ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಡಾ. ಕರುಣಾಕರ ನಾಯ್ಕ
ಅಂಕೋಲಾದ ಪಿಎಂ ಹೈಸ್ಕೂಲ್ ರೈತ ಭವನದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಸಮಾಜ ಸೇವೆಗೆ ಯುವಶಕ್ತಿ ಸದಾ ಸಿದ್ಧರಾಗಲಿ: ಡಾ. ಚಂದ್ರ ಪೂಜಾರಿ
ಶಿಕ್ಷಣದ ಜತೆ ವಿದ್ಯಾರ್ಥಿಗಳಲ್ಲಿ ಸಮಾಜ, ದೇಶದ ಅಭಿವೃದ್ಧಿಗಾಗಿ ಉತ್ತಮ ನಾಯಕತ್ವದ ಗುಣಗಳ ಅತಿಅವಶ್ಯ.
ಗೋಕರ್ಣ ಆತ್ಮಲಿಂಗಕ್ಕೆ ಸಚಿವ ಜೋಶಿ ಪೂಜೆ
ಮಂದಿರದ ಪ್ರಧಾನ ಅರ್ಚಕ ವೇ. ಅಮೃತೇಶ ಹಿರೇ, ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ವೇ. ಮಹಾಬಲ ಉಪಾಧ್ಯಾ ಪೂಜಾ ಕೈಂಕರ್ಯ ನೆರವೇರಿಸಿದರು.
ಕಾರು ಡಿಕ್ಕಿಯಾಗಿ ಎರಡು ಎಮ್ಮೆಗಳ ಸಾವು
ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ಜಾನುವಾರುಗಳು ಮಲಗುತ್ತವೆ. ಹೆದ್ದಾರಿಯ ಬಹುತೇಕ ಕಡೆ ಬೀದಿದೀಪ ಇಲ್ಲದ ಕಾರಣ ಕತ್ತಲಲ್ಲಿ ಜಾನುವಾರುಗಳು ಕಾಣದೇ ಹಲವು ಅಪಘಾತ ನಡೆದಿದೆ.
ಫಲಾನುಭವಿಗಳಿಗೆ ಆಶ್ರಯ ಮನೆ, ನಿವೇಶನ ನೀಡಲು ಆಗ್ರಹ
ಶಾಸಕರು ಈ ಜಿ ೨ ಯೋಜನೆಯನ್ನು ತಂದಿದ್ದು, ತಮ್ಮ ಅವಧಿಯಲ್ಲಿಯೇ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಟಿಎಸ್‌ಎಸ್ ಆಡಳಿತಾಧಿಕಾರಿ ನೇಮಕಕ್ಕೆ ತಡೆ
ಸೋಮವಾರ ಸಂಜೆ ತೀರ್ಪು ನೀಡಿದ ಸಹಾಯಕ ಜಂಟಿ ನಿಬಂಧಕರು ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ ನೀಡಿದ್ದಲ್ಲದೇ, ಹಾಲಿ ಆಡಳಿತ ಮಂಡಳಿ ಅಧಿಕಾರ ನಡೆಸುವಂತೆ ತೀರ್ಪು ನೀಡಿದ್ದರು.
ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಡಿಸಿ
ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು, ಸಿಬ್ಬಂದಿ ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.
ಸರ್ಕಾರದ ಹಸ್ತಕ್ಷೇಪ ಖಂಡಿಸಿ ಬೃಹತ್ ಮೆರವಣಿಗೆ
ಟಿಎಸ್‌ಎಸ್‌ನಿಂದ ಹೊರಟ ಮೆರವಣಿಗೆಯು ಎಪಿಎಂಸಿ ಕ್ರಾಸ್, ಅಶ್ವಿನಿ ವೃತ್ತ, ರಾಘವೇಂದ್ರ ಸರ್ಕಲ್ ಮೂಲಕ ಸಹಾಯ ಆಯುಕ್ತರ ಕಚೇರಿಗೆ ತೆರಳಿದ ಸುಮಾರು ೨ ಸಾವಿರ ಪ್ರತಿಭಟನಾಕಾರರು ರೈತರ ಸಹಕಾರಿ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಖಂಡಿಸಿದರು.
ವಿದ್ಯಾರ್ಥಿಗಳ ಸ್ವಾಗತಿಸಲು ಶಾಲೆಗಳು ಸಜ್ಜು
ಮಕ್ಕಳಿಗೆ ಉಚಿತವಾಗಿ ನೀಡುವ ಸಮವಸ್ತ್ರ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಗಳಿಗೆ ತಲುಪಿದ್ದು, ಶಾಲೆಗಳಿಗೆ ಹಂಚಿಕೆಯಾಗಬೇಕಿದೆ.
ಸೌಲಭ್ಯ ಕೊರತೆ ನಡುವೆ ಶಾಲಾ ಆರಂಭಕ್ಕೆ ಸಿದ್ಧತೆ
ಕೆಲವು ಶಾಲೆಗಳಿಗೆ ಸರ್ವಋತು ರಸ್ತೆ ಇಲ್ಲ. ಮಳೆಗಾಲದಲ್ಲಿ ಕಟ್ಟಿಗೆ ಸಂಕದ ಮೇಲೆ ದಾಟಿ ಮಕ್ಕಳು ಶಾಲೆಗೆ ಹೋಗಬೇಕಿದೆ.
< previous
1
...
387
388
389
390
391
392
393
394
395
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ