ರಣಭೈರವ ಎದ್ದಿದ್ದಾನೆ, ವಿರಮಿಸಲ್ಲ: ಅನಂತ್ಕುಮಾರ್ ಹೆಗಡೆದೇಶದಲ್ಲಿ ಅಪಮಾನಗೊಂಡ ಸಾಕಷ್ಟು ಸಂಕೇತಗಳಿವೆ. ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ವಿರಮಿಸಲ್ಲ. ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡು ತೀರಿಸಿಕೊಳ್ಳುವ ಸಮಯ ಬಂದಿದೆ. ಸೇಡು ತೀರಿಸಿಕೊಳ್ಳದಿದ್ದರೆ ಇದು ಹಿಂದು ರಕ್ತವೇ ಅಲ್ಲ. ಇದನ್ನು ಬೆದರಿಕೆ ಅಂತ ಬೇಕಾದರೂ ತಿಳಿದುಕೊಳ್ಳಿ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.