ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಲ್ಲಾಪುರ ತಾಪಂ ನವೀಕೃತ ಸಭಾಭವನ ಉದ್ಘಾಟನೆ
ಯಲ್ಲಾಪುರ ತಾಪಂ ಆವಾರದಲ್ಲಿ ನವೀಕೃತ ಹವಾನಿಯಂತ್ರಿತ ಸಭಾಭವನವನ್ನು ಸೋಮವಾರ ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.
ಗೋಕರ್ಣದಲ್ಲಿ ಚರಂಡಿ ನೀರು ದಾಟಿ ದೇವರ ದರ್ಶನಕ್ಕೆ ಹೋಗುವ ಸ್ಥಿತಿ
ಗೋಕರ್ಣದ ರಸ್ತೆಗಳು ಕೆಸರುಗದ್ದೆಯಂತಾಗಿದ್ದು, ಚರಂಡಿ ನೀರನ್ನು ದಾಟಿಯೇ ಮಹಾಬಲೇಶ್ವರನ ದರ್ಶನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋಡಿ ಕಡಿದು 850 ಮನೆ ರಕ್ಷಿಸಿದ ನದಿಭಾಗದ ಗ್ರಾಮಸ್ಥರು!
ಒಂದು ವೇಳೆ ಪ್ರತಿವರ್ಷ ಕೋಡಿ ಕಡಿಯದೇ ಹೋದರೆ ಸುತ್ತಲಿನ 8 ಗ್ರಾಮಗಳು ಜಲಪ್ರಳಯದಲ್ಲಿ ಸಿಲುಕಿ ತನ್ನ ನೆಲೆಯನ್ನು ಕಳೆದುಕೊಳ್ಳಬೇಕಾಗುತ್ತದೆ.
ವರುಣನ ಆರ್ಭಟಕ್ಕೆ ಹಲವೆಡೆ ಹಾನಿ
ಕಾರವಾರದಲ್ಲಿ ರಾತ್ರಿ ಆಗಾಗ ಬಿರುಸಿನಿಂದ ಮಳೆಯಾಗಿದೆ. ಮಧ್ಯಾಹ್ನದ ವರೆಗೂ ತುಂತುರು ಮಳೆಯಾಗಿದ್ದರೆ ಬಳಿಕ ಹನಿ ಕಡಿದಿತ್ತು.
ತುಂಬಿದ ಗಟಾರ ಸ್ವಚ್ಛ ಮಾಡುವುದು ಯಾವಾಗ?
ಪ್ರತಿ ವರ್ಷ ಮೇ ತಿಂಗಳಿನಲ್ಲಿ ನಗರದ ವ್ಯಾಪ್ತಿಯಲ್ಲಿನ ಎಲ್ಲ ವಾರ್ಡ್‌ಗಳಲ್ಲಿಯೂ ಬರಸಾತ್ ಕಾಮಗಾರಿಯ ಮೂಲಕ ರಸ್ತೆಯ ಇಕ್ಕೆಲ, ಗಟಾರ, ರಾಜಕಾಲುವೆಗಳನ್ನು ಸ್ವಚ್ಛಗೊಳಿಸಬೇಕಿತ್ತು.
ಮನಸ್ಸಿನ ನಿಯಂತ್ರಣಕ್ಕೆ ಧ್ಯಾನ ಅತ್ಯಗತ್ಯ: ವಿಠ್ಠಲದಾಸ ಕಾಮತ್
ಇರುವುದರಲ್ಲೇ ಸಂತೋಷ ಪಡುವುದು ಜೀವನದ ಯಶಸ್ಸಿನ ಗುಟ್ಟು.
ಗಂಗಾವಳಿ ಸೇತುವೆ ಮಣ್ಣು ಕುಸಿತ
ಮಣ್ಣು ತುಂಬಿದ ಜಾಗದ ಸುತ್ತ ಗೋಡೆ ಅಥವಾ ಪಿಚ್ಚಿಂಗ್ ನಿರ್ಮಿಸದೆ ಬಿಟ್ಟ ಪರಿಣಾಮ ಈ ಆವಾಂತರವಾಗಿದೆ. ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಶಂಕೆ, 8 ಜನರ ಬಂಧನ
ವಿಜಯಪುರದಿಂದ ಬರುತ್ತಿದ್ದ ಈ ೮ ಜನ ಆರೋಪಿಗಳ ತಂಡ ಈ ಹಿಂದೆ ಕುಮಟಾದ ಹಲವೆಡೆ ಎರಡು ತಂಡಗಳಾಗಿ ಹಲವು ಚಿನ್ನಾಭರಣ ಅಂಗಡಿಗಳಲ್ಲಿ ಅನುಮಾನಾಸ್ಪದವಾಗಿ ವರ್ತಿಸಿದ್ದು ಆಭರಣ ಎಗರಿಸಲು ಯತ್ನ ಮಾಡಿದ್ದರು.
ಮಳೆಗಾಲ ಆರಂಭವಾದರೂ ಆಗದ ಗಟಾರ ಸ್ವಚ್ಛತೆ
ಬೇಗ ಗ್ರಾಮಾಂತರ ಭಾಗದಲ್ಲಿ ಗಟಾರ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕಾಗಿದೆ. ವರ್ಷಂಪ್ರತಿ ಮಳೆಗಾಲದ ಪೂರ್ವದಲ್ಲೇ ಗಟಾರ ಸ್ವಚ್ಛತೆ ಆದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.
ಭಟ್ಕಳದಲ್ಲಿ ದಿನವಿಡೀ ಮಳೆ: ತಗ್ಗು ಪ್ರದೇಶ ಜಲಾವೃತ
ವ್ಯಾಪಕ ಮಳೆಗೆ ಎಲ್ಲೆಲ್ಲೂ ನೀರು ಎನ್ನುವಂತಾಗಿತ್ತು.
< previous
1
...
378
379
380
381
382
383
384
385
386
...
546
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ