ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಧಿಕಾರಿಗಳು ಕರ್ತವ್ಯನಿಷ್ಠೆ, ಶ್ರದ್ಧೆಯಿಂದ ಕಾರ್ಯನಿರ್ವಹಿಸಲಿ: ವಿನೋದ್ ಅಣ್ವೇಕರ್
ಹೊನ್ನಾವರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಸಾಮಾನ್ಯ ಸಭೆ ನಡೆಯಿತು.
ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಿ: ಜಿ. ಸತೀಶ
ಭಟ್ಕಳ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಆಡಳಿತಾಧಿಕಾರಿ ಜಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶ್ರೀ ಶಾಂತಾದುರ್ಗೆಗೆ ತೊಟ್ಟಿಲು ತೂಗಿದ ಗುನಗರು
ಶ್ರೀ ಶಾಂತಾದುರ್ಗೆಯ ಪ್ರತೀಕವಾದ ಶಿಶುವನ್ನು ತೊಟ್ಟಿಲಿನಲ್ಲಿಟ್ಟು ತೂಗಿ ಸಾಂಪ್ರದಾಯಿಕ ಆಚರಣೆ ನಡೆಸಲಾಯಿತು.
ತ್ಯಾಜ್ಯ, ಕೊಳಚೆ ನೀರಿನ ಆಗರವಾದ ಫ್ಲೈಓವರ್ ಕೆಳಭಾಗ
ಫ್ಲೈಓವರಿನ ಕೆಳಭಾಗದ ಎಲ್ಲೆಂದರಲ್ಲಿ ಬಾಟಲ್‌ಗಳು ಬಿದ್ದುಕೊಂಡಿವೆ. ಲಾರಿ ಇತರ ವಾಹನಗಳ ಅನಧಿಕೃತ ಗ್ಯಾರೇಜ್ ಆಗಿದೆ. ಕೆಲವರಿಗೆ ತ್ಯಾಜ್ಯ ಬಿಸಾಡುವ ತಾಣವಾಗಿದೆ.
ವಿದ್ಯಾರ್ಥಿಗಳಿಗೆ ಸಮವಸ್ತ್ರ, ಬ್ಯಾಗ್, ನೋಟ್‌ಬುಕ್ ವಿತರಣೆ
ಹೊನ್ನಾವರ ತಾಲೂಕಿನ ಆರ್‌ಇಎಸ್ ಸಂಯುಕ್ತ ಪದವಿ ಪೂರ್ವ ವಿದ್ಯಾಲಯ ಹಳದಿಪುರದಲ್ಲಿ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣಾ ಸಮಾರಂಭವನ್ನು ಹಿರಿಯ ಪತ್ರಕರ್ತ ಜಿ ಯು ಭಟ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಹೊಚ್ಚ ಹೊಸ ಕಾರ್ ಪಲ್ಟಿ: ಧಾರ್ಮಿಕ ಕ್ಷೇತ್ರಕ್ಕೆ ಹೊರಟಿದ್ದ ಕುಟುಂಬ
ಹೊಚ್ಚ ಹೊಸ ಕಾರೊಂದನ್ನು ಖರೀದಿಸಿ, ಕುಟುಂಬಸ್ಥರೊಂದಿಗೆ ಧಾರ್ಮಿಕ ಕ್ಷೇತ್ರ ಮುರುಡೇಶ್ವರಕ್ಕೆ ತೆರಳುತ್ತಿದ್ದಾಗ ದಾರಿ ಮಧ್ಯೆ ಅಪಘಾತ ಸಂಭವಿಸಿದೆ.,
ಮಾತೃಭಾಷೆ ಕನ್ನಡವನ್ನು ಎಲ್ಲರೂ ಪ್ರೀತಿಸಿ: ಶಾಸಕ ಶಿವರಾಮ ಹೆಬ್ಬಾರ
, ನಮ್ಮ ಮಾತೃಭಾಷೆಯ ಕುರಿತು ಕನ್ನಡಿಗರಾದ ನಮಗೇ ಪ್ರೀತಿ ಇರದಿದ್ದರೆ, ಮತ್ತಾರು ಕನ್ನಡವನ್ನು ಪ್ರೀತಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು
ಜ್ಞಾನರಾಶಿಯ ಒಂದು ಶಾಖೆಯೇ ಯೋಗ: ಕಾಗೇರಿ
ಜ್ಞಾನದ ರಾಶಿಯ ಒಂದು ಶಾಖೆಯೇ ಯೋಗವಾಗಿದೆ. ರಾಷ್ಟ್ರೋನ್ನತಿ ಕೇವಲ ಭೌತಿಕ ಬೆಳವಣಿಗೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿ ವ್ಯಕ್ತಿ ಆಂತರಿಕವಾಗಿ ಬೆಳವಣಿಗೆ ಆಗಬೇಕು.
ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ಸಹಿಸಲ್ಲ: ಭೀಮಣ್ಣ ನಾಯ್ಕ
ತಮ್ಮ ಇಲಾಖೆಯ ಮಾಹಿತಿಯಿಲ್ಲದೇ ಕಾಟಾಚಾರಕ್ಕೆ ಕೆಡಿಪಿ ಸಭೆಗೆ ಹಾಜರಾಗುವುದು ಬೇಡ. ಇಲಾಖೆಯ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.
ಪುಣೆ ಭಯೋತ್ಪಾದನೆ ಆರೋಪಿ ಅಬ್ದುಲ್‌ಗಾಗಿ ಎಟಿಎಸ್ ಹುಡುಕಾಟ
ನವಾಯತ್ ಕಾಲನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಖಾದೀರ್ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ ಎಂಬಾತನಿಗೆ ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ನೋಟಿಸ್ ಜಾರಿ ಮಾಡಿ ಭಟ್ಕಳದಲ್ಲಿರುವ ಆತನ ಮನೆ ಹಾಗೂ ಸಾರ್ವಜನಿಕ ಸ್ಥಳ ಮತ್ತು ಕಚೇರಿಗಳ ನೋಟೀಸ್ ಫಲಕಕ್ಕೆ ಅಂಟಿಸಲಾಗಿದೆ.
< previous
1
...
366
367
368
369
370
371
372
373
374
...
546
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!