ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಚ್ಚುತ್ತಿರುವ ಅಪಘಾತ: ದನಕರುಗಳ ಮೂಕರೋದನ
ಕುಮಟಾ, ಹೊನ್ನಾವರ ತಾಲೂಕಿನ ಗೋ ಶಾಲೆಗಳನ್ನು ವಿಚಾರಿಸಿದರೆ ತಮ್ಮಲ್ಲಿ ಸಾಕಷ್ಟು ದನಗಳಿದ್ದು, ಜಾಗ ಭರ್ತಿಯಾಗಿದೆ ಎನ್ನುತ್ತಾರೆ.
ದೇಶ- ಧರ್ಮಕ್ಕಾಗಿ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ: ಪ್ರಶಾಂತ ನಾಯ್ಕ
ಸ್ವಾತಂತ್ರ್ಯೋತ್ತರ ಭಾರತದಲ್ಲಿಯೂ ಹಿಂದುಗಳ ಶೋಷಣೆ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಚಿವ ಸ್ಥಾನ ತ್ಯಜಿಸಿ ಹೊರಗೆ ಬಂದ ಶ್ಯಾಮ ಪ್ರಸಾದ ಮುಖರ್ಜಿ ೧೯೫೧ರಲ್ಲಿ ಜನಸಂಘವನ್ನು ಕಟ್ಟಿದರು.
ಅಂಕೋಲಾ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳತನ
ಖತರ್‌ನಾಕ್ ಕಳ್ಳ ಮಾತ್ರ ಸಿಸಿ ಕ್ಯಾಮೆರಾದ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್ ಕದ್ದು ಸಾಗಿಸಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸರ್ಕಾರದ ಕೆಲಸ ಕಸಾಪದಿಂದ ಸಾಧ್ಯವಾಗಿದ್ದು ಹೆಮ್ಮೆಯ ಸಂಗತಿ: ಬಿ.ಎನ್. ವಾಸರೆ
ಮುಂಡಗೋಡ ಹೊರವಲಯ ಮೊರಾರ್ಜಿ ದೇಸಾಯಿ ವಸತಿ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ೨೦೨೩- ೨೪ನೇ ಸಾಲಿನಲ್ಲಿ ಕನ್ನಡದಲ್ಲಿ ಶೇ. ೧೦೦ ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ. ೧೦೦ರಷ್ಟು ಫಲಿತಾಂಶ ನೀಡಿದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ನಡೆಯಿತು.
ಅಕ್ರಮ ಚಟುವಟಿಕೆ ತಾಣವಾದ ಪಾಳುಬಿದ್ದ ವಸತಿಗೃಹ?
ಇಲ್ಲಿ ಅಕ್ರಮ ಚಟುವಟಿಕೆಗಳ ಜತೆ ಮುಂದಿನ ದಿನಗಳಲ್ಲಿ ಯಾವುದೇ ದೊಡ್ಡ ಪ್ರಮಾದ ಘಟಿಸುವ ಸಂಭವವೂ ತೋರುತ್ತಿದೆ ಎಂದು ಗ್ರಾಮಸ್ಥರು ಆತಂಕ ಪಡುತ್ತಿದ್ದಾರೆ.
ರಾಜ್ಯ ಸರ್ಕಾರಕ್ಕೆ 5039 ಶಿಫಾರಸುಗಳ 7 ವರದಿ ಸಲ್ಲಿಕೆ
ಆಯೋಗವು ಈಗಾಗಲೇ ಮಾಡಿದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಹೆಚ್ಚಿನ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ, ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರಗಳ ಮೂಲಕ ತಿಳಿಸಲಾಗಿತ್ತು.
ಯುವ ಬರಹಗಾರರ ಮೇಲಿದೆ ಸಾಹಿತ್ಯ ಬೆಳೆಸುವ ಹೊಣೆ: ಭಾಗೀರಥಿ
ಸಾಹಿತ್ಯ ಕ್ಷೇತ್ರಕ್ಕೆ ಅಂಬೆಗಾಲು ಇಡುತ್ತಿರುವವರನ್ನು ಪ್ರೋತ್ಸಾಹಿಸುತ್ತಿರುವ ಸಾಹಿತ್ಯ ಸಿಂಚನ ಬಳಗದ ಕಾರ್ಯ ನಿಜಕ್ಕೂ ಶ್ಲಾಘನೀಯ.
ಬಾಡ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸ್ಥಳಾಂತರಕ್ಕೆ ಆದೇಶ
ಬಾಡ ಕಾಲೇಜನ್ನು ಕನಿಷ್ಠ ತಾಲೂಕಿನಲ್ಲೇ ಉಳಿಸಿಕೊಳ್ಳುವ ಬಗ್ಗೆ ಗಟ್ಟಿ ಹೋರಾಟ ನಡೆಯಲೇ ಇಲ್ಲ.
ಪಿಡಿಒಗಳು ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಿ: ಬಸವರಾಜ್
ಸಿದ್ದಾಪುರ ತಾಪಂ ಸಭಾಂಗಣದಲ್ಲಿ ಇತ್ತೀಚಿಗೆ ಆಡಳಿತಾಧಿಕಾರಿ ಬಸವರಾಜ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು
ಭಾರತೀಯ ಸಂಸ್ಕೃತಿ, ಸಂಸ್ಕೃತಗಳ ಅಧ್ಯಯನ ಸಂಶೋಧನೆಗೆ ಸಹಕಾರಿ: ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಸಂಸ್ಕೃತ ಶೋಧ ಸಂಸ್ಥಾನ ಶನಿವಾರದಿಂದ ನಗರದ ಸಾಮ್ರಾಟ್ ವಿನಾಯಕ ಹಾಲ್‌ನಲ್ಲಿ ರಾಷ್ಟ್ರೀಯ ಮಟ್ಟದ ಜಗತ್ತಿನ ಜ್ಞಾನಕ್ಕೆ, ಪುಸ್ತಕಗಳಿಗೆ ಭಾರತದ ಕೊಡುಗೆಗಳ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.
< previous
1
...
365
366
367
368
369
370
371
372
373
...
546
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!