ಬೇರೆಯವರ ಅನುಕರಣೆಯಿಂದ ತಮ್ಮತನ ಕಳೆದುಕೊಳ್ಳುತ್ತಿರುವ ಬ್ರಾಹ್ಮಣರುಉಚ್ಚ ಸಂಸ್ಕಾರ, ಪರಂಪರೆ, ಮೌಲ್ಯಗಳನ್ನು ತೊರೆದು, ಬೇರೆಯವರ ಅನುಕರಣೆಗೆ ಮುಂದಾಗಿ ನಾವು ನಮ್ಮತನ ಕಳೆದುಕೊಳ್ಳುತ್ತಿದ್ದೇವೆ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ಯಲ್ಲಾಪುರದಲ್ಲಿ ನಡೆದ ವಿಪ್ರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.