ಇಬ್ಬರೇ ಬಿಜೆಪಿ ಶಾಸಕರ ನೋಡಿ ಬೇಜಾರಾಗುತ್ತೆ: ಸಚಿವ ಮಂಕಾಳ ವೈದ್ಯಯಲ್ಲಾಪುರ ಶಾಸಕರು ನಮ್ಮೊಟ್ಟಿಗೆ ಬಂದರೆ ಅವರ ಮೇಲೆ ಯಲ್ಲಾಪುರ-ಮುಂಡಗೋಡ ಜವಾಬ್ದಾರಿ ಕೊಡಬಹುದು. ಆದರೆ, ಅರ್ಧಕ್ಕೆ ಬಂದು ಹಿಂದೆ ಹೋಗಿದ್ದಾರೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೆಸರು ಹೇಳದೇ ಪ್ರಸ್ತಾಪಿಸಿದ ವೈದ್ಯ, ಯಲ್ಲಾಪುರದಲ್ಲಿ ನಾವು ಸಂಘಟನೆ, ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ