
364
365
366
367
368
369
370
371
372
...
546
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!