ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತ್ಯ, ಚಿತ್ರಕಲೆಯಿಂದ ದೇಶ ಶ್ರೀಮಂತ: ಉಮಾಕಾಂತ ಭಟ್ಟ
ಮಕ್ಕಳಲ್ಲಿ ಭಾವ ಶಿಕ್ಷಣ ಇಲ್ಲ. ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬೇಕು, ಹೇಗೆ ಸಮತೋಲನ ಮಾಡಬೇಕು, ಹೇಗೆ ವರ್ತಿಸಬೇಕು ಎಂಬ ಕೊರತೆಯಿದೆ. ಅದನ್ನು ಚಿತ್ರಕಲೆ ಸಮೃದ್ಧವಾಗಿ ತುಂಬುತ್ತದೆ. ಇದು ಸಮಾಜದ ಅಗತ್ಯತೆಯೂ ಹೌದು ಎಂದು ಉಮಾಕಾಂತ ಭಟ್ಟ ಕೆರೆಕೈ ತಿಳಿಸಿದರು.
ಕೆಲವೆಡೆ ಮಳೆ, ಹಲವೆಡೆ ಒಂಚೂರು ಇಲ್ಲ
ಶಿರಸಿ, ಮುಂಡಗೋಡ, ಹಳಿಯಾಳ, ಜೋಯಿಡಾ, ಸಿದ್ದಾಪುರದ ಕೆಲವೆಡೆ, ಯಲ್ಲಾಪುರಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಭಾನುವಾರ ಶಿರಸಿ ಮತ್ತೆ ತೊಯ್ದು ತೊಪ್ಪೆಯಾಗಿದೆ. ಕರಾವಳಿಯಲ್ಲಿ ಮಾತ್ರ ಮಳೆಯಾಗಿಲ್ಲ.
ಪ್ರತಿಫಲಾಪೇಕ್ಷೆ ಇಲ್ಲದೇ ದಾನ ಮಾಡಿ: ರಾಘವೇಶ್ವರ ಭಾರತೀ ಶ್ರೀಗಳು
ನಾವು ಇಟ್ಟುಕೊಂಡಷ್ಟೂ ಭಾರ ಹೆಚ್ಚುತ್ತ ಹೋಗುತ್ತದೆ. ಅದೇ ದಾನ ನೀಡಿದಾಗ ಮನ ಹಗುರಾಗುತ್ತಾ ಹೋಗುತ್ತದೆ.
ಆಸ್ತಿ ವಿವಾದ: ಮೂವರ ಮೇಲೆ ಮಾರಣಾಂತಿಕ ಹಲ್ಲೆ
ಯೋಧ ರಂಗನಾಥ ಆಚಾರಿ, ಆತನ ತಂದೆ ಕೃಷ್ಣ ಆಚಾರಿ, ತಾಯಿ ರಾಧಾ ಆಚಾರಿ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಗಂಭೀರವಾಗಿ ಹಲ್ಲೆಗೊಳಗಾದ ಮೂವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಾಜಕ್ಕೆ ಶಂಕರರು ದಾರಿದೀಪ: ಸ್ವರ್ಣವಲ್ಲೀ ಶ್ರೀ
ಶಂಕರ ಭಗವತ್ಪಾದರು ಅದ್ವೈತ ಸಿದ್ಧಾತವನ್ನು ಪ್ರತಿಪಾದನೆ ಮಾಡಿ, ಜಗದ್ಗುರುಗಳಾದವರು. ಕೃತಜ್ಞತೆ ಮತ್ತು ಸಂದೇಶ ಅಳವಡಿಸಿಕೊಳ್ಳಲು ಅವರ ಜಯಂತಿ ಆಚರಣೆ ಮಾಡಬೇಕು.
ವಿವಿಧೆಡೆ ಬಸವ, ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಜೋಯಿಡಾದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆ ಸರ್ಕಾರದ ಆದೇಶದಂತೆ ಸಾಂಕೇತಿಕವಾಗಿ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಧರ್ಮ, ಸಂಸ್ಕೃತಿ ರಕ್ಷಣೆಗಾಗಿ ಹೊಣೆ ಅರಿತು ಕಾರ್ಯನಿರ್ವಹಿಸಿ: ಎನ್.ಕೆ. ಭಟ್ಟ
ಒಳ್ಳೆಯ ಸಂಘಟನೆಗಳು ಕ್ರಿಯಾಶೀಲಗೊಂಡರೆ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಇರುವಂತಹ ಅಸಂಖ್ಯಾತ ಪ್ರತಿಭೆಗಳನ್ನು ಅನಾವರಣಗೊಳಿಸಬಹುದು.
ಉತ್ತಮ ಸಮಾಜಕ್ಕೆ ಸೇವಾ ಸಂಸ್ಥೆಗಳು ಶ್ರಮಿಸಲಿ: ಶ್ರೀನಿವಾಸ್
ಸಮಾಜದ ಹಿರಿಯರ ಅಪೇಕ್ಷೆಯಂತೆ ಸೇವಾ ಕಾರ್ಯ ವಿಸ್ತಾರವಾಗಬೇಕು.
ಕಸಾಪ ಕನ್ನಡಿಗರ ಅಸ್ಮಿತೆಯ ಪ್ರತೀಕ: ವಸಂತ
ಕನ್ನಡ ಕೇವಲ ಭಾಷೆಯಲ್ಲ, ಅದು ಪ್ರತಿ ಮನದ ಉಸಿರು ಮತ್ತು ಕನ್ನಡವನ್ನು ನಾವು ತಾಯಿಯಂತೆ ಪ್ರೀತಿಸಬೇಕು ಮತ್ತು ತಂದೆಯಂತೆ ಗೌರವಿಸಬೇಕು.
ಪ್ರಾಣಿ, ಪಕ್ಷಿಗಳ ದಾಹ ನೀಗಲು ಅಭಿಯಾನ
ಮನೆಯ ಸುತ್ತಮುತ್ತ, ಟೆರೇಸಿನ ಮೇಲೆ, ತೆರೆದ ಮಡಿಕೆ, ಹೂಜಿಯಲ್ಲಿ ನೀರಿಟ್ಟು ಚಿಕ್ಕಪುಟ್ಟ ಸ್ಥಳದಲ್ಲಿಯೇ ವ್ಯವಸ್ಥೆಗೆ ಅನುವು ಮಾಡಿಕೊಟ್ಟ ಹಲವರಿದ್ದಾರೆ.
< previous
1
...
402
403
404
405
406
407
408
409
410
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ