ಯುವಸಮೂಹಕ್ಕೆ ಅಧ್ಯಾತ್ಮ, ಸಂಸ್ಕಾರ ಶಿಕ್ಷಣ ಅವಶ್ಯ: ಶ್ರೀ ಮಂಜುನಾಥ ಭಾರತಿ ಸ್ವಾಮೀಜಿದೇಶದಲ್ಲಿ ಪ್ರಸ್ತುತ ಶಿಕ್ಷಣದ ಗುಣಮಟ್ಟ ಹೆಚ್ಚಿದೆ, ಪ್ರಾಚೀನ ಕಾಲದಿಂದಲೂ ಭಾರತವು ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ನಳಂದಾ ತಕ್ಷಶೀಲಾ ಮಹಾವಿದ್ಯಾಲಯ, ಗುರುಕುಲಗಳಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ಬೋಧಿಸಲಾಗುತ್ತಿತ್ತು.