ಪಾವಿನಕುರ್ವಾ ಸೇತುವೆಗೆ ಇಲ್ಲ ಗ್ಯಾರಂಟಿಸೇತುವೆ ಪುನರ್ ನಿರ್ಮಾಣದ ಬಗ್ಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಬಳಿ ಫೈಲ್ ಗಿರಕಿ ಹೊಡೆದು ಕೊನೆಯಲ್ಲಿ ಸಣ್ಣ ನೀರಾವರಿ ಇಲಾಖೆ ವಿಜಯಪುರಕ್ಕೆ ಫೈಲ್ ಹೋದಾಗ ಸರ್ಕಾರದಲ್ಲಿ ಹಣ ಇಲ್ಲದಿರುವುದರಿಂದ ಕಾಮಗಾರಿ ತಡೆಹಿಡಿಯುವಂತೆ ಸೂಚಿಸಲಾಗಿದೆ