ಮನ-ಮನೆಯಲ್ಲಿ ಸಂವಿಧಾನದ ಜಾಗೃತಿ ಮೂಡಬೇಕು: ಜಿಲ್ಲಾಧಿಕಾರಿ ಗಂಗೂಬಾಯಿಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಜ. 26ರಿಂದ ಆರಂಭಗೊಂಡಿದ್ದು, 229 ಗ್ರಾಪಂಗಳಲ್ಲಿ ಜಾಥಾ ಸಂಚರಿಸಲಿದೆ. ಇದುವರೆಗೆ ಒಟ್ಟೂ115ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಿ, ಸಂವಿಧಾನದ ಮಹತ್ವದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ.