ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶಕ್ಕೆ ಸ್ವಾತಂತ್ರ ಸಿಕ್ಕರೂ ದೇವಸ್ಥಾನಕ್ಕೆ ಸ್ವಾಯತ್ತತೆ ಸಿಕ್ಕಿಲ್ಲ
ದೇಶದಲ್ಲಿ ಆಡಳಿತ ನಡೆಸಿದ ಹಿಂದೂ ವಿರೋಧಿ ಧೋರಣೆಯ ಹಲವು ಸರ್ಕಾರಗಳು ನಮ್ಮ ಧರ್ಮ, ಸಂಸ್ಕೃತಿಗೆ ಸಾಕಷ್ಟು ಹಾನಿ ಮಾಡಿವೆ. ನಮ್ಮ ಸಂಸ್ಕೃತಿಗೆ ಅನುಗುಣವಾಗಿ ಆಡಳಿತವಾಗುತ್ತಿಲ್ಲ.
ಮಕ್ಕಳಲ್ಲಿ ಪ್ರೀತಿಯ ಬೀಜ ಬಿತ್ತುವ ಶಿಕ್ಷಕರು: ಡಾ. ಶ್ರೀಪಾದ ಶೆಟ್ಟಿ
ಮಕ್ಕಳ ಅಂತರಂಗದಲ್ಲಿ ಪ್ರೀತಿಯ ಬೀಜ ಬಿತ್ತುತ್ತ ಅಕ್ಷರ ಮೊಳೆಯುವಂತೆ ಮಾಡುವ ಶಿಕ್ಷಕರ ಕಾರ್ಯ ಶ್ಲಾಘನೀಯ
ಇಬ್ಬರೂ ತಂದೆ-ಮಗನಂತೆ, ಶ್ರೀಗಳ ಮಾರ್ಗದರ್ಶನವೇ ಶ್ರೀರಕ್ಷೆ
ಸೋಂದಾ ಶ್ರೀಮಠದಲ್ಲಿ ಶಿಷ್ಯಸ್ವೀಕಾರ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಫೆ. ೨೨ರ ವರೆಗೆ ನಡೆಯಲಿದೆ.
ಶಿರಸಿ ಮಾರಿಕಾಂಬಾ ಜಾತ್ರೆಗೆ 40 ಲಕ್ಷ ಭಕ್ತರು ಬರುವ ನಿರೀಕ್ಷೆ
ರಾಜ್ಯದ ಪ್ರಸಿದ್ಧ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ಮಾ. 19ರಿಂದ 27ರ ವರೆಗೆ ನಡೆಯಲಿದ್ದು, ಈ ಬಾರಿ 30ರಿಂದ 40 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜಾತ್ರೆ ಚಪ್ಪರದಲ್ಲಿ ಸಕಲ ವ್ಯವಸ್ಥೆಯನ್ನೂ ಶಿಸ್ತುಬದ್ಧವಾಗಿ ಮಾಡಲಾಗುತ್ತದೆ
ಬಾವಿ ಮುಚ್ಚುವ ನಿರ್ಧಾರ ಕೈಗೊಂಡ ಗೌರಿ ನಾಯ್ಕ
ಗಣೇಶ ನಗರದ ಅಂಗನವಾಡಿಯಲ್ಲಿ ಬಾವಿ ತೋಡಲು ಅಧಿಕಾರಿಗಳು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಗೌರಿ ನಾಯ್ಕ ಅವರು ಸ್ವ-ಇಚ್ಛೆಯಿಂದ ಬಾವಿ ಮುಚ್ಚುವ ನಿರ್ಧಾರಕ್ಕೆ ಬಂದಿದ್ದಾರೆ.
ಉಳವಿ ಜಾತ್ರೆಯತ್ತ ಭಕ್ತ ಸಾಗರ
ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಉಳವಿ ಜಾತ್ರೆ ಪ್ರಾರಂಭವಾಗಿದ್ದು ವಿವಿಧ ಜಿಲ್ಲೆಗಳಿಂದ ಜನ ಸಾಗರವೇ ಜಾತ್ರೆಯತ್ತ ಬರುತ್ತಿದೆ.
ಶಿಷ್ಯ ಸ್ವೀಕಾರ ಮಹೋತ್ಸವ ಕಣ್ತುಂಬಿಕೊಳ್ಳಲು ಸ್ವರ್ಣವಲ್ಲೀಗೆ ಭಕ್ತರ ಆಗಮನ
ಮಠದಲ್ಲಿ ದಿನದಿಂದ ದಿನಕ್ಕೆ ಶಿಷ್ಯರ ಆಗಮನದ ಸಂಖ್ಯೆ ಹೆಚ್ಚುತ್ತಿದೆ. ಪರಿಸರ ಪ್ರಿಯ ಮಹೋತ್ಸವವಾಗಿ ನಡೆಸಲಾಗುತ್ತಿದೆ. ಊಟಕ್ಕೆ ಅಡಕೆ ಹಾಳೆ, ಕಾಗದದ ಲೋಟ, ತಿಂಡಿಗೂ ಕಾಗದದ ತಟ್ಟೆ ಬಳಸಲಾಗಿದೆ.
ಅಕ್ಷರ ದಾಸೋಹ ಕುರಿತು ದೂರು ಬಂದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರದಲ್ಲಿ ಉತ್ತಮ ಗುಣಮಟ್ಟ ಮತ್ತು ರುಚಿಯಿಂದ ಕೂಡಿರುವ ಆಹಾರವನ್ನು ನೀಡಬೇಕು.
ಯಾಗಶಾಲೆಯಲ್ಲಿ ಧರ್ಮಯಜ್ಞ, ಪ್ರಾಂಗಣದಲ್ಲಿ ಸೇವಾ ಯಜ್ಞ
ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವದ ಹಿನ್ನೆಲೆಯಲ್ಲಿ ಧರ್ಮಯಜ್ಞದ ಜತೆಗೆ ಆಗಮಿಸುವ ಭಕ್ತರಿಗೆ ಸಕಲ ಸೌಲಭ್ಯ, ಸೌಕರ್ಯ ಒದಗಿಸಲು ಕಾರ್ಯಕರ್ತರು ಸೇವಾಯಜ್ಞಕ್ಕೆ ಕಂಕಣ ತೊಟ್ಟಿದ್ದಾರೆ.
ಗುಂಡಬಾಳ-ಮರಾಕಲ್ ಯೋಜನೆಯ ನೀರಿಗೆ ಕನ್ನ
ಅಂಕೋಲಾ, ಕುಮಟಾ ತಾಲೂಕಿನ ಹಲವು ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕುಂಡಬಾಳ-ಮರಾಕಲ್ ಯೋಜನೆ ಪೈಪ್ಲೈನ್ಗೆ ರಂಧ್ರ ಕೊರೆದು ನೀರು ಕಳ್ಳತನ ಮಾಡಲಾಗುತ್ತಿದೆ. ಈ ಕುರಿತು ದೂರು ನೀಡಲಾಗಿದೆ.
< previous
1
...
377
378
379
380
381
382
383
384
385
...
447
next >
Top Stories
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ
ಗಡಿ ಮೇಲೆ ನಿಗಾ ಇಡುವ ‘ಬಲೂನ್’ ಪ್ರಯೋಗ ಯಶ । ಭಾರತಕ್ಕೆ ಏರ್ಶಿಪ್ ಬಲ