ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈಲ್ವೆ ಸಮಸ್ಯೆಗಳ ಪರಿಹಾರಕ್ಕೆ ಸಂಸದ ಕಾಗೇರಿ ಭರವಸೆ
ಅಂಕೋಲಾ- ಹುಬ್ಬಳ್ಲಿ ರೈಲ್ವೆ ಯೋಜನೆ, ಅದು ನೂರಕ್ಕೆ ನೂರು ಸಾಕಾರಗೊಳ್ಳುತ್ತದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.
ಆಡಳಿತ ಮಂಡಳಿಗೆ ಪೂರ್ಣಾವಧಿ ಕೆಲಸ ಮಾಡಲು ಬಿಡಿ: ಲೋಕೇಶ ಹೆಗಡೆ
ಸಂಸ್ಥೆಯ ದೈನಂದಿನ ವ್ಯವಹಾರಗಳು ಕೋರ್ಟು ಕಚೇರಿಯಲ್ಲಿ ನಡೆಯುವುದಕ್ಕಿಂತ ಸಂಘದಲ್ಲೇ ನಡೆಯಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಲೋಕೇಶ ಹೆಗಡೆ ತಿಳಿಸಿದರು.
ಯೋಗ ದೈನಂದಿನ ಜೀವನದ ಭಾಗವಾಗಲಿ: ಜಿಲ್ಲಾಧಿಕಾರಿ ಗಂಗೂಬಾಯಿ
ಮನುಷ್ಯನಿಗೆ ಬಾಹ್ಯ ಸೌಂದರ್ಯದಷ್ಟೇ, ಆಂತರಿಕ ಸೌಂದರ್ಯವೂ ಮುಖ್ಯವಾಗಿರುತ್ತದೆ. ಇವೆರಡನ್ನು ಕಾಪಾಡಿಕೊಂಡು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಹಾಗೂ ಏಕಾಗ್ರತೆಯಿಂದ ಇರಲು ಮತ್ತು ಶರೀರದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಯೋಗವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ.
ಪತ್ನಿ, ಮಗಳ ಕೊಲೆಯಾಗಿದೆ ಎಂದು ಪೊಲೀಸರನ್ನೇ ಏಮಾರಿಸಿದ ಭೂಪ!
ಈತ ಮಾನಸಿಕ ಅಸ್ವಸ್ಥ ಎಂದು ತಿಳಿದ ಪೊಲೀಸರು ನಿಟ್ಟಿಸಿರು ಬಿಟ್ಟು ಮತ್ತೆ ಅಂಕೋಲಾ ಠಾಣೆಯತ್ತ ಮುಖ ಮಾಡಿದ್ದಾರೆ.
ನಾನು ಕಾಲಹರಣ ಮಾಡುವ ಶಾಸಕ ಅಲ್ಲ: ಭೀಮಣ್ಣ
ಬಿಜೆಪಿಗರು ಉಡಾಫೆ ಹೇಳಿಕೆ ನೀಡುವುದನ್ನು ಬಿಟ್ಟು ಲೋಪವಿದ್ದರೆ ತಿಳಿಸಲಿ. ಸುಪ್ರವೈಸರ್ ಶಬ್ದದ ಅರ್ಥ ಗೊತ್ತಿದೆಯೇ? ಜವಾಬ್ದಾರಿ ಅರಿತು ಕೆಲಸ ಮಾಡುವವನು ನಾನು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಯೋಗದಿಂದ ಆರೋಗ್ಯಕರ ಜೀವನ: ಡಾ. ಸುಬ್ರಾಯ ಭಟ್ಟ
ಯೋಗವು ಮನುಷ್ಯನಿಗೆ ಅತ್ಯಂತ ಉಪಯುಕ್ತವಾದುದರಿಂದಲೇ, ನಮ್ಮ ದೈನಂದಿನ ಜೀವನದಲ್ಲಿ ಒಂದು ಗಂಟೆಯಾದರೂ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಪರಿಪಾಠ ಬೆಳೆಸಿಕೊಂಡರೆ ಆಜೀವ ಪರ್ಯಂತ ಆರೋಗ್ಯಕರ ಜೀವನ ನಡೆಸಬಹುದು.
ಆಮೆ, ಕಾಡುಹಂದಿ ಬೇಟೆ: ಇಬ್ಬರು ಆರೋಪಿಗಳ ಸೆರೆ
ಸೊರಬ ಜಿಲ್ಲೆಯ ಸೂರಣಗಿಯ ದ್ಯಾಮಣ್ಣ ರಮೇಶ(೨೬) ಮತ್ತು ತಾಲೂಕಿನ ಹೆಬ್ಬತ್ತಿಯ ಶ್ರೀಕಾಂತ ಕೆರಿಯಪ್ಪ ನಾಯ್ಕ(೪೨) ಬಂಧಿತ ವ್ಯಕ್ತಿಗಳಾಗಿದ್ದಾರೆ.
ವಿದ್ಯಾವಂತರಾಗಿ ಸದ್ಗುಣವಿಲ್ಲದಿದ್ದರೆ ಸಮಾಜಕ್ಕೆ ಶಾಪ: ರಾಘವೇಶ್ವರ ಭಾರತೀ ಶ್ರೀ
ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು ನಮ್ಮ ಆದ್ಯ ಕರ್ತವ್ಯ. ಕೆಲವು ಸಲ ನಾವು ಗೆದ್ದಾಗ ಸೋಲುತ್ತೇವೆ. ಅಹಂಕಾರ ನಮ್ಮನ್ನು ಸೋಲುವ ಹಾಗೆ ಮಾಡುತ್ತದೆ. ತ್ಯಾಗದಿಂದ ಸಾಧನೆ ಸಾಧ್ಯ.
ಬಿದ್ರೊಳ್ಳಿಗೆ ಆರೋಗ್ಯ ಸರ್ವೇಕ್ಷಣಾಧಿಕಾರಿಗಳ ಭೇಟಿ
ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ಸ್ಥಳೀಯ ಗ್ರಾಪಂಕ್ಕೂ ಸೂಚನೆಗಳನ್ನು ನೀಡಿದ್ದು, ವಾಂತಿ- ಭೇದಿ ಬಾಧಿತ ರೋಗಿಗಳ ಆರೋಗ್ಯದ ಮೇಲೆ ನಿಗಾ ವಹಿಸಲು ಯಡೋಗಾ ಆರೋಗ್ಯ ಘಟಕಕ್ಕೆ ತಿಳಿಸಿದೆ.
ಗುಂಡೊಳ್ಳಿ ಗ್ರಾಮದಲ್ಲಿ ಕೆಡಿಸಿಸಿ ಬ್ಯಾಂಕ್‌ನ 55ನೇ ಶಾಖೆ ಆರಂಭ
ರೈತರು ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ ಉನ್ನತಿಗೆ ಕೈಜೋಡಿಸಬೇಕೆಂದರು.
< previous
1
...
367
368
369
370
371
372
373
374
375
...
546
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!