ತೈಲ ಬೆಲೆ ಏರಿಕೆ ವಿರುದ್ಧ ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಣ ಜಗಳದಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಹದಗೆಟ್ಟುಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ತೈಲ ಬೆಲೆ ಏರಿಕೆಯನ್ನು ಖಂಡಿಸಿದರು.