ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳಚರಂಡಿ ಮ್ಯಾನ್‌ಹೋಲ್‌ನಿಂದ ಹರಿದ ರಕ್ತಮಿಶ್ರಿತ ನೀರು!
ಕೋಕ್ತಿಯ ಒಳಚಂಡಿ ಛೇಂಬರಿನಲ್ಲಿ ಧಾರಾಕಾರವಾಗಿ ರಕ್ತಮಿಶ್ರಿತ ನೀರು ಹರಿಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮ್ಯಾನ್‌ಹೋಲ್‌ನಲ್ಲಿ ಶೇಖರಣೆ ಆಗಿರುವ ರಕ್ತದ ನೀರನ್ನು ಹೊರಹಾಕಲು ಪಂಪ್ ಕೂಡ ಬಳಸಲಾಗಿದೆ.
ಬುಲ್‌ಫ್ರಾಗ್ ಕಪ್ಪೆಗಳ ಅಕ್ರಮ ಸಾಗಾಟ: ಇಬ್ಬರ ಬಂಧನ
ಗೋವಾ ರಾಜ್ಯದ ಕಾಣಕೋಣ ನಿವಾಸಿ, ಖಾಸಗಿ ಬಸ್ ಚಾಲಕ ಸಿದ್ದೇಶ್ ದೇಸಾಯಿ, ನಿರ್ವಾಹಕ ಜಾನ್ ಲೋಲೆಮ್ ಆರೋಪಿಗಳು.
ಬಡರೋಗಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಶಾಸಕ ಹೆಬ್ಬಾರ್
ವೈದ್ಯರನ್ನು ನಿಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲ ಬಡವರೇ ಹೊರತು ಶ್ರೀಮಂತರಲ್ಲ. ಬಡವರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
ಯಲ್ಲಾಪುರ ಶಾಸಕರು ರಾಜೀನಾಮೆ ನೀಡಲಿ: ಕಾಗೇರಿ
ಅಲ್ಪಸಂಖ್ಯಾತರನ್ನು ಓಲೈಸುವ ಪಕ್ಷವನ್ನು ಬೆಂಬಲಿಸುವ ಇವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಂಸದ ಕಾಗೇರಿ ಆಗ್ರಹಿಸಿದರು.
ಶಿರಸಿಯಲ್ಲಿ ಎನ್‌ಐಎ ತಂಡದಿಂದ ವ್ಯಕ್ತಿ ವಶಕ್ಕೆ
ಈತನ ವಿರುದ್ಧ ಪಾಸ್‌ಪೋರ್ಟ್ ನಕಲಿ ಮಾಡಿರುವುದು, ನಕಲಿ ಪಾಸ್‌ಪೋರ್ಟ್ ಮಾಡಿ ವಿದೇಶಕ್ಕೆ ತೆರಳುವ ಪ್ರಯತ್ನ ನಡೆಸುತ್ತಿರುವ ಆರೋಪವಿತ್ತು.
ಪ್ರವಾಸಿ ತಾಣದ ಗಂಭೀರ ಸಮಸ್ಯೆ ಕೂಡಲೇ ಬಗೆಹರಿಸಿ: ದಿನಕರ ಶೆಟ್ಟಿ
ಎಲ್ಲೆಂದರಲ್ಲಿ ಚಿರೆಕಲ್ಲು ಗಣಿಗಾರಿಕೆಯು ನಡೆಯುತ್ತಿದೆ. ಗುಡ್ಡವನ್ನು ಬಗೆದು ಹೊಂಡ ಮಾಡಲಾಗಿದೆ. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೂಚಿಸಬೇಕು. ಈ ಅಕ್ರಮ ದಂಧೆಗೆ ಕಡಿವಾಣ ಹಾಕುವಂತೆ ಸಭೆಯಲ್ಲಿ ಆಗ್ರಹ ಕೇಳಿಬಂತು.
ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಹಳಿಯಾಳ ತಾಲೂಕಿನಲ್ಲಿ ಶ್ರದ್ಧಾ- ಭಕ್ತಿಯಿಂದ ಬಕ್ರೀದ್ ಆಚರಣೆ
ಪಟ್ಟಣದ ಮರಡಿಗುಡ್ಡದಲ್ಲಿನ ಈದ್ಗಾ ಮೈದಾನದಲ್ಲಿ ನಡೆದ ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಸರ್ವ ಮುಸ್ಲಿಮರು ಸೇರಿ ಬಕ್ರೀದ್ ಹಬ್ಬದ ಪ್ರಾರ್ಥನೆಯನ್ನು ಶ್ರದ್ಧಾ ಭಕ್ತಿಯಿಂದ ಸಲ್ಲಿಸಿದರು.
ಹೆಚ್ಚುತ್ತಿರುವ ಭ್ರೂಣ ಹತ್ಯೆ ಪ್ರಕರಣಕ್ಕೆ ಕಡಿವಾಣ ಹಾಕಿ: ಡಾ. ಗ್ಲ್ಯಾಡಿಸ್
ಹೆಣ್ಣು ಭ್ರೂಣಹತ್ಯೆ ಅಕ್ಷಮ್ಯ ಅಪರಾಧವಾಗಿದ್ದು, ಹೆಣ್ಣಿನ ಜೀವ, ಜೀವನಕ್ಕೆ ಜಗತ್ತಿನಲ್ಲಿ ಅಗ್ರಸ್ಥಾನವಿದೆ.
ಸಚಿನ್ ಮಹಾಲೆಗೆ ಬಿಜೆಪಿಯಿಂದ ಶ್ರದ್ಧಾಂಜಲಿ
ಬಾಲ್ಯದಿಂದಲೂ ಸಚಿನ ಮಹಾಲೆ ಹಿಂದೂ ಸಂಘಟನೆಯ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡು ನಂತರ ಬಿಜೆಪಿಯಲ್ಲಿ ಸಾಕಷ್ಟು ದುಡಿದಿದ್ದಾರೆ.
< previous
1
...
370
371
372
373
374
375
376
377
378
...
546
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!