ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಪರಿಶಿಷ್ಟರ ಮತ್ತು ದಲಿತರ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕದಿಂದ ಶಿರಸಿಯ ಅಂಚೆ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.