ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಯನ್ನು ಗಟ್ಟಿಗೊಳಿಸುವ ಚಿಂತನೆ ನಡೆಸಿ
ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಸನ್ಮಾನಿಸಲಾಯಿತು. ಆರ್ಥಿಕವಾಗಿ ಸಬಲರಲ್ಲದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಯಿತು
ಲೋಕಸಭೆಯಲ್ಲಿ ಅರಣ್ಯವಾಸಿಗಳ ಪರ ಧ್ವನಿ ಅವಶ್ಯ
ಅರಣ್ಯವಾಸಿಗಳು ಅರಣ್ಯ ಭೂಮಿ ಹಕ್ಕಿನಿಂದ ವಂಚಿತರಾಗಿರುವುದು ದುರಾದೃಷ್ಟಕರ. ಅರಣ್ಯವಾಸಿಗಳ ಪರ ದೀರ್ಘ 33 ವರ್ಷ ಹೋರಾಟಗಾರರ ವೇದಿಕೆಯ ಕಾರ್ಯ ಶ್ಲಾಘನೀಯ
ವಿಶಿಷ್ಟವಾಗಿ ನಡೆದ ಮಾರ್ಕೆಪೂನವ್ ಜಾತ್ರೆ
ದೇವತೆಗೆ ತಾವು ಹೊತ್ತು ತಂದ ದೀಪದಿಂದ ಆರತಿ ಮಾಡಿ, ದೇವರಿಗೆ ನಮಸ್ಕರಿಸಿ ದೀಪಗಳನ್ನು ಅಲ್ಲಿಯೇ ಇಟ್ಟು ಮರಳುತ್ತಾರೆ
ಓದಿನ ಜತೆ ಸಂಸ್ಕೃತಿ ಬಿಂಬಿಸುವುದು ಸರ್ಕಾರಿ ಶಾಲೆಯ ಧ್ಯೇಯ
ಪ್ರತಿಯೊಬ್ಬರು ತಾವು ಕಲಿತ ಶಾಲೆಯ ಮೇಲೆ ಹೆಮ್ಮೆ ಮತ್ತು ಅಭಿಮಾನ ಹೊಂದಿರಬೇಕು
ಆಮೆ ಹೊಟ್ಟೆಯಲ್ಲಿ ಬಿಸ್ಕತ್ ರ್ಯಾಪರ್!
ಅರಣ್ಯ ಇಲಾಖೆಯ ಮರೈನ್ ಇಕೋ ಸಿಸ್ಟಂ ವಿಭಾಗದ ಅಧಿಕಾರಿಗಳು ಮೃತ ಆಮೆಯ ಮರಣೋತ್ತರ ಪರೀಕ್ಷೆ ನಡೆಸಿದಾಗ ಈ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ
ನಾಡು ಸಮೃದ್ಧವಾಗಿ ಕಟ್ಟಲು ಭಾರತ ಸೇವಾದಳ ಸಹಕಾರಿ
ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮೂಡಿಸುವ ನಿಟ್ಟಿನಲ್ಲಿ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಭಾರತ ಸೇವಾದಳವು, ಈ ನಾಡನ್ನು ಸಮೃದ್ಧವಾಗಿ ಕಟ್ಟಿ ಬೆಳೆಸಲು ಅಗತ್ಯವಾಗಿರುವ ಉಪಯುಕ್ತ ಸಂದೇಶ ನೀಡುತ್ತಿದೆ.
ಮುಂದಿನ ವರ್ಷದಿಂದ ಕದಂಬೋತ್ಸವ ವೇದಿಕೆಯಲ್ಲಿಯೇ ಪಂಪ ಪ್ರಶಸ್ತಿ ಪ್ರದಾನ: ಶಾಸಕ ಶಿವರಾಮ ಹೆಬ್ಬಾರ
ಬನವಾಸಿಯಲ್ಲಿ ಮಾ. ೫ ಮತ್ತು ೬ರಂದು ಕದಂಬೋತ್ಸವ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದಾರೆ.
ಭಟ್ಕಳಕ್ಕೆ ಕೆಆರ್ಎಸ್ ಬೈಕ್ ರ್ಯಾಲಿ
ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಿರಸ್ಕರಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಬೆಂಬಲಿಸಿ.
ನಾಳೆ ಹಾಸಣಗಿ ಸರ್ಕಾರಿ ಶಾಲೆಯ ಶತಮಾನೋತ್ಸವ
ಹಿರಿಯರ ಪರಿಶ್ರಮ, ಈ ಪ್ರದೇಶದ ಶಿಕ್ಷಣ ಪ್ರೇಮಿಗಳ ಮುಂದಾಲೋಚನೆಯಿಂದ ೧೯೧೯ರಲ್ಲಿ ಆರಂಭಗೊಂಡ ತಾಲೂಕಿನ ಹಾಸಣಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೧೦೩ ವರ್ಷಗಳ ಸುದೀರ್ಘ ಪಯಣವನ್ನು ಯಶಸ್ವಿಯಾಗಿ ಮುಗಿಸಿದೆ.
ಸಂಭ್ರಮದಿಂದ ನಡೆದ ಉಳವಿ ಚೆನ್ನ ಬಸವೇಶ್ವರ ರಥೋತ್ಸವ
ಮಘಾ ನಕ್ಷತ್ರದ ಶುಭ ಗಳಿಗೆಯಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಅಡಕೇಶ್ವರ, ಮಡಕೇಶ್ವರ, ಉಳವಿ ಚೆನ್ನಬಸವೇಶ್ವರ ಎನ್ನುತ್ತಾ ಹರ ಹರ ಮಹಾದೇವ ಎನ್ನುವ ಉದ್ಘೋಷದೊಂದಿಗೆ ರಥವನ್ನು ಎಳೆಯಲಾಯಿತು.
< previous
1
...
373
374
375
376
377
378
379
380
381
...
447
next >
Top Stories
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು