ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರದ ಯೋಜನೆ ಅರ್ಹರಿಗೆ ತಲುಪಬೇಕು: ಬಿಜೆಪಿ ಧುರೀಣ ಎನ್.ವಿ. ಹೆಗಡೆ
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಫಲಾನುಭವಿಗಳಿದ್ದರೂ ಎಲ್ಲರನ್ನೂ ಫಲಾನುಭವಿಗಳನ್ನಾಗಿ ಗುರುತಿಸಿದರೆ ಯಾರಿಗೆ ಯೋಜನೆಗಳು ತಲುಪಬೇಕಿತ್ತು ಅವರಿಗೆ ತಲುಪುವುದಿಲ್ಲ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಕಡಿತ ಬೇಡ: ಸಚಿವ ಮಂಕಾಳ ವೈದ್ಯ
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತ ಮಾಡದಂತೆ ನೋಡಿಕೊಳ್ಳಬೇಕು. ದೇಶಕ್ಕೆ ವಿದ್ಯುತ್ ಸರಬರಾಜು ಮಾಡುವ ಜಿಲ್ಲೆಯಲ್ಲಿ ಪವರ್ ಕಟ್ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳಬೇಕು.
ಮಹಿಳೆಯರನ್ನು ಪ್ರೋತ್ಸಾಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಇಬ್ಬರೂ ಸಮಾನರಾಗಿದ್ದು, ಹೆಣ್ಣು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಯೊಬ್ಬರೂ ಎಲ್ಲ ರೀತಿಯ ಪ್ರೋತ್ಸಾಹ ನೀಡಬೇಕು.
ಅಯೋಧ್ಯೆಯಿಂದ ಅಶೋಕೆಯ ಅಹಿಚ್ಛತ್ರಕ್ಕೆ ರಾಘವೇಶ್ವರ ಶ್ರೀ
ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 4000 ಕಿಲೋಮೀಟರ್ ಯಾತ್ರೆ ಪೂರೈಸಿ ಅಶೋಕೆಯ ಮೂಲಮಠ ಆವರಣ ಅಹಿಚ್ಛತ್ರಕ್ಕೆ ಗುರುವಾರ ಆಗಮಿಸಿದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳನ್ನು ಸಾವಿರಾರು ಶಿಷ್ಯ ಭಕ್ತರು ಭವ್ಯವಾಗಿ ಸ್ವಾಗತಿಸಿದರು.
ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ
ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.
ಪ್ರಾಮಾಣಿಕ ಮತದಾನದಿಂದ ಪ್ರಜಾಪ್ರಭುತ್ವ ಯಶಸ್ವಿ: ಸಿವಿಲ್ ನ್ಯಾಯಾಧೀಶೆ ರೋಹಿಣಿ ಬಸಾಪೂರ
ದೇಶದ ಪ್ರಜೆಗಳು ಜಾತಿ, ಮತ, ಪಂಥ, ಹಣ ಹಾಗೂ ಆಮಿಷಗಳಿಗೆ ಬಲಿಯಾಗದೇ ಪ್ರಾಮಾಣಿಕವಾಗಿ ನಿಷ್ಪಕ್ಷಪಾತವಾಗಿ ಮತದಾನ ಮಾಡಿದರೆ ಮಾತ್ರ ಅತ್ಯುತ್ತಮ ಶಾಸಕಾಂಗ ರೂಪ ತಾಳಿ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ.
ಮತದಾನ ಪ್ರಕ್ರಿಯೆ ದೇಶ ಮುನ್ನಡೆಸುವ ಮಹತ್ಕಾರ್ಯ: ನ್ಯಾಯಾಧೀಶ ರಾಜು ಶೇಡಬಾಳ್ಕರ್
ಮತದಾನ ರಾಷ್ಟ್ರೀಯ ಪ್ರಕ್ರಿಯೆ. ಭಾರತದ ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದ್ದು, ಸರಿಯಾದ ನಾಯಕನನ್ನು ಆರಿಸದಿದ್ದರೆ ದೇಶದ ಭವಿಷ್ಯ ಮಸುಕಾಗುತ್ತದೆ. ಹೀಗಾಗಿ ಈ ಕರ್ತವ್ಯದಿಂದ ಯಾರೂ ವಂಚಿತರಾಗಬಾರದು.
ಕೂರ್ಮಗಡ ದ್ವೀಪ: ಸಂಭ್ರಮದಿಂದ ನಡೆದ ನರಸಿಂಹ ದೇವರ ಜಾತ್ರೆ
ಅರಬ್ಬಿ ಸಮುದ್ರ ಮಧ್ಯದಲ್ಲಿ ಇರುವ ಕೂರ್ಮಗಡ ದ್ವೀಪದಲ್ಲಿ ಮೀನುಗಾರರ ಆರಾಧ್ಯದೈವವಾದ ನರಸಿಂಹ ದೇವರ ಜಾತ್ರೆ ಗುರುವಾರ ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಿತು.
ಮಂಗಳೂರಿನಲ್ಲಿ ಫೆ. ೨೫ರಿಂದ ಡಿವೈಎಫ್ಐ ೧೨ನೇ ರಾಜ್ಯ ಸಮ್ಮೇಳನ
ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರ್ಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ.
೨೧ನೇ ಶತಮಾನ ಯೋಗ್ಯತೆ ಹಾಗೂ ಸಾಮರ್ಥ್ಯದಿಂದ ಬದುಕುವ ಶತಮಾನ: ಶಾಸಕ ಶಿವರಾಮ ಹೆಬ್ಬಾರ
೨೧ನೇ ಶತಮಾನ ಯೋಗ್ಯತೆ ಹಾಗೂ ಸಾಮರ್ಥ್ಯದಿಂದ ಬದುಕುವ ಶತಮಾನವಾಗಿದ್ದು, ಬದುಕಿನಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಉತ್ತಮ ಶಿಕ್ಷಣ ಅತ್ಯವಶ್ಯವಾಗಿದೆ.
< previous
1
...
397
398
399
400
401
402
403
404
405
...
447
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ